• Thu. Jun 1st, 2023

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: June 2022

  • Home
  • ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ವತಿಯಿಂದ, ಶಾಲೆಗೆ ದೇಣಿಗೆ

ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ವತಿಯಿಂದ, ಶಾಲೆಗೆ ದೇಣಿಗೆ

ಕೋಟ: ಆನೆಗುಡ್ಡೆ ಶ್ರೀ ವಿನಾಯಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣ ಸಮಿತಿಗೆ ಐದು ಲಕ್ಷ ರೂ ಸಹಾಯ ಧನ ವನ್ನು ದೇವಸ್ಥಾನದ ಆಡಳಿತ ಧರ್ಮದರ್ಶಿ ಶ್ರೀರಮಣ ಉಪಾಧ್ಯಾಯ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಹಿರಿಯ ಧರ್ಮದರ್ಶಿ ಸೂರ್ಯನಾರಾಯಣ ಉಪಾಧ್ಯಾಯರು. ಕಟ್ಟಡ…

ಕನ್ನಯ್ಯಲಾಲ್ ಹತ್ಯೆ- ಕೋಟ ಹಿ.ಜಾ.ವೇ ಬೃಹತ್ ಪ್ರತಿಭಟನೆ

ಕೋಟ:  ರಾಜಸ್ಥಾನದ ಟೈಲರ್ ಕನ್ನಯ್ಯಲಾಲ್ ಹತ್ಯೆಯನ್ನು ಖಂಡಿಸಿ ಕೋಟದ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಗುರುವಾರ ಸಂಜೆ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು. ಕೋಟ ಮೀನುಮಾರುಕಟ್ಟೆಯಿಂದ  ವೇದಿಕೆಯ ಕಾರ್ಯಕರ್ತರು ಸ್ಥಳೀಯ ಹಿಂದೂ ಬಾಂಧವರು ಖಂಡನಾ ಘೋಷಣೆಗಳನ್ನು ಕೂಗುತ್ತಾ  ಮೆರವಣಿಗೆಯ ಮೂಲಕ ಕೋಟ ಬಸ್…

ರಾಜಸ್ಥಾನದ ಕಾಂಗ್ರೆಸ್ ಸರಕಾರವನ್ನು ಬರ್ಖಾಸ್ತು ಮಾಡಲು ಎನ್. ರವಿಕುಮಾರ್ ಆಗ್ರಹ

ಬೆಂಗಳೂರು: ನೂಪುರ್ ಶರ್ಮರ ಹೇಳಿಕೆಯನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ರಾಜಸ್ಥಾನದ ಉದಯಪುರದ ಟೈಲರ್ ಕನ್ಹಯ್ಯಲಾಲ್ ಅವರನ್ನು ಅತ್ಯಂತ ಭಯಾನಕ, ಭೀಭತ್ಸ, ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಕುರಿ, ಕೋಳಿ ಹತ್ಯೆಗಿಂತ ಭೀಕರವಾಗಿ ಹತ್ಯೆ ನಡೆದಿದೆ. ಇದು ಅತ್ಯಂತ ಖಂಡನೀಯ ಎಂದು…

ಸುಮಿತ್ರ ಹಳ್ಳಿಕೇರಿ ಬಂಧನ!ಹನೀಫ್ ಕಾಪು ರವರಿಂದ ಖಂಡನೆ

ಇಂದು ಹುಬ್ಬಳ್ಳಿ ಗ್ರಾಮಾಂತರ ತಾಲ್ಲೂಕು ಕಚೇರಿಯಲ್ಲಿ “ಲಂಚಮುಕ್ತ ಕರ್ನಾಟಕ” ಅಭಿಯಾನ ಹಮ್ಮಿಕೊಂಡಿದ್ದ KRS ಪಕ್ಷದ ಸೈನಿಕರನ್ನು ಅಲ್ಲಿಯ ಭ್ರಷ್ಟ ಅಧಿಕಾರಿಗಳ ಮತ್ತು ದಲ್ಲಾಳಿಗಳ ಕುಮ್ಮಕ್ಕಿನಿಂದ ಸೃಷ್ಟಿಯಾದ ಗದ್ದಲದ ಕಾರಣ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷೆಯಾದ ಸುಮಿತ್ರ ಹಳ್ಳಿಕೇರಿಯವರನ್ನೂ ಸೇರಿದಂತೆ ಪಕ್ಷದ ಹತ್ತಾರು…

ರಾಜಸ್ಥಾನದ ಉದಯಪುರದಲ್ಲಿ ನಡೆದ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಇಂದು ಶಿಮೊಗದಲ್ಲಿ ಪ್ರತಿಭಟನೆ

ಶಿವಮೊಗ್ಗ- ” ವಿಶ್ವ ಹಿಂದು ಪರಿಷತ ” ಮತ್ತು ಬಜರಂಗದ ಶಿವಮೊಗ್ಗ ವತಿಯಿಂದ ಉದಯಪುರದಲ್ಲಿ ನಡೆದ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಇಂದು ಶಿಮೊಗದಲ್ಲಿ ಪ್ರತಿಭಟನೆ ನಡೆಸಲಾಯಿತು.ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವುದರ ಮೂಲಕ ಕನ್ನಯ್ಯ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಲಾಯಿತು. ಈ…

ಉತ್ತರ ಕನ್ನಡ ಜಿಲ್ಲಾದಿಕಾರಿ ಆದೇಶ ಭಟ್ಕಳ ಪುರಸಭೆಯಲ್ಲಿ ಅಳವಡಿಸಿರುವ ಉರ್ದು ನಾಮಫಲಕ ತೆರವು

ಭಟ್ಕಳ:- ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪುರಸಭೆ ಆಡಳಿತ ತೆಗೆದುಕೊಂಡ ನಿರ್ಧಾರದಿಂದ ಭಾಷಾ ವಿವಾದ ಕಾರವಾರದಿಂದ ಭಟ್ಕಳದ ಗಡಿಯವರೆಗೂ ತಲುಪಿತ್ತು. ಗುರುವಾರ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಭಟ್ಕಳಕ್ಕೆ ಆಗಮಿಸಿ ತಾಲೂಕ ಆಡಳಿತ…

ಭಟ್ಕಳ ಶಾಸಕ ಸುನೀಲ ನಾಯ್ಕ ಮೇಲೆ ಕೇಸು ದಾಖಲಿಸುವಂತೆ ಎಸ್.ಡಿ.ಪಿ ಐ ಪಕ್ಷದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೂರು

ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಭಟಳ ಪುರಸಭೆ ಸಂಕೀರ್ಣವು ಹೊಸ ಕಟ್ಟಡಕ್ಕೆ ಸಳಾಂತರವಾಗಿದ್ದು, ನಾಮಫಲಕ ಅಳವಡಿಸುವ ಸಂದರ್ಭದಲ್ಲಿ ಕನ್ನಡ ಮತ್ತು ಇಂಗ್ಲೀಷ್ ಜೊತೆಗೆ ಉರ್ದು ನಾಮ ಫಲಕ ಅಳವಡಿಸುವುದನ್ನು ವಿರೋಧಿಸಿ ಕೆಲವು ಸ್ಥಾಪಿತ ಹಿತಾಸಕಿಗಳು ಗೊಂದಲ ಸೃಷ್ಟಿ ಮಾಡುತ್ತಿರುವುದು ಹಾಗೂ…

ಕನಯ್ಯಲಾಲ್ ಹತ್ಯೆ ಇಡೀ ಮಾನವಕುಲವೇ ತಲೆತಗ್ಗಿಸುವಂತದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಅಗ್ರಹಿಸಿದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ

ರಾಜಸ್ಥಾನದ ಟೈಲರ್ ಅಮಾಯಕ ಕನಯ್ಯಲಾಲ್ ಹತ್ಯೆ ಇಡೀ ಮಾನವಕುಲವೇ ತಲೆತಗ್ಗಿಸುವಂತದ್ದು.ತಪ್ಪಿತಸ್ಥರು ಎಷ್ಟೇ ಪ್ರಬಾವಿಗಳಾಗಿದ್ದರು ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಉಡುಪಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ M ಇಕ್ಬಾಲ್ ಕುಂಜಿಬೆಟ್ಟುರವರು ಇಂದು ನಡೆದ…

ಹೆಸಕುತ್ತೂರು : ಭರತನಾಟ್ಯ ತರಗತಿ ಉದ್ಘಾಟನೆ

ಕೋಟ: ಪಠ್ಯದ ಜೊತೆಗೆ ಸಹಪಠ್ಯ ಹಾಗೂ ಪಠ್ಯ ಪೂರಕ ಚಟುವಟಿಕೆಗಳಿಗೂ ವಿಶೇಷ ಆದ್ಯತೆ ನೀಡಿ ಮಕ್ಕಳನ್ನು ಪ್ರೋತ್ಸಾಯಿಸುತ್ತಿರುವ ಹೆಸಕುತ್ತೂರು ಪ್ರಾಥಮಿಕ ಶಾಲೆಯ ಪ್ರಯತ್ನ ನಿಜಕ್ಕೂ ಅಭಿನಂದನೀಯ” ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದರಾದ ನರಾಡಿ ಭೋಜರಾಜ ಶೆಟ್ಟಿ ನುಡಿದರು. ಅವರು…

ಕೋಟ ಅಮೃತೇಶ್ವರಿ ಹೂವಿನ ಪೂಜೆ ಸರ್ವಾಲಂಕಾರ

ಕೋಟ: ಶ್ರೀ ಕ್ಷೇತ್ರ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನ ಇಲ್ಲಿ ಸ್ಥಳೀಯ ಭಕ್ತರೊರ್ವರ ಹರಕೆಯ ಹೂವಿನ ಪೂಜೆ ಕಾರ್ಯಕ್ರಮ ಮಂಗಳವಾರ ಸಂಪನ್ನಗೊಂಡಿತು.ಶ್ರೀ ದೇವಳದ ಜಾತ್ರಾ ಸಂದರ್ಭದಲ್ಲಿ ಕೈಗೊಳ್ಳಲಾಗುವ ಸರ್ವಾಲಂಕಾರ ರೀತಿಯಲ್ಲಿ ಭಕ್ತರೊರ್ವರ್ವರು ಭಾರಿ ಪ್ರಮಾಣದಲ್ಲಿ ನವನವೀನವಾದ ಹೂವು ತಂದು…