ಕೋಟ ಪಂಚವರ್ಣ ಮಹಿಳಾ ಮಂಡಲದ ಆಶ್ರಯದಲ್ಲಿ ಆಸಾಡಿ ವಡ್ರ್ ಗ್ರಾಮೀಣ ಸೊಗಡುಗಳ ತಿಲ್ಲಾನ ಗ್ರಾಮ್ಯ ಭಾಷೆಯ ಬಗ್ಗೆ ಕೀಳರಿಮೆ ಸಲ್ಲ – ಜಯರಾಮ ಶೆಟ್ಟಿ
ಕೋಟ:ಗ್ರಾಮೀಣ ಭಾಷೆಗಳ ಬಗ್ಗೆ ಯಾರಿಗೂ ಕೀಳರಿಮೆ ಇರಬಾರದು ಅದರ ಶ್ರೇಷ್ಠತೆ ಅಳಯಲು ಸಾಧ್ಯವಿಲ್ಲ ಎಂದು ಗ್ರಾಮ್ಯ ಭಾಷೆಯ ಸೋಗಡುಗಾರ ಎಂ.ಜಯರಾಮ ಶೆಟ್ಟಿ ಹೇಳಿದ್ದಾರೆ. ಪಂಚವರ್ಣ ಯುವಕ ಮಂಡಲ ಕೋಟ, ಪಂಚವರ್ಣ ಮಹಿಳಾ ಮಂಡಲ ಕೋಟ ಆಶ್ರಯದಲ್ಲಿ ಜು.31ರಂದು ಹಂದಟ್ಟು- ದಾನಗುಂದು ಗೆಳೆಯರ…
ಒಡೆದು ಹೋಗಿರುವ ಮನಗಳನ್ನು ಒಗ್ಗೂಡಿಸುವ ಆ್ಯಪ್ ಗಳ ಅಗತ್ಯತೆ ಹೆಚ್ಚಾಗಿದೆ: ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ
ಬೆಂಗಳೂರು ಜುಲೈ 31: ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಹಲವಾರು ಆವಿಷ್ಕಾರಗಳು ಆಗುತ್ತಿವೆ. ಹಲವಾರು ಆ್ಯಪ್ ಗಳ ರಚಿಸಲಾಗುತ್ತಿದೆ. ಒಡೆದು ಹೋಗಿರುವ ಮನಸ್ಸುಗಳನ್ನು ಸೇರಿಸುವಂತಹ ಒಂದೆರಡು ಆ್ಯಪ್‌ಗಳು ಬಂದರೆ ಒಡೆದು ಹೋಗುತ್ತಿರುವ ಬದುಕನ್ನ ಸುಲಭವಾಗಿ ಸರಿಪಡಿಸಬಹುದಾಗಿತ್ತು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ…
ಭಟ್ಕಳ ನಗರ ಹಾಗೂ ಗ್ರಾಮಾಂತರ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗ್ರತ ಜಾಥಾ
ಭಟ್ಕಳ: ಭಟ್ಕಳದ ನಗರ ಹಾಗೂ ಗ್ರಾಮಾಂತರ ಪೊಲೀಸ ಠಾಣೆಯವತಿಯಿಂದ ದ್ವಿಚಕ್ರ ವಾಹನ ಸವಾರರಿಗೆಹೆಲ್ಮೆಟ್ ಧರಿಸುವಂತೆ ಬೈಕ್ ರ್ಯಾಲಿ ನಡೆಸುವುದರ ಮೂಲಕ ಜಾಗೃತಿ ಮೂಡಿಸಿದರು. ಕಳೆದ ಕೆಲ ದಿನಗಳ ಹಿಂದಷ್ಟೇ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಸುಮನ.ಡಿ.ಪನ್ನೇಕರ್ ಅಧ್ಯಕ್ಷತೆಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ದ್ವಿಚಕ್ರ…
ಜುಲೈ 31 ರವಿವಾರ ಆಂಬಲಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ “ಸಂಜೀವಿನಿ ಸ್ವಸಹಾಯ ಸಂಘಗಳ ವಿಶೇಷ ಸಂತೆ”
ಅಂಬಲಪಾಡಿ ಗ್ರಾಮಪಂಚಾಯತ್ ಸಹಯೋಗದೊಂದಿಗೆ ಸಂಜೀವಿನಿ ಒಕ್ಕೂಟಗಳ ‘ವಿಶೇಷ ಸಂತೆ’ಯು ತಾ.31.7.2022 ರವಿವಾರ ‘ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಂಗಣ’ದಲ್ಲಿ (ಕಿದಿಯೂರು ಹೈಸ್ಕೂಲ್ ಬಳಿ) ಬೆಳಿಗ್ಗೆ ಗಂಟೆಗೆ 10.00ರಿಂದ ಮಧ್ಯಾಹ್ನ 1.00ರ ವರೆಗೆ ನಡೆಯಲಿದೆ. ಈ ‘ವಿಶೇಷ ಸಂತೆ’ಯಲ್ಲಿ ಅಂಬಲಪಾಡಿ, ಕಡೆಕಾರು, ಉದ್ಯಾವರ, ತೆಂಕನಿಡಿಯೂರು,…
ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಶಾಸಕ ಕೆ.ರಘುಪತಿ ಭಟ್ ಅಭಿನಂದನೆ
ಕೇಂದ್ರ ಸರಕಾರಿ ಸ್ವಾಮ್ಯದ ‘ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್’ ಇದರ ಮೆನೇಜ್ಮೆಂಟ್ ಕಮಿಟಿ’ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಇವರನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಬಿಜೆಪಿ ಉಡುಪಿ ನಗರ ವತಿಯಿಂದ ಶಾಲು…
ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ
ಕೇಂದ್ರ ಸರಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಸುಪರ್ದಿಯಲ್ಲಿರುವ ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಇವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್…
ಬಿಜೆಪಿ ಸಂಘಟನೆಯ ಶಕ್ತಿಯನ್ನು ಕುಗ್ಗಿಸಲು ಜಿಹಾದಿಗಳಿಂದ ಸಾಧ್ಯವಿಲ್ಲ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಸುಳ್ಯದ ಬೆಳ್ಳಾರೆಯಲ್ಲಿ ಜಿಹಾದಿಗಳಿಂದ ಪ್ರವೀಣ್ ನೆಟ್ಟಾರ್ ಕಗ್ಗೊಲೆಯಾಗಿದೆ. ಕೋಳಿ ಅಂಗಡಿ ಇಟ್ಟುಕೊಂಡು ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿದ್ದನು. ಜಿಹಾದಿಗಳು ಬಿಜೆಪಿಗೆ ನೀಡುವ ಬೆದರಿಕೆ ಹೊಸತಲ್ಲ. ಆದರೆ ಸಂಘಟನೆಯ ಶಕ್ತಿಯನ್ನು ಕುಗ್ಗಿಸಬೇಕು ಎಂದು ಜಿಹಾದಿಗಳು ಅಂದುಕೊಂಡಿದ್ದರೆ ಅದು ಸಾಧ್ಯವಿಲ್ಲ ಎಂದು ಬಿಜೆಪಿ…
ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆಗಾಗಿ ಫ್ರೀಡಂ ಪಾರ್ಕನಲ್ಲಿ ಪ್ರತಿಭಟನೆ
ಕಾರವಾರ-ಉತ್ತರ ಕನ್ನಡ ಜಿಲ್ಲೆಯ ಹಲವಾರು ಬೇಡಿಕೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೂ ಕೂಡ ಒಂದಾಗಿದೆ. ಈ ಸಂಭಂದ ಇಂದು ಬೆಂಗಳುರಿನಲ್ಲಿನ ಸ್ವಾತಂತ್ರ ಪಾರ್ಕನಲ್ಲಿ ಉತ್ತರ ಕನ್ನಡ ಹಿತಾಸಕ್ತಿ ಬಳಗ ಇಂದು 9-30 ಕ್ಕೆ ಉ.ಕ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಶ್ರೀಘ್ರದಲ್ಲಿ ನಿರ್ಮಿಸುವಂತೆ…
ಭಟ್ಕಳ ತಾಲೂಕ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ರೀ ವಿಶ್ವನಾಥ ಶೆಟ್ಟಿ ಆಯ್ಕೆ
ಭಟ್ಕಳ- ಯುವ ಕಾಂಗ್ರೆಸ್ ಕರ್ನಾಟಕ ರಾಜ್ಯ ಅಧ್ಯಕರಾದ ಮೊಹಮ್ಮದ್ ಹ್ಯಾರೀಶ್ ನಲಪಾಡ್ ಅವರ ಅನುಮೋದನೆಯ ಮೇರೆಗೆ ಯುವ ಕಾಂಗ್ರೆಸ್ ರಾಜ್ಯ ಪ್ರದಾನ ಕಾರ್ಯದರ್ಶಿ ಮೆರಲ್ ರೇಗೋ ಅವರು ಭಟ್ಕಳ ತಾಲೂಕ ಯುವ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಭಟ್ಕಳ ತಾಲೂಕಿನ ಕೈಕಿಣಿ ಗ್ರಾಮದ ತೆರ್ನಮಕ್ಕಿಯ…
2ನೇ ಹಂತದ ಹಡಿಲು ಭೂಮಿ ಕೃಷಿ “ಕಡೇ ನಟ್ಟಿ” ಕೈಜೋಡಿಸಿದ ವಿದ್ಯಾರ್ಥಿಗಳು – ಶಾಸಕ ರಘುಪತಿ ಭಟ್ ಭಾಗಿ
ಕೇದಾರೋತ್ಥಾನ ಟ್ರಸ್ಟ್ ಮತ್ತು ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ 2ನೇ ಹಂತದ ಹಡಿಲು ಭೂಮಿ ಕೃಷಿಯ “ಕಡೇ ನಟ್ಟಿ” (ಸಮಾರೋಪ) ಇಂದು ದಿನಾಂಕ 30-07-2022 ರಂದು ಕಡೆಕಾರ್ ಭುವನೆಂದ್ರ ಕಿದಿಯೂರ್ ಮನೆಯ ಬಳಿ ನಡೆಯಿತು.…