• Thu. Jun 1st, 2023

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಸಾಲಿಗ್ರಾಮ : ನನ್ನ ಲೈಫ್ ನನ್ನ ಸ್ವಚ್ಛ ನಗರ ಅಭಿಯಾನ – ಜಿಲ್ಲಾಧಿಕಾರಿ ಭೇಟಿ

ByKiran Poojary

May 25, 2023

ಕೋಟ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸ್ವಚ್ಛ ಭಾರತ್ ಮಿಷನ್ ನಗರ 2.0 ಯೋಜನೆಯಡಿ, ಮೇ20 ರಿಂದ ಜೂ.5 ರ ವರೆಗೆ ನಡೆಯುವ ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಚೇರಿ ಎದುರು ನನ್ನ ಲೈಫ್ ನನ್ನ ಸ್ವಚ್ಛ ನಗರ ಅಭಿಯಾನದ ಆರ್. ಆರ್. ಆರ್ ಕೇಂದ್ರಕ್ಕೆ ಮೇ.24 ರಂದು ಉಡುಪಿಯ ಜಿಲ್ಲಾಧಿಕಾರಿ ಕೂರ್ಮ ರಾವ್ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂಧರ್ಭದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಇಂದುಶ್ರೀ. ಕಿರಿಯ ಆರೋಗ್ಯ ನಿರೀಕ್ಷಕಿ ಮಮತಾ, ಪಟ್ಟಣ ಪಂಚಾಯತ್‍ನ ಸದಸ್ಯರು, ಪಟ್ಟಣ ಪಂಚಾಯತ್‍ನ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಚೇರಿ ಎದುರು ನನ್ನ ಲೈಫ್ ನನ್ನ ಸ್ವಚ್ಛ ನಗರ ಅಭಿಯಾನದ ಆರ್. ಆರ್. ಆರ್ ಕೇಂದ್ರಕ್ಕೆ ಮೇ.24 ರಂದು ಉಡುಪಿಯ ಜಿಲ್ಲಾಧಿಕಾರಿ ಕೂರ್ಮ ರಾವ್ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *