ಕುಂದಾಪುರ: ಹಿರಿಯ ಪತ್ರಕರ್ತ ಟಿ ಪಿ ಮಂಜುನಾಥ್ ಅವರಿಗೆ ಬಿ ಅಪ್ಪಣ್ಣ ಹೆಗಡೆ ಜೀವಮಾನ ಸಾಧನೆ ಪ್ರಶಸ್ತಿ
ಕುಂದಾಪುರ: ಓಂ ಶಾಂತಿ ಪ್ರೊಡಕ್ಷನ್ ಕೋಟೇಶ್ವರ ಕುಂದಾಪುರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಮಾ.1 ರಂದು ಸಂಜೆ 5:30 ಕ್ಕೆ ವಡೇರಹೋಬಳಿ ಹನುಮಾನ್ ಗ್ಯಾರೇಜ್ ಸಮೀಪದಲ್ಲಿರುವ ಪ್ರೆಸ್ ಕ್ಲಬ್ ವಠಾರದಲ್ಲಿ ಶಿವರಾತ್ರಿ ಆಧ್ಯಾತ್ಮ ಸಂದೇಶ, ತಾಲೂಕು ಪತ್ರಕರ್ತರ ಸಂಘದ ಮೂರನೇ ವಾರ್ಷಿಕ…
ಬ್ರಹ್ಮಾವರ : ಚಾಮುಂಡೇಶ್ವರಿ ದೇವಸ್ಥಾನದ ಕಾಣಿಕೆ ಡಬ್ಬಿಯಿಂದ ಹಣ ಕಳ್ಳತನಕ್ಕೆ ಯತ್ನ : ಮೂರು ಮಂದಿ ಕಳ್ಳರು ಪರಾರಿ..!!
ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ಹೆಗ್ಗುಂಜೆ ಗ್ರಾಮದಲ್ಲಿ ಇರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಿನ್ನೆ ತಡ ರಾತ್ರಿ ಮೂರು ಕಳ್ಳರು ದೇವಸ್ಥಾನದ ಕಾಣಿಕೆ ಡಬ್ಬಿಯಿಂದ ಹಣವನ್ನು ಕಳ್ಳತನ ನಡೆಸಲು ಯತ್ನಿಸಿದ ಘಟನೆ ನಡೆದಿದೆ. ಮೂರು ಜನ ಕಳ್ಳರು ಕಳ್ಳತನ ನಡೆಸಲು ಯತ್ನಿಸಿದ್ದಾರೆ.ಕಾಣಿಕೆ…
ಕೋಟ ಎ.ಪಿ.ಎಮ್ ಸಿ ಕೃಷಿ ಉತ್ಪನ್ನ ಶೇಖರಣಾ ಕೊಠಡಿಗೆ ಸಚಿವರಿಂದ ಶಿಲಾನ್ಯಾಸ
ಕೋಟ: ಉಡುಪಿ ಎಪಿಎಂಸಿ ಇದರ ಕೋಟ ವ್ಯಾಪ್ತಿಯ ಸಂತೆಮಾರುಕಟ್ಟೆ ಇಲ್ಲಿ ಸುಮಾರು 55ಲಕ್ಷ ರೂ ವೆಚ್ಚದಲ್ಲಿ ಕೃಷಿ ಉತ್ಪನ್ನ ಶೇಖರಣಾ ಗೋದಾಮು,ಕಂಪೌಂಡ್ ಶಂಕು ಸ್ಥಾಪನೆ ಭಾನುವಾರ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೆರೆವರಿದರು. ಈ ಸಂದರ್ಭದಲ್ಲಿ ಮಾತನಾಡಿ ಮುಂದಿನ ತಲೆಮಾರಿಗೆ ಅನುಕೂಲಕ…
ಗುಂಡ್ಮಿ- ಯಕ್ಷ ವಿದ್ಯಾರ್ಥಿಗಳಿಗೆ ರಾಮನ ಆದರ್ಶದ ಕಥೆ ಹೇಳಿದ ಮಹಾಬಲೇಶ್ವರ ಭಟ್
ಕೋಟ: ಗುಂಡ್ಮಿ ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರ ಇಲ್ಲಿಗೆ ಕರ್ಣಾಟಕ ಬ್ಯಾಂಕ್ ಕೊಡುಗೆಯಾಗಿ ನೀಡಿದ ಜನರೇಟರ್ ಅನ್ನು ಶನಿವಾರ ಕರ್ಣಾಟಕ ಬ್ಯಾಂಕ್ ಎಂ.ಡಿ ಮಹಾಬಲೇಶ್ವರ ಎಮ್ ಎಸ್ ವಿಕ್ಷೀಸಿದರು.ಈ ಸಂದರ್ಭದಲ್ಲಿ ಕೇಂದ್ರದ ವತಿಯಿಂದ ಗೌರವಿಸಲಾಯಿತು. ಯಕ್ಷವಿದ್ಯಾರ್ಥಿಗಳೊಂದಿಗೆ ಬೆರೆತ ಭಟ್ ಕೇಂದ್ರಕ್ಕೆ ಭೇಟಿ ನೀಡಿದ…
ಕಾರ್ಕಡ ಸರಕಾರಿ ಶಾಲೆಗೆ ಕರ್ಣಾಟಕ ಬ್ಯಾಂಕ್ ಶಾಲಾ ವಾಹನ ಕೊಡುಗೆ
ಕೋಟ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಡ ಇಲ್ಲಿಗೆ ಕರ್ಣಾಟಕ ಬ್ಯಾಂಕ್ ವತಿಯಿಂದ ಶಾಲಾ ವಾಹನ ಕೊಡುಗೆಯಾಗಿ ನೀಡಿದೆ. ಇದನ್ನು ಶನಿವಾರ ಕರ್ಣಾಟಕ ಬ್ಯಾಂಕ್ ಸಿಇಓ ಮಹಾಬಲೇಶ್ವರ ಎಮ್ ಎಸ್ ಶಾಲೆಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಹಾಬಲೇಶ್ವರ ಎಮ್.ಎಸ್ ಹಾಗೂ…
ಹೆಮ್ಮಾಡಿ : ಸಾಧಕರಿಗೆ ಸಮ್ಮಾನ ಸಮಾರಂಭ
ಹೆಮ್ಮಾಡಿ , ಫೆ.26 : ಕುಂದಾಪುರ ತಾಲೂಕು ಭಜನಾ ಮಂಡಳಿ ಒಕ್ಕೂಟ ಕುಂದಾಪುರ, ವಂಡ್ಸೆ ವಲಯ, ಭಜನಾ ಮಂಡಳಿಗಳ ಒಕ್ಕೂಟ ಹಾಗೂ ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ ಇವರ ಸಹಯೋಗದಲ್ಲಿ ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ ಇದರ 20ನೇ ವರ್ಷದ ವಾರ್ಷಿಕೋತ್ಸವದ…
ಕೋಟತಟ್ಟು ಪಡುಕರೆ-ರಜತ ಮಹೋತ್ಸವ ಸಂಭ್ರಮ
ಸ್ವಾವಲಂಬಿ ಬದುಕಿಗೆ ಹೈನುಗಾರಿಕೆ ಮುನ್ನುಡಿ ಬರೆದಿದೆ —ರವಿರಾಜ್ ಹೆಗ್ಡೆ
ಕೋಟ: ಕೋಟತಟ್ಟು ಪಡುಕರೆಯ ಕೋಟತಟ್ಟು ಹಾಲು ಉತ್ಪಾದಕರ ಸಹಕಾರ ಸಂಘ ಪಾಲ್ಗಡಲು ಇದರ ರಜತ ಮಹೋತ್ಸವದ ಕಾರ್ಯಕ್ರಮ ಗುರುವಾರ ಹಾಲು ಉತ್ಪಾದಕರ ಸಂಘದ ಆವರಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ದ.ಕ ಹಾಲು ಒಕ್ಕೂಟ ಮಂಗಳೂರು ಇದರ ಅಧ್ಯಕ್ಷ ಕೊಡವೂರು ರವಿರಾಜ್ ಹೆಗ್ಡೆ ಉದ್ಘಾಟಿಸಿ ಮಾತನಾಡಿ…
ಧರ್ಮ-ಜಾತಿ, ಶ್ರೀಮಂತ-ಬಡವ ಎನ್ನುವ ತಾರತಮ್ಯವಿಲ್ಲದೇ ಒಗ್ಗೂಡಿಸುವುದು ಕಲೆ ಹಾಗೂ ಸಾಹಿತ್ಯ: ಸುಜಯೀಂದ್ರ ಹಂದೆ
ಕೋಟ: ಸಾಮಾಜಿಕವಾಗಿ ಒಗ್ಗೂಡುವಲ್ಲಿ ಬಹಳ ಮುಖ್ಯವಾಗಿ ಬೇಕಾದದ್ದು ಒಂದು ಕಲಾ ಪ್ರಕಾರ. ಸಮಾಜವನ್ನು ಧರ್ಮ-ಮತ-ಜಾತಿಯ ಭೇದವಿಲ್ಲದೇ ಶ್ರೀಮಂತ ಬಡವ ಎನ್ನುವ ತಾರತಮ್ಯವಿಲ್ಲದೇ , ಹೆಣ್ಣು ಗಂಡಿನ ಅಂತರವಿಲ್ಲದೇ ಒಗ್ಗೂಡವ ಶಕ್ತಿ ಇರುವುದು ಕಲೆ ಮತ್ತು ಸಾಹಿತ್ಯಕ್ಕೆ ಮಾತ್ರ. ಅಂತಹ ಸಾಹಿತ್ಯ ಮತ್ತು…
ರಶ್ಮಿ ಸನಿಲ್ “ಚಂದನ ಸಾಹಿತ್ಯ ಜ್ಯೋತಿ” ರಾಜ್ಯ ಪ್ರಶಸ್ತಿಯ ಗೌರವ
ಎಂ. ಕಾಮ್ ಪದವೀಧರೆಯಾಗಿ ಇನ್ಫೋಸಿಸ್ ಸಂಸ್ಥೆಯಲ್ಲಿ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಶ್ಮಿ ಸನಿಲ್ ಅವರು, ಕನ್ನಡ ತುಳು ಭಾಷೆಯಲ್ಲಿ ಹಿಡಿತವನ್ನು ಹೊಂದಿದ್ದು ನೂರಾರು ಕವನ ರಚಿಸಿ ಮನೆ ಮಾತಾದವರು, 70 ಕ್ಕೂ ಹೆಚ್ಚು ಅಂತರ್ಜಾಲ ಹಾಗೂ ನೇರ ಕವಿಗೋಷ್ಠಿಗಳಲ್ಲಿ ಭಾಗವಹಿಸಿ ಪ್ರೌಢಿಮೆ…
ದಿ.ಕೋಟ ವೈಕುಂಠ ದತ್ತಿ ಪುರಸ್ಕಾರಕ್ಕೆ ಭಾಗವತ ಉದಯ ಕುಮಾರ್ ಹೊಸಾಳ ಆಯ್ಕೆ
ಕೋಟ : ಡಾ|| ಶಿವರಾಮ ಕಾರಂತ ಪ್ರತಿಷ್ಠಾನ ಕೋಟ , ಕೋಟತಟ್ಟು ಗ್ರಾಮ ಪಂಚಾಯತ್, ಡಾ|| ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಇವರ ವತಿಯಿಂದ ಕೊಡಮಾಡುವ ಖ್ಯಾತ ಯಕ್ಷಗಾನ ಸ್ತ್ರೀ ವೇಷಧಾರಿ ದಿ.ಕೋಟ ವೈಕುಂಠ ದತ್ತಿ ಪುರಸ್ಕಾರಕ್ಕೆ ಬಡಗುತಿಟ್ಟಿನ ಉದಯೋನ್ಮುಖ ಭಾಗವತ…