• Thu. Jun 1st, 2023

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: May 2022

  • Home
  • ಸಂಪಾದಕ ಟಿ. ಪಿ. ಮಂಜುನಾಥ ಅವರಿಗೆ ಸಂಜೆಪ್ರಭ ಮಾಧ್ಯಮ ಸೇವಾರತ್ನ ಪ್ರಶಸ್ತಿ

ಸಂಪಾದಕ ಟಿ. ಪಿ. ಮಂಜುನಾಥ ಅವರಿಗೆ ಸಂಜೆಪ್ರಭ ಮಾಧ್ಯಮ ಸೇವಾರತ್ನ ಪ್ರಶಸ್ತಿ

ವರದಿ : ಹೊಸಕಿರಣ.Com ಕುಂದಾಪುರ: ಕುಂದಾಪುರ ಮಿತ್ರ ಪತ್ರಿಕೆಯ ಸಂಪಾದಕ ಟಿ.ಪಿ. ಮಂಜುನಾಥರವರು ಸಾಮಾಜಿಕ ಕಳಕಳಿ, ಅಕ್ರಮ, ಅನ್ಯಾಯಗಳ ವಿರುದ್ಧ ನೇರ ದಿಟ್ಟ ವರದಿಯನ್ನು ಕುಂದಾಪುರ ಮಿತ್ರ ಪತ್ರಿಕೆಯ ಮೂಲಕ ಸಾರ್ವಜನಿಕ ವಲಯದ ಓರೆಕೋರೆಯನ್ನು ತನ್ನ ಲೇಖನದಿಂದ ಬರೆದು ಕತ್ತಿಗಿಂತ ಲೇಖನಿ…

ಕರ್ನಾಟಕ ರಣಧೀರರ ವೇದಿಕೆಯಿಂದ ಪ್ರತಿಭಟನೆ – ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಗೆ ಮನವಿ

ಗೌರಿಬಿದನೂರು-ವಿದುರಾಶ್ವತ್ಥದ ವೀರಸೌಧಕ್ಕೆ ಬೆಂಕಿ ಇಡುತ್ತೇವೆ ಎಂದು ಹೇಳಿದ ದೇಶದ್ರೋಹಿಗಳನ್ನು ವಿರೋಧಿ ಹಾಗೂ ಬಂಧಿಸುವಂತೆ ಆಗ್ರಹಿಸಿ ಮತ್ತು ಪಠ್ಯ ಪುಸ್ತಕದಲ್ಲಿ ಕೇಸರಿಕರಣ ವಿರೋಧಿಸಿ ಹಾಗೂ ಕುವೆಂಪು ರವರನ್ನು ಅವಮಾನಿಸಿದವರನ್ನು ಬಂಧಿಸುವಂತೆ ಆಗ್ರಹಿಸಿ ಗೌರಿಬಿದನೂರು ನಲ್ಲಿ ಕರ್ನಾಟಕ ರಣಧೀರರ ವೇದಿಕೆ ಮತ್ತು ಸಮಾನ ಮನಸ್ಕ…

ರೈತ ಮುಖಂಡ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಎರಚಿದ್ದನ್ನು “KRS” ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಎಂ.ಇಕ್ಬಾಲ್ ಕುಂಜಿಬೆಟ್ಟು ಅವರಿಂದ ಖಂಡನೆ

ಉಡುಪಿ : ಇಂದು ಬೆಳಗ್ಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಎರಚಿದ್ದನ್ನು ” KRS” ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಎಂ. ಇಕ್ಬಾಲ್ ಕುಂಜಿಬೆಟ್ಟು ರವರು ಕಟುವಾಗಿ ಖಂಡಿಸಿದ್ದಾರೆ. ಪೋಲಿಸ್ ಇಲಾಖೆಯು ಈ ಘಟನೆಯನ್ನು…

ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ಬೆಂಗಳೂರು-ಕರ್ನಾಟಕ ಪ್ರೆಸ್ ಕ್ಲಬ್ ರಾಜ್ಯದಲ್ಲಿ ಸುಮಾರು 3000ಕ್ಕೂ ಹೆಚ್ಚು ಪತ್ರಿಕಾ ಮಾಧ್ಯಮದ ಸದಸ್ಯರನ್ನು ಒಳಗೊಂಡಿದೆ. ಕರೋನಾದಂತಹ ಮಹಾಮಾರಿ ಸಂದರ್ಭದಲ್ಲಿ 30000 ಕ್ಕೂ ಹೆಚ್ಚು ಆಹಾರದ ಕಿಟ್ ಗಳನ್ನು ರಾಜ್ಯದಲ್ಲಿ ಪತ್ರಕರ್ತರಿಗೆ ವಿತರಣೆ ಮಾಡಿ ಅನೇಕ ಸಾಮಾಜಿಕ ಕಾರ್ಯಗಳೊಂದಿಗೆ ಮುನ್ನುಗ್ಗುತಿರುವ ಪತ್ರಿಕಾ ಮಾಧ್ಯಮದ…

ಭಟ್ಕಳದಲ್ಲಿ ಮಹಿಳೆ ಕೊಲೆ ಪ್ರಕರಣ 24 ಗಂಟೆಯೊಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ ಭಟ್ಕಳ ಗ್ರಾಮೀಣ ಸಿ.ಪಿ.ಐ ಮಹಾಬಲೇಶ್ವರ ನಾಯ್ಕ ನೇತೃತ್ವದ ಪೊಲೀಸ್ ತಂಡ

ಭಟ್ಕಳ : ಕಳೆದ ಮೇ.24ರಂದು ತಾಲೂಕಿನ ಮುಟ್ಟಳಿಯ ತಲಾಂದ ಗುಡ್ಡದ ಮೇಲೆ ಅನುಮಾನಾಸ್ಪದವಾಗಿ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಮಹಿಳೆಯ ಕೊಲೆಗಾರರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವೀಯಾಗಿದ್ದು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗಳನ್ನು ಸಾಗರದ ಕಟ್ಟಿನಕಾರ ನಿವಾಸಿ…

ಶಿರಸಿಯ ಹೋಟೆಲ್ ಸುಪ್ರಿಯಾ ಇಂಟರ್ ನ್ಯಾಷನಲ್ ಉದ್ಘಾಟನೆ ನೆರವೇರಿಸಿದ ಮಾಜಿಮುಖ್ಯಮಂತ್ರಿ ಸಿದ್ದರಾಮಯ್ಯ

ಶಿರಸಿ: ರಾಜ್ಯದಲ್ಲಿಯೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳೆಸುವುದಕ್ಕೆ ಸಾಕಷ್ಟು ಅವಕಾಶಗಳಿವೆ. ಮೂಲ ಸೌಲಭ್ಯ ಕಲ್ಪಿಸುವ ಮೂಲಕ ಪ್ರವಾಸಿ ಕೇಂದ್ರಗಳನ್ನು ಹೆಚ್ಚೆಚ್ಚು ಅಭಿವೃದ್ಧಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಉದ್ಯಮಿ ಭೀಮಣ್ಣ ನಾಯ್ಕ…

ಕುಂದಾಪುರ ನ್ಯಾಯಾಲಯಕ್ಕೆ ಆಗಮಿಸಿದ ಮೂವರು ನೂತನ ನ್ಯಾಯಾಧೀಶರನ್ನು ಆತ್ಮೀಯವಾಗಿ ಸ್ವಾಗತಿಸಿದ ವಕೀಲರ ಸಂಘದ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ..!

ಕುಂದಾಪುರ : ಕುಂದಾಪುರ ಬಾರ್ ಅಸೋಸಿಯೇಷನ್ (ರಿ.), ಕುಂದಾಪುರ ವತಿಯಿಂದ ಮೇ 23 ರಂದು ಸೋಮವಾರ ವಕೀಲರ ಸಭಾ ಭವನ, ವಕೀಲರ ಸಂಘ (ರಿ.) ಕುಂದಾಪುರದಲ್ಲಿ ನಡೆದ ನೂತನ ನ್ಯಾಯಾಧೀಶರ ಸ್ವಾಗತ ಕಾರ್ಯಕ್ರಮದಲ್ಲಿ ಬೇರೆ ನ್ಯಾಯಾಲಯದಿಂದ ವರ್ಗಾವಣೆಗೊಂಡು, ಕುಂದಾಪುರ ನ್ಯಾಯಾಲಯಕ್ಕೆ ಆಗಮಿಸಿದ…

ಚಡ್ಡಿವಾಲಗಳಿಂದ ದೇಶ ರಕ್ಷಣೆ ಸಾಧ್ಯವಿಲ್ಲ- ಬಿ.ಕೆ.ಹರಿಪ್ರಸಾದ್

ಕುಮಟಾ : ಖಾಕಿ ಚಡ್ಡಿ , ಕಪ್ಪು ಟೋಪಿ ಹಾಗೂ ಕೈಯಲ್ಲೊಂದು ದೊಣ್ಣೆ ಹಿಡಿಯುವವರಿಂದ ದೇಶದ ರಕ್ಷಣೆ ಸಾಧ್ಯವಿಲ್ಲ . ಕಂಡವರ ಮಕ್ಕಳನ್ನು ಬಾವಿಗೆ ಹಾಕಿ ಆಳ ನೋಡುವುದು ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಸ್ಕೃತಿ , ಆದರೆ ಕಾಂಗ್ರೆಸ್ ಭಾರತ ದೇಶವನ್ನು…

ಹೊನ್ನವಾರದಲ್ಲಿ ಬಿ.ಜೆ.ಪಿ ವಿರುದ್ಧ ಬಿ.ಕೆ ಹರಿಪ್ರಸಾದ್ ವಾಗ್ದಾಳಿ

ಹೊನ್ನಾವರ: ಬಡ ಕುಟುಂಬದ ಯುವಕ ಪರೇಶ ಮೇಸ್ತನನ್ನು ಕೊಲೆ ಮಾಡಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇದರ ಹಿಂದೆ ಬಿಜೆಪಿ ನಾಯಕರ ಬಹಳ ದೊಡ್ಡ ಷಡ್ಯಂತ್ರ ಅಡಗಿದೆ. ಮುಂಬರಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಈ ಪ್ರಕರಣವನ್ನು ತನಿಖೆಗೆ ಆದೇಶಿಸಿ, ತಪ್ಪಿತಸ್ಥರಿಗೆ ಸೂಕ್ತ…

ಅರಣ್ಯ ಭೂಮಿ ಹಕ್ಕು ; ಜುಲೈಯಲ್ಲಿ ಸುಫ್ರೀಂ ಕೋರ್ಟ ತೀರ್ಮಾನ- ನಿರ್ಣಾಯಕ,
ಸರಕಾರದ ಪ್ರಮಾಣ ಪತ್ರದ ಮೇಲೆ ಅರಣ್ಯವಾಸಿಗಳ ಭವಿಷ್ಯ.

ಶಿರಸಿ: ಅರಣ್ಯ ಹಕ್ಕು ಕಾಯಿದೆ ಅನುಷ್ಟಾನದಲ್ಲಿ ವೈಪಲ್ಯದಿಂದ ಭೂಮಿ ಹಕ್ಕಿನಿಂದ ವಂಚಿತರಾಗಿರುವ ಅರಣ್ಯವಾಸಿಗಳ ರಕ್ಷಣೆಗೆ ರಾಜ್ಯ ಸರಕಾರ ಸುಫ್ರೀಂ ಕೋರ್ಟನಲ್ಲಿ ಅರಣ್ಯವಾಸಿಗಳ ಪರ ತಿದ್ದುಪಡಿ ಹಾಗೂ ಹೇಚ್ಚುವರಿ ಪ್ರಮಾಣ ಪತ್ರ ಸಲ್ಲಿಸುವುದರ ಮೇಲೆ ಅರಣ್ಯವಾಸಿಗಳ ಭೂಮಿ ಹಕ್ಕಿನ ಭವಿಷ್ಯ ಅಡಕವಾಗಿದೆ. ದೇಶದ…