• Thu. Jun 1st, 2023

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: March 2023

  • Home
  • ಪಾರಂಪಳ್ಳಿ- ಶ್ರೀ ಮಹಾವಿಷ್ಣು ಭಜನಾ ಸಂಘ ಶತಮಾನೋತ್ಸವ, ಅಖಂಡ ಭಜನೆ

ಪಾರಂಪಳ್ಳಿ- ಶ್ರೀ ಮಹಾವಿಷ್ಣು ಭಜನಾ ಸಂಘ ಶತಮಾನೋತ್ಸವ, ಅಖಂಡ ಭಜನೆ

ಕೋಟ:ಸಾಲಿಗ್ರಾಮದ ಪಾರಂಪಳ್ಳಿ ಶ್ರೀ ಮಹಾ ವಿಷ್ಣು ಭಜನಾ ಸಂಘ ಶತಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಶ್ರೀ ರಾಮ ಭಜನಾ ಶತಮಾನೋತ್ಸವ, ಅಖಂಡ ಭಜನಾ ಸಪ್ತಾಹ , ಶ್ರೀ ರಾಮಭಜನಾ ವಸಂತೋತ್ಸವ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳು ಗುರುವಾರ ಚಾಲನೆಗೊಂಡಿತು. ಈ ಹಿನ್ನಲೆಯಲ್ಲಿ ಅಖಂಡ…

ಪಾಂಡೇಶ್ವರ ಗ್ರಾಮ ಪಂಚಾಯತ್‍ನ ಸ್ನೇಹ ಸಂಜೀವಿನಿ ಒಕ್ಕೂಟದ ಭಗವತಿ ಸಂಜೀವಿನಿ ಘಟಕ ಜಿಲ್ಲಾ ಮಟ್ಟದಲ್ಲಿ ಘನ ಸಂಪನ್ಮೂಲ ನಿರ್ವಹಣೆಯಲ್ಲಿ
ತೃತೀಯ ಸ್ಥಾನ

ಕೋಟ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಘನ ಸಂಪನ್ಮೂಲ ನಿರ್ವಹಣೆಯಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸುತ್ತಿರುವ ಪಾಂಡೇಶ್ವರ ಗ್ರಾಮ ಪಂಚಾಯತಿಯ ಸ್ನೇಹ ಸಂಜೀವಿನಿ ಒಕ್ಕೂಟದ ಭಗವತಿ ಸಂಜೀವಿನಿ ಎಸ್ ಎಲ್ ಆರ್ ಎಮ್ ಘಟಕವು ಜಿಲ್ಲಾ ಮಟ್ಟದಲ್ಲಿ ತೃತೀಯ ಬಹುಮಾನ…

ಸಾಸ್ತಾನ- ಅಡಿಕೆ ಹಳದಿ ಮತ್ತು ಎಲೆಚುಕ್ಕೆ ರೋಗ ರೈತ ಸಮೀಕ್ಷೆ ನೋಂದಾವಣೆ ಕಾರ್ಯಾಗಾರ

ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬ್ರಹ್ಮಾವರ ತಾಲೂಕು ಪಾಂಡೇಶ್ವರ ವಲಯದ ಸಾಸ್ತಾನ ಗ್ರಾಮದಲ್ಲಿ ಅಡಿಕೆ ಹಳದಿ ಮತ್ತು ಎಲೆಚುಕ್ಕೆ ರೋಗ ರೈತ ಸಮೀಕ್ಷೆ ನೋಂದಾವಣೆ ಕಾರ್ಯಗಾರವನ್ನು ಸಾಸ್ತಾನ ಗ್ರಾಮದ ಪ್ರಗತಿಪರ ಕೃಷಿಕ ಗಣೇಶ್‍ರವರ ಮನೆಯಲ್ಲಿ…

ಕೋಟ-ಕಲ್ಲಟ್ಟು ದೇವಳದ ಸುತ್ತು ಪೌಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಧನ ಹಸ್ತಾಂತರ

ಕೋಟ: ಶ್ರೀ ಕ್ಷೇತ್ರ ಕಲ್ಲಟ್ಟು ಮಹಾಲಿಂಗೇಶ್ವರ ದೇವಸ್ಥಾನ ಹರ್ತಟ್ಟು ಗಿಳಿಯಾರು ಇದರ ಸುತ್ತುಪೌಳಿ ನಿರ್ಮಾಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ 3ಲಕ್ಷ ಸಹಾಯಧನ ಬಿಡುಗಡೆಗೊಂಡಿದ್ದು ಇದರ ಛಕ್‍ನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬ್ರಹ್ಮಾವರ ತಾಲೂಕು ಯೋಜನಾಧಿಕಾರಿ ದಿನೇಶ್ ಶೇರಿಗಾರ್ ದೇವಳದ ಜೀರ್ಣೋದ್ಧಾರ ಸಮಿತಿ…

ಅಶ್ವಿನಿ ಗುರುಗಳೊಂದಿಗೆ ನಾಲ್ಕು ದಿನಗಳ ವಿಶೇಷ ದಿವ್ಯ ಚಿಕಿತ್ಸಾದ ಧ್ವನಿ ವಿಜ್ಞಾನದ ರಹಸ್ಯವನ್ನು ಉಡುಪಿಯಲ್ಲಿ ತಿಳಿಯಿರಿ

ಧ್ವನಿಯು ಶಕ್ತಿಯ ಒಂದು ರೂಪವಾಗಿದ್ದು, ಆಧುನಿಕ ಜಗತ್ತಿನಲ್ಲಿ ಇದನ್ನು ನಿರ್ಲಕ್ಷಿಸಲಾಗಿದೆ . ಮತ್ತೊಂದೆಡೆ, ನಮ್ಮ ಪೂರ್ವಿಕರು ಈ ವಿಷಯಗಳಬಗ್ಗೆ ಆಳವಾಗಿ ಅಧ್ಯಯನ ನಡೆಸಿ , ಜೀವನದ ವಿವಿಧ ಅಂಶಗಳ ಮೇಲೆ ಪರಿಣಾಮ ಬೀರಲು ಮಂತ್ರಗಳ ವಿಜ್ಞಾನವನ್ನು ನಮಗೆ ನೀಡಿದ್ದಾರೆ. ದೇಹವನ್ನು ಗುಣಪಡಿಸುವುದು,…

ಎ.1 ರಂದು ಶ್ರೀ ನಾಗಬೊಬ್ಬರ್ಯ, ಹ್ಯಾಗುಳಿ ದೇವಸ್ಥಾನದ 8ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ

ಕುಂದಾಪುರ : ಇಲ್ಲಿನ ಚಿಕ್ಕನ್ ಸಾಲ್ ರಸ್ತೆಯ ರಾಯಲ್ ಸಭಾ ಭವನದ ಬಳಿಯ ಸ್ಯಾಬ್ರಮಕ್ಕಿಯಲ್ಲಿರುವ ಶ್ರೀ ನಾಗಬೊಬ್ಬರ್ಯ, ಹ್ಯಾಗುಳಿ ಹಾಗೂ ಪರಿವಾರ ದೇವಸ್ಥಾನದ 8ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವವು ಎ.1 ರಂದು ವೇ.ಮೂ. ನಾರಾಯಣ ಹೊಳ್ಳರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ…

ಕೋಡಿ ಕನ್ಯಾಣ- ವೀಣಾ ಪ್ರಸನ್ನ ಶಾನುಭೋಗ್ ಶ್ರೀ ಶಾಂತಿಮತೀ ಪ್ರತಿಷ್ಠಾನದ ಗೌರವ

ಕೋಟ: ಶ್ರೀ ಶಾಂತಿಮತೀ ಪ್ರತಿಷ್ಠಾನದ ಸಾಧಕರೆಡೆ ನಮ್ಮನಡೆ ತಿಂಗಳ ಕಾರ್ಯಕ್ರಮ ಕೋಡಿ ಕನ್ಯಾಣದಲ್ಲಿ ಮಾ.28ರಂದು ನಡೆಯಿತು. ತಿರುಮಲ ತಿರುಪತಿ ದಾಸ ಸಾಹಿತ್ಯ ಪ್ರೊಜೆಕ್ಟ್‍ನ ಭಜನಾ ತರಬೇತುದಾರರಾದ ಇವರು ಸುಮಾರು 25 ಕ್ಕೂ ಹೆಚ್ಚು ತಂಡಗಳಿಗೆ ಭಜನೆ ತರಬೇತಿಯನ್ನು ನೀಡುತ್ತಿದ್ದು ಭಾರತೀಯ ಸಂಪ್ರದಾಯ…

ಪಾರಂಪಳ್ಳಿ- ಶ್ರೀ ಮಹಾವಿಷ್ಣು ಭಜನಾ ಸಂಘ ಶತಮಾನೋತ್ಸವ ಸಂಭ್ರಮ ,ಅಖಂಡ ಭಜನಾ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ

ಕೋಟ: ಸಾಲಿಗ್ರಾಮದ ಪಾರಂಪಳ್ಳಿ ಶ್ರೀ ಮಹಾ ವಿಷ್ಣು ಭಜನಾ ಸಂಘ ಶತಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಶ್ರೀ ರಾಮ ಭಜನಾ ಶತಮಾನೋತ್ಸವ, ಅಖಂಡ ಭಜನಾ ಸಪ್ತಾಹ , ಶ್ರೀ ರಾಮಭಜನಾ ವಸಂತೋತ್ಸವ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳು ಗುರುವಾರ ಚಾಲನೆಗೊಂಡಿತು.ಅಖಂಡ ಭಜನೋತ್ಸವವನ್ನು ಮಹಾವಿಷ್ಣು…

ಶ್ರೀ ಭಗವತ್ ಭಜನಾ ಮಂದಿರದ ಶ್ರೀರಾಮನಿಗೆ ಬೆಳ್ಳಿಯ ಪ್ರಭಾವಳಿ ಸಮರ್ಪಣೆ,ಶ್ರೀರಾಮನವಮಿ ವಿಶೇಷ ಪೂಜಾ ಕಾರ್ಯಕ್ರಮ

ಕೋಟ:  ಶ್ರೀ ತಿರುಪತಿ ದಾಸಸಾಹಿತ್ಯ  ನೊಂದಾಯಿತ ಇಲ್ಲಿನ ಕೋಟತಟ್ಟು ಪಡುಕರೆ ರಾಮಾಮೃತ ಭಜನಾ ಸಂಘ ಇದರ ವತಿಯಿಂದ ಶ್ರೀ ರಾಮ ನವಮಿ ಅಂಗವಾಗಿ ಪಡುಕರೆಯ ಭಗವತ್ ಭಜನಾ ಮಂದಿರದ ಶ್ರೀ ರಾಮ ದೇವರಿಗೆ ಬೆಳ್ಳಿ ಪ್ರಭಾವಳಿ ಸಮರ್ಪಣೆ ಗುರುವಾರ ವಿಜೃಂಭಣೆಯಿಂದ ನಡೆಯಿತು.…

ರಾಷ್ಟ್ರೀಯ ಹೆದ್ದಾರಿ ಗೋಳು, ಅಧಿಕಾರಿಗಳ ಗೈರು ಗ್ರಾಮಸ್ಥರ ಆಕ್ರೋಶ
ತೆಕ್ಕಟ್ಟೆ ಗ್ರಾಮ ಪಂಚಾಯತ್‍ನ ದ್ವೀತಿಯ ಸುತ್ತಿನ ಗ್ರಾಮಸಭೆ

ಕೋಟ: ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನೇ ದಿನೇ ನಡೆಯುವ ಅಪಘಾತ ಮತ್ತು ಅಸರ್ಮಪಕ ಕಾಮಗಾರಿಗಳ ವಿರುದ್ಧ ಪಂಚಾಯತ್ ಯಾವುದೇ ನೋಟಿಸ್ ನೀಡಿದರೂ ಉತ್ತರಿಸದೇ ಮೌನವಹಿಸಿದ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಹೆದ್ದಾರಿಗೆ ಸಂಬಂಧಪಟ್ಟ ಯಾವುದೇ ಅಧಿಕಾರಿಗಳು ಸೋಮವಾರ ತೆಕ್ಕಟ್ಟೆ ದುರ್ಗಾಪರಮೇಶ್ವರಿ ಕಲ್ಯಾಣ…