ರಾಜ್ಯದಲ್ಲಿ ಎಥೆನಾಲ್ ಪಾಲಿಸಿ ಜಾರಿಗೆ ತರಲು ತೀಮಾನ: ಸಚಿವ ಶಂಕರ ಬ ಪಾಟೀಲ
ಉಡುಪಿ, ಡಿಸೆಂಬರ್ 31 : ರಾಜ್ಯದ ಸಕ್ಕರೆ ಕಾರ್ಖಾನೆಗಳಲ್ಲಿ ಎಥೆನಾಲ್ ಉತ್ಪಾದನೆ ಮಾಡುವ ಕುರಿತಂತೆ, ಎಥೆನಾಲ್ ಪಾಲಿಸಿಯನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ರಾಜ್ಯದ ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ ಬ ಪಾಟೀಲ ಮುನೇನಕೊಪ್ಪ…
ಸೂಪರ್ ಸ್ಟಾರ್ ರೈತ 2021 ಇದರ ಉಡುಪಿ ಜಿಲ್ಲಾ ಮಟ್ಟದ ಪುರಸ್ಕಾರ ಸಮಾರಂಭ
ವಿಜಯ ಕರ್ನಾಟಕ ದಿನಪತ್ರಿಕೆ ವತಿಯಿಂದ ಕೃಷಿ ಹಾಗೂ ಮೀನುಗಾರಿಕೆ ಕ್ಷೇತ್ರದ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸುವ ಅಭಿಯಾನದ ನಿಟ್ಟಿನಲ್ಲಿ ವಿಜಯ ಕರ್ನಾಟಕ ಸೂಪರ್ ಸ್ಟಾರ್ ರೈತ 2021 ಇದರ ಉಡುಪಿ ಜಿಲ್ಲಾ ಮಟ್ಟದ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಮತ್ತು…
ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನಯನಾ ಗಣೇಶ್ ಉದ್ಯಾವರ ಆಯ್ಕೆ: ಜಿಲ್ಲಾ ಬಿಜೆಪಿ ಅಭಿನಂದನೆ
ಉಡುಪಿ : ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಹಾಗೂ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷೆ ನಯನಾ ಗಣೇಶ್ ಉದ್ಯಾವರ ಇವರು ರಾಜ್ಯ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಬಗ್ಗೆ ಜಿಲ್ಲಾ…
ವರ್ಷದ ಪ್ರಾರಂಭದಲ್ಲೇ ಕೇಂದ್ರ ಸರಕಾರದ ಕೊಡುಗೆ ಸ್ವಾಗತಾರ್ಹ: ಜಿಲ್ಲಾ ಬಿಜೆಪಿ
ಉಡುಪಿ : ವರ್ಷದ ಪ್ರಥಮ ದಿನದಂದೇ ನಾಡಿನ ರೈತಾಪಿ ವರ್ಗಕ್ಕೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 10ನೇ ಕಂತು ಬಿಡುಗಡೆಯ ಪ್ರಧಾನಿ ನರೇಂದ್ರ ಮೋದಿ ನಡೆ ಸ್ವಾಗತಾರ್ಹ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ,…
ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಬಗ್ಗೆ ಅರಿವು ಮೂಡಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ : ಮಾನ್ಯುಯಲ್ ಸ್ಕ್ಯಾವೆಂಜರ್ ಪದ್ಧತಿಯು ಅತ್ಯಂತ ಹೇಯ ಪದ್ಧತಿಯಾಗಿದ್ದು, ಈ ಬಗ್ಗೆ ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಲೋನಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್…
ಉಡುಪಿ ಶ್ರೀಕೃಷ್ಣ ದೇವರಿಗೆ ಕಾಶೀ ಮಠಾಧೀಶರಿಂದ ಪಚ್ಚೆ ಕಲ್ಲಿನ ಸ್ವರ್ಣ ಹಾರ
ಉಡುಪಿ ಶ್ರೀಕೃಷ್ಣದೇವರಿಗೆ ಸಮರ್ಪಿಸಲು ಕಾಶೀ ಮಠ ಸಂಸ್ಥಾನದ ಶ್ರೀಸಂಯಮೀಂದ್ರತೀರ್ಥ ಶ್ರೀಪಾದರು ಕೊಡಮಾಡಿದ ಪಚ್ಚೆ ಕಲ್ಲಿನ ಸ್ವರ್ಣ ಹಾರವನ್ನು ಶುಕ್ರವಾರ ಗೌಡ ಸಾರಸ್ವತ ಸಮಾಜದ ದೇವಸ್ಥಾನಗಳ ಪ್ರಮುಖರು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಗೆ ಹಸ್ತಾಂತರಿಸಿದರು. ಪರ್ಯಾಯ ಅದಮಾರು ಮಠದ ಶ್ರೀ…
ರೂ. 9.6 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಲ್ಪೆ ಮೀನುಗಾರಿಕಾ ಜಟ್ಟಿ ಕಾಮಗಾರಿ ಶಾಸಕ ರಘುಪತಿ ಭಟ್ ಪರಿಶೀಲನೆ
ಮಲ್ಪೆ ಮೀನುಗಾರಿಕಾ ಜಟ್ಟಿ ನಿರ್ಮಾಣಕ್ಕೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರ ಶಿಫಾರಸ್ಸಿನ ಮೇರೆಗೆ ರೂ. 9.6 ಕೋಟಿ ಮಂಜೂರಾಗಿ ಕಾಮಗಾರಿ ನಡೆಯುತ್ತಿದ್ದು, ಇಂದು ದಿನಾಂಕ 31-12-2021 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ…
ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ: ನೇರ ನೇಮಕಾತಿ ಅರ್ಜಿ ಆಹ್ವಾನ
ಅಂಚೆ ಇಲಾಖೆಯಲ್ಲಿ ಅಂಚೆ ನಿರೀಕ್ಷಕರ ನೇರ ನೇಮಕಾತಿಯು ಸಿಬ್ಬಂದಿ ನೇಮಕಾತಿ ಆಯೋಗದ ಜಿಜಿಎಲ್ ಇ 2021 ಪರೀಕ್ಷೆಯ ಮೂಲಕ ನಡೆಯಲಿದೆ.ಇದರ ಅಧಿಸೂಚನೆ ಈಗಾಗಲೇ ಆಯೋಗದ ವೆಬ್‌ಸೈಟ್ https://ssc.nic.in ನಲ್ಲಿ ಲಭ್ಯವಿದೆ. ಅರ್ಜಿ ಸಲ್ಲಿಸಲು ಜ. 23 ಕೊನೆಯ ದಿನವಾಗಿದೆ. ಮಾನ್ಯತೆ ಹೊಂದಿದ…
ಕೊರಗ ಕಾಲೋನಿಯಲ್ಲಿ ನಡೆದ ಪೊಲೀಸ್ ಹಲ್ಲೆ – ಪ್ರತಿಹಲ್ಲೆ ಪ್ರಕರಣದಲ್ಲಿ ನಾನು ಅಮಾಯಕ ನನ್ನ ಮೇಲೆ ಕೇಸು ಹಾಕಿ ನನ್ನನ್ನು ತೇಜೋವದೆ ಮಾಡಲಾಗಿದೆ ನಾಗರಾಜ್ ಪುತ್ರನ್..!
ಕೋಟ : ಕೋಟತಟ್ಟು ಗ್ರಾಮದ ಚಿಟ್ಟಿಬೆಟ್ಟುನ ಕೊರಗ ಕಾಲೋನಿಯದಲ್ಲಿ ಡಿ. 27 ರಂದು ಕೊರಗ ಸಮುದಾಯದ ರಾಜೇಶ್ ಅವರ ಮೆಹಂದಿ ಕಾರ್ಯಕ್ರಮದಲ್ಲಿ ನಡೆದ ಪೊಲೀಸ್ ಹಲ್ಲೆ ಪ್ರಕರಣದಲ್ಲಿ ಬಾರಿಕೆರೆ ನಾಗರಾಜ್ ಪುತ್ರನ್ ನಾದ ನಾನು ಅಂದು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದೇನೆ…