ಕುಂದಾಪುರ: ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 18 ವರ್ಷ ಪ್ರಾಯದ ವಿದ್ಯಾರ್ಥಿಗಳಿಬ್ಬರು ಹೊಳೆಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ
ಕುಂದಾಪುರ ತಾಲೂಕಿನ ಅಮಾಸೆಬೈಲು ಠಾಣೆ ವ್ಯಾಪ್ತಿಯ ಮಚ್ಚಟ್ಟು ಕಳೀನಜೆಡ್ಡು ಹೊಳೆಯಲ್ಲಿ ಗುರುವಾರ ನಡೆದಿದೆ. ಉಳ್ಳೂರು-74 ನಿವಾಸಿಗಳಾದ ಸುಮಂತ ಮಡಿವಾಳ (18), ಗಣೇಶ್ (18) ಮೃತ ದುರ್ದೈವಿಗಳು. ಘಟನೆ ವಿವರ:ಶಂಕರನಾರಾಯಣ ಜ್ಯೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದ ಸುಮಂತ್ ಹಾಗೂ ಗಣೇಶ್ ಸ್ನೇಹಿತರಾಗಿದ್ದು…
ಮಣೂರು- ಹೊರೆಕಾಣಿಕೆ ಸಮರ್ಪಣೆ
ಕೋಟ: ಕೋಟದ ಮಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಬ್ರಹ್ಮಕಲಶೋತ್ಸವದ ಪ್ರಯುಕ್ತ ಹೊರೆಕಾಣಿಕೆ ಸಮರ್ಪಣೆ ಕಾರ್ಯಕ್ರಮ ಬುಧವಾರ ನಡೆಯಿತು. ಮಣೂರುನಡುಬೆಟ್ಟು, ಬಾಳೆಬೆಟ್ಟು, ಚಿಕ್ಕನ್‍ಕೆರೆ, ಹುಣ್ಸೆಹಾಡಿ, ಕಂಬಳಗದ್ದೆ, ಕಾಸನಗುಂದು, ತೆಂಕಬೆಟ್ಟು, ಕದ್ರಿಕಟ್ಟು, ಕೋಟತಟ್ಟು ಬಾರಿಕೆರೆ, ಪಡುಕರೆ, ಕೊಯ್ಕೂರು, ಹರ್ತಟ್ಟು, ಮಣೂರು ಹಾಗೂ ಕೋಟ…
ಬಿಜೆಪಿ ವಿಸ್ತಾರಕ ಅಭಿಯಾನ ಸದೃಢ ಪಕ್ಷ ಸಂಘಟನೆಗೆ ಪೂರಕ: ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ
ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ ರಾಜ್ಯದ 58,000 ಬೂತ್ ಗಳಲ್ಲಿ ನಡೆಯುತ್ತಿರುವ ಬಿಜೆಪಿ ವಿಸ್ತಾರಕ ಅಭಿಯಾನವು ಪಕ್ಷದ ಸಂಘಟನಾತ್ಮಕ ವಿಚಾರದಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಪಡೆದಿದೆ. ವಿಸ್ತಾರಕ ಅಭಿಯಾನವು ಸದೃಢ ಪಕ್ಷ ಸಂಘಟನೆಯ ಜೊತೆಗೆ ಸಶಕ್ತ ಬೂತ್ ನಿರ್ಮಾಣಕ್ಕೆ ಪೂರಕವಾಗಲಿದೆ ಎಂದು…
ಇಂದಿನಿಂದ ಮಣೂರು ದೇವಳದ ಬ್ರಹ್ಮಕಲಶ ಸಂಭ್ರಮ
ಕೋಟ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ಹೇರಂಬ ಮಹಾಗಣಪತಿ ದೇವಸ್ಥಾನ ಮಣೂರು ಇದರ ಬ್ರಹ್ಮಕಲಶಾಭಿಷೇಕ ಎ. 01 ಶುಕ್ರವಾರ ಹಾಗೂ 2ರ ಶನಿವಾರ ನಡೆಯಲಿದ್ದುಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿಪಂಚಸಹಿತ ಪಂಚಶತ ಬ್ರಹ್ಮಕಲಶಾಭಿಷೇಕ , ಶ್ರೀ ಹೇರಂಬ ಮಹಾಗಣಪತಿ ದೇವರ ಸನ್ನಿಧಾನದಲ್ಲಿ ಅಷ್ಟೋತ್ತರಶತಪರಿಕಲಶಸಹಿತ…
ಹಂಗಾರಕಟ್ಟೆ-ಓದುವ ಹವ್ಯಾಸ ಬೆಳೆಸಿಕೊಂಡಾಗ ಜ್ಞಾನಶಕ್ತಿ ವೃದ್ಧಿಸುತ್ತದೆ-ನಿವೃತ್ತ ಶಿಕ್ಷಕ ರಾಮದೇವ ಹಂದೆ
ಕೋಟ:ಪ್ರತಿಯೊಬ್ಬರಲ್ಲೂ ಪ್ರಾಥಮಿಕ ಹಂತದಲ್ಲೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಆಗಮಾತ್ರ ಜ್ಞಾನಶಕ್ತಿ ವೃದ್ಧಿಸುತ್ತದೆ ಎಂದು ನಿವೃತ್ತ ಶಿಕ್ಷಕ ರಾಮದೇವ ಹಂದೆ ಹೇಳಿದ್ದಾರೆ. ಗುರುವಾರ ಐರೋಡಿ ಹಂಗಾರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಇಲ್ಲಿಗೆ ದಿ.ಜಲಜಮ್ಮ ಸುಬ್ರಾಯ ಉಪಾಧ್ಯ ಸ್ಮಾರಕ ಅವರ ಮಕ್ಕಳು ಕೊಡಮಾಡಿದ…
ಶ್ರೀ ರಾಜಶೇಖರ ದೇವಳದ ವರ್ಧಂತ್ಯೋತ್ಸವ -ಆಮಂತ್ರಣ ಬಿಡುಗಡೆ
ಕೋಟ: ಕೋಟದ ಪೇಟೆ ದೇವರೆಂದೆ ಪ್ರಖ್ಯಾತಿ ಪಡೆದಿರು ವರುಣತೀರ್ಥ ರಾಜಶೇಖರ ದೇವಸ್ಥಾನ ಇದರ ವಾರ್ಷಿಕ ವರ್ಧಂತಿ ಉತ್ಸವ ಇದೇ ಬರುವ ಎ.15ರಂದು ಶುಕ್ರವಾರ ನಡೆಯಲಿದ್ದು ಆ ಪ್ರಯುಕ್ತ ಅದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬುಧವಾರ ದೇವಳದಲ್ಲಿ ನಡೆಯಿತು. ಆಮಂತ್ರಣ ಪತ್ರಿಕೆಯನ್ನು…
ಭಟ್ಕಳ ಶಾಸಕ ಸುನೀಲ್ ನಾಯ್ಕ ವಿಧಾನಸಭೆಯಲ್ಲಿ ಕೇಳಿದ ಅಸ್ಪಷ್ಟ ಪ್ರಶ್ನೆಯಿಂದ ಮೊಗೇರ್ ಸಮಾಜಕ್ಕೆ ತುಂಬಾ ನಷ್ಟವಾಗಿದೆ- ಹೋರಾಟ ಸಮಿತಿ ಅಧ್ಯಕ್ಷ ಎಫ್.ಕೆ.ಮೊಗೇರ್ ಹೇಳಿಕೆ
ಭಟ್ಕಳ: ಉತ್ತರ ಕನ್ನಡಜಿಲ್ಲೆಯ ಮೊಗೇರ ಸಮಾಜದವರಿಗೆ ನೀಡುತ್ತಿರುವ ಪ್ರವರ್ಗ 1ರ ಪ್ರಮಾಣ ಪತ್ರ ಸ್ಥಗಿತಗೊಳಿಸಿ ಈ ಹಿಂದಿನಂತೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ವಿತರಿಸಬೇಕು ಎಂದು ಆಗ್ರಹಿಸಿ ಮೊಗೇರ ಸಮಾಜದ ವತಿಯಿಂದ ಭಟ್ಕಳದಲ್ಲಿ ನಡೆತಿರುವ 9 ದಿನದ ಧರಣಿ ಸಂಧರ್ಭದಲ್ಲಿ ಮಾಧ್ಯಮದವರೊಂದಿಗೆ…
ಸೋಮಶೇಖರ್ ಭಟ್ – ಕುಟುಂಬದವರಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ – ಶಾಸಕ ರಘುಪತಿ ಭಟ್ ಉದ್ಘಾಟನೆ
*ಸೋಮಶೇಖರ್ ಭಟ್ – ಕುಟುಂಬದವರಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ – ಶಾಸಕ ರಘುಪತಿ ಭಟ್ ಉದ್ಘಾಟನೆ* ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸೋಮಶೇಖರ್ ಭಟ್ ಹಾಗೂ ಕುಟುಂಬದವರು ಡಯಾಲಿಸಿಸ್ ಯಂತ್ರವನ್ನು ಕೊಡುಗೆಯಾಗಿ ನೀಡಿದ್ದು, ಇಂದು ದಿನಾಂಕ 31-03-2022 ರಂದು ಶಾಸಕರಾದ…
ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸರ್ಕಾರದ ವಶಕ್ಕೆ – ಸಚಿವ ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಣಯ – ಶಾಸಕ ರಘುಪತಿ ಭಟ್ ಅಭಿನಂದನೆ
ಬಡ ಜನತೆಗೆ ಅನುಕೂಲಕರ ಸೇವೆ ನೀಡುತ್ತಿದ್ದು, ಖಾಸಗಿಯವರ ನಿರ್ವಹಣೆಯಿಂದ ದುಃಸ್ಥಿತಿಗೆ ಒಳಗಾಗಿದ್ದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಇದನ್ನು ಇಂದು ದಿನಾಂಕ 30-03-2022 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಆಸ್ಪತ್ರೆಯ…
ಕರ್ಣಾಟಕ ಬ್ಯಾಂಕ್ ಕೊಡಮಾಡಿದ ಎರಡು ಮನೆಗಳ ಹಸ್ತಾಂತರ
ಉಡುಪಿ : ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿಗಳಿಗೆ ಮತ್ತು ಕಲಾವಿದರಿಗೆ ಕರ್ಣಾಟಕ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ಉಡುಪಿಯ ನಿಟ್ಟೂರು ಮತ್ತು ಬಡಾನಿಡಿಯೂರಿನಲ್ಲಿ ಒಟ್ಟು 12 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಎರಡು ಮನೆಗಳ ಉದ್ಘಾಟನೆಯನ್ನು ಕರ್ಣಾಟಕ ಬ್ಯಾಂಕ್‍ನ ಆಡಳಿತ ನಿರ್ದೇಶಕರಾದ ಶ್ರೀ ಮಹಾಬಲೇಶ್ವರ…