• Thu. Jun 1st, 2023

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: April 2022

  • Home
  • ದಲಿತರ ನಿಧಿ ದುರ್ಬಳಕೆ ವಿರುದ್ಧ RTI ಮತ್ತು ಸಾಮಾಜಿಕ ಹೋರಾಟ ಸಮಿತಿ ಉಡುಪಿ ಜಿಲ್ಲೆ, ಕ.ದ.ಸಂ.ಸ. ಭೀಮವಾದ (ರಿ) ಉಡುಪಿ ಜಿಲ್ಲೆ. RPIK ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ

ದಲಿತರ ನಿಧಿ ದುರ್ಬಳಕೆ ವಿರುದ್ಧ RTI ಮತ್ತು ಸಾಮಾಜಿಕ ಹೋರಾಟ ಸಮಿತಿ ಉಡುಪಿ ಜಿಲ್ಲೆ, ಕ.ದ.ಸಂ.ಸ. ಭೀಮವಾದ (ರಿ) ಉಡುಪಿ ಜಿಲ್ಲೆ. RPIK ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕರ್ಜೆಯಲ್ಲಿ ದಲಿತರ ನಿಧಿ ಎರಡು ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅಕ್ರಮವಾಗಿ ಅರಣ್ಯ ಭೂಮಿಯಲ್ಲೇ ರಸ್ತೆ ನಿರ್ಮಾಣವಾಗುತ್ತಿದೆ. ಸಮಾಜಕಲ್ಯಾಣ ಸಚೀವರಾದ ಕೋಟ ಶ್ರೀನಿವಾಸ್ ಪೂಜಾರಿರವರ ಅನುದಾನದಲ್ಲಿ ಎರಡು ಕೋಟಿ ರೂಪಾಯಿ ಮಂಜೂರಾತಿ ಪಡೆದು ಹೊಸೂರು ಗ್ರಾಮದ ಪರಿಶಿಷ್ಟ…

ಡಾ.ಅರುಣ್‌ ಕುಮಾರ್‌ ಶೆಟ್ಟಿ ಅವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ

ಕೋಟ: ಅತ್ಯುನ್ನತ ಸೇವೆ ಮಾಡಿ ಸಾಧನೆ ಮಾಡಿದ ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಈ ಬಾರಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಪಶು ವೈದ್ಯಕೀಯ ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ(ಆಡಳಿತ) ಡಾ.ಅರುಣ್‌ ಕುಮಾರ್‌ ಶೆಟ್ಟಿ…

ಕೋಟ:- ಜನತಾ ಸಮೂಹ ಸಂಸ್ಥೆಯಲ್ಲಿ ಅಗ್ನಿಶಮನ ಅಣುಕು ಪ್ರದರ್ಶನ

ಕೋಟ: ಅಗ್ನಿಶಾಮಕ ಇಲಾಖೆ ಕುಂದಾಪುರ ಇವರ ಅಗ್ನಿಶಾಮಕ ಸಪ್ತಾಹದ ಅಂಗವಾಗಿ ಜನತಾ ಫಿಶ್ ಮೀಲ್ ಮತ್ತು ಆಯಿಲ್ ಪ್ರಾಡಕ್ಟ್ಸ್ ಸಂಸ್ಥೆಯಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಆನಂದ ಸಿ ಕುಂದರ್ ಅವರ ಮಾರ್ಗದರ್ಶನದಂತೆ ಅಗ್ನಿಶಮನದ ಪ್ರಾತ್ಯಕ್ಷಿಕೆಯನ್ನು ಬುಧವಾರ ಸಂಸ್ಥೆಯ ಆವರಣದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ…

ಗುಂಡ್ಮಿ- ಉಡುಪ ನೂರು-ನೆನಪು ನೂರಾರು

ಕೋಟ: ಪ್ರಸ್ತುತ ತಲೆಮಾರಿನ ಶ್ರೇಷ್ಠ ಶಿಕ್ಷಕರಲ್ಲಿ ಅಗ್ರ ಪಂಕ್ತಿಯಲ್ಲಿರುವ ರಾಮಚಂದ್ರ ಉಡುಪರಂತಹ ನೆನಪು ಮಾಡಿಕೊಳ್ಳುವುದರಿಂದ ಅವರಿಗೆ ಸಲ್ಲಿಸಬಹುದಾದ ಗೌರವವೂ ಇಂದಿನವರಿಗೆ ಆದರ್ಶವೂ ಏಕಕಾಲದಲ್ಲಿ ಆಗುವುದು ಖಚಿತ ಎಂದು ಉಡುಪ ನೂರು-ನೆನಪು ನೂರಾರು ಎಂಬ ಶತಮಾನೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿದ ಸಾಹಿತಿ ಪ್ರೊ.…

ಕೋಟ – ಅನಾರೋಗ್ಯ ಪೀಡತರಿಗೆ ಸಹಾಯಹಸ್ತ

ಕೋಟ: ಇತ್ತೀಚಿಗೆ ಅನಾರೋಗ್ಯಕ್ಕೆ ತುತ್ತಾದ ಕೋಟದ ಹೊಸಬೆಟ್ಟು ಪರಿಸರದ ರವಿ ದೇವಾಡಿಗ ಇವರಿಗೆ ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಮಹಿಳಾ ಘಟಕದ ವತಿಯಿಂದ ಆರ್ಥಿಕ ಸಹಾಯಹಸ್ತ ನೀಡಲಾಯಿತು. ಈ ಸಂದರ್ಭದಲ್ಲಿ ರೈತಧ್ವನಿ ಸಂಘ ಕೋಟ ಅಧ್ಯಕ್ಷ ಎಂ.ಜಯರಾಮ ಶೆಟ್ಟಿ,ಕೋಟ ಗ್ರಾಮಪಂಚಾಯತ್…

ಕೋಟ ಥೀಂ ಪಾರ್ಕ್ ಗೆ ಕೇಂದ್ರದ ಮಾಜಿ ಸಚಿವ,ಸಂಸದ ಅನಂತ್ ಕುಮಾರ್ ಹೆಗಡೆ ಭೇಟಿ

ಕೋಟ; ಕೋಟದ ಡಾ.ಶಿವರಾಮ ಕಾರಂತ ಥೀಂ ಪಾಕ್9ಗೆ ಉತ್ತರಕನ್ನಡ ಸಂಸದ ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ಹೆಗಡೆ ಪತ್ನಿ ಶ್ರೀರೂಪ ಹೆಗಡೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೆ.ಕೆ ಹೆಬ್ಬಾರ್ ವಿರಚಿತ ಡಾ.ಶಿವರಾಮ ಕಾರಂತರ ರೇಖಾಚಿತ್ರ,ಕಾರಂತರ ಮುಕಜ್ಜಿಯ ಕನಸು ,ಕಾರಂತ ಇ.ಗ್ರಂಥಾಲಯ,…

ಯೋಗದಿಂದ ಆರೋಗ್ಯ ವೃದ್ಧಿ – ಆನಂದ್ ಸಿ ಕುಂದರ್

ಕೋಟ: ಯೋಗದಿಂದ ಆರೋಗ್ಯ ವೃದ್ಧಿಸುವ ಜೊತೆಗೆ ಮನೋಲ್ಲಾಸ ಹೆಚ್ಚಿಸುತ್ತದೆ ಎಂದು ಕೋಟದ ಅಮೃತೇಶ್ವರಿ ದೇವಳದ ಅಧ್ಯಕ್ಷ ಆನಂದ್ ಸಿ ಕುಂದರ್ ಹೇಳಿದ್ದಾರೆ ಕೋಟ ರಾಜಶೇಖರ ದೇವಳದಲ್ಲಿ ಶ್ರೀ ಪಂತಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟ ಇವರು ಆಯೋಜಿಸಿದ 48ದಿನಗಳ ಉಚಿತ ಯೋಗ…

ಬಿಜೆಪಿ ಚುನಾವಣಾ ಸಿದ್ಧತೆ; ಪಕ್ಷ ಸಂಘಟನೆಗೆ ವೇಗ; ಮೇ 10ರಂದು ಉಡುಪಿಯಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ: ಕುಯಿಲಾಡಿ ಸುರೇಶ್ ನಾಯಕ್

ಮುಂಬರಲಿರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳನ್ನು ಪುನರಪಿ ಗೆಲ್ಲುವ ಗುರಿಯೊಂದಿಗೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ವೇಗ ನೀಡಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ…

ಕೋಟೇಶ್ವರ : ಪತ್ರಕರ್ತ ಮೇಲೆ ಹಲ್ಲೆಗೆ ಸಂಚು ನಡೆಸಲು ಮುಂದಾದ ನಕಲಿ ಅಲೋಪತಿ ಡಾಕ್ಟರ್ ಗಳು ಹಾಗೂ ಸಹಚರರು

ಹಣ ಕೇಳಿದ್ದಾನೆ ಎಂದು ಸುಳ್ಳು ಹೇಳಿದ ರವೀಂದ್ರ ಮತ್ತು ರಾಜೇಶ್  ಕರಾವಳಿ ಧಾರ್ಮಿಕ ಕ್ಷೇತ್ರಕ್ಕೆ ಆಣೆ ಪ್ರಮಾಣಕ್ಕೆ ಕರೆದ ಪತ್ರಕರ್ತ ಕಿರಣ್ ಪೂಜಾರಿ ಕುಂದಾಪುರ : ಕುಂದಾಪುರ ಮತ್ತು ಬೈಂದೂರು ತಾಲೂಕಿನಲ್ಲಿ ಹಳ್ಳಿ ಹಳ್ಳಿಗಳಲ್ಲೂ ಆಯುರ್ವೇದಿಕ್ ಡಾಕ್ಟರ್ ಗಳು ರಾಜಾರೋಷವಾಗಿ ಅಲೋಪಥಿ…

ಬಿಜೆಪಿಯಿಂದ ವಿತ್ತೀಯ ಸಮಾವೇಶ ಗೌರವ ದಿವಸ್, ಸಾಮಾನ್ಯ ಕೇಂದ್ರ ಸಂಪರ್ಕ

ಬಿಜೆಪಿ ಉಡುಪಿ ಜಿಲ್ಲೆ ಹಾಗೂ ಜಿಲ್ಲಾ ಆರ್ಥಿಕ, ವಾಣಿಜ್ಯ, ವ್ಯಾಪಾರ, ಕೈಗಾರಿಕಾ ಮತ್ತು ಸಹಕಾರ ಪ್ರಕೋಷ್ಠಗಳ ಜಂಟಿ ಸಹಯೋಗದಿಂದ ಬಿಜೆಪಿ ಕಾಪು ಮಂಡಲದ ಆಶ್ರಯದಲ್ಲಿ ‘ವಿತ್ತೀಯ ಸಮಾವೇಶ ಗೌರವ ದಿವಸ’ದನ್ವಯ ಸಾಮಾನ್ಯ ಕೇಂದ್ರಗಳ ಸಂಪರ್ಕ ಕಾರ್ಯಕ್ರಮವು ಅಲೆವೂರು ರಾಮ್ ಪುರ ಗ್ರಾಮ…