• Thu. Jun 1st, 2023

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಕುಂಭಾಶಿ- ಆನೆಗುಡ್ಡೆ ದೇವಸ್ಥಾನಕ್ಕೆ ಶ್ರೀಶ್ರೀ ಸುಗುಣೇಂದ್ರ ತೀರ್ಥ ಭೇಟಿ

ByKiran Poojary

May 26, 2023

ಕೋಟ: ಪರ್ಯಾಯ ಪೂರ್ವ ಸಂಚಾರಕ್ಕಾಗಿ ಆನೆಗುಡ್ಡೆ ದೇವಾಲಯ ದೇವರ ದರ್ಶನಕ್ಕೆ ಭಾವಿ ಪರ್ಯಾಯ ಪೀಠಸ್ಥರಾದ ಶ್ರೀಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಕಿರಿಯ ಸ್ವಾಮೀಜಿ ಸುಶ್ರೀ0ದ್ರ ತೀರ್ಧ ಶ್ರೀಪಾದರು ಆಗಮಿಸಿದರು. ಅವರನ್ನು ಆದರ ಪೂರ್ವಕ ಸ್ವಾಗತಿಸಿ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ , ದೇವಾಲಯದ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ, ಹಿರಿಯ ಮೊಕ್ತೇಸರ ಕೆ ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕ ದೇವಿದಾಸ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು, ದೇವಳದ ವ್ಯವಸ್ಥಾಪಕರು ಹಾಗು ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *