• Sun. Apr 21st, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: July 2023

  • Home
  • ಅಂತರಾಷ್ಟ್ರೀಯ ಐಡಿಯಲ್ ಪ್ಲೇ ಅಭಾಕಸ್ – ಆದಿತ್ಯ ಆರ್ ಕೋಟ ಬೆಳ್ಳಿ ಪದಕ

ಅಂತರಾಷ್ಟ್ರೀಯ ಐಡಿಯಲ್ ಪ್ಲೇ ಅಭಾಕಸ್ – ಆದಿತ್ಯ ಆರ್ ಕೋಟ ಬೆಳ್ಳಿ ಪದಕ

ಕೋಟ: ಐಡಿಯಲ್ ಪ್ಲೇ ಅಭಾಕಸ್ ಅಂತರಾಷ್ಟ್ರೀಯ ಮಟ್ಟದ ಅಭಾಕಸ್ ಮತ್ತು ಮೆಂಟಲ್ ಅರ್ಥಮೇಟಿಕ್ ಕಾಂಪಿಟಿಷನ್ ವಲ್ರ್ಡ್ ಸಿಟಿ ಕಪ್-23′ ಜು.30ರಂದು ತಮಿಳುನಾಡಿನ ಮಹಾಬಲಿಪುರಂನಲ್ಲಿ ನಡೆಯಿತು. ಸುಮಾರು 19 ದೇಶಗಳಿಂದ 3000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದರಲ್ಲಿ ಕೋಟ ಎಜ್ಯೂಕೇರ್ ಅಭಾಕಸ್ ಸೆಂಟರ್ ವತಿಯಿಂದ…

ಬೀಜಾಡಿ ಮೂಡು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಅನೂಪ್ ಕುಮಾರ್ ಬಿ.ಆರ್ ಆಯ್ಕೆ

ಬೀಜಾಡಿ: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೀಜಾಡಿಮೂಡು ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉದ್ಯಮಿ ಅನೂಪ್ ಕುಮಾರ್ ಬಿ.ಆರ್ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷ ಬಿ.ವಾದಿರಾಜ ಹೆಬ್ಬಾರ್, ಉಪಾಧ್ಯಕ್ಷರಾಗಿ ಸೌಮ್ಯನಾರಾಯಣ, ರಕ್ಷಾ ಕುಮಾರಿ, ವೀಣಾ ಸಂದೀಪ್, ಕಾರ್ಯದರ್ಶಿ ರಾಘವೇಂದ್ರ…

ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ವಿಜಯ ಕುಮಾರ್ ಶೆಟ್ಟಿ ಆಯ್ಕೆ

ಕೋಟ:ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಡುಪಿ ಜಿಲ್ಲಾ ಘಟಕದ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯು ಸಂಘದ ಅಧ್ಯಕ್ಷ ಪ್ರಭಾಕರ ಜೈನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಉಡುಪಿ ಬೋರ್ಡ್ ಹೈಸ್ಕೂಲ್ ಸಭಾಂಗಣದಲ್ಲಿ ಜರುಗಿತು. ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ…

ಅವಿದ್ಯೆಯಿಂದ ವಿದ್ಯೆಯನ್ನೂ ಸಾಧಿಸುವುದಕ್ಕಾಗುತ್ತದೆ: ಹಳ್ಳಾಡಿ ಮಂಜುನಾಥ ಕೆದ್ಲಾಯ

ಕೋಟ: ವಿದ್ಯೆಯನ್ನು ಶಾಸ್ತ್ರದಲ್ಲಿ ವಿದ್ಯಾ ಮತ್ತು ಅವಿದ್ಯಾ ಎಂದು ಎರಡು ವಿಭಾಗ ಮಾಡಿದ್ದಾರೆ. ಜನ್ಮದಿಂದ ಜೀವನದ ಮುಕ್ತಾಯದವರೆಗೆ ಬೇಕಾದಂತಹ ಎಲ್ಲ ಜೀವನೋಪಾಯಗಳನ್ನು ಒದಗಿಸತಕ್ಕಂತಹ ಐಹಿಕ ಜೀವನಕ್ಕೆ ಬೇಕಾದಂತಹ ಸಂಪತ್ತು ವಿದ್ಯೆ ಅವಿದ್ಯ. ಜೊತೆಗೆ ವಿದ್ಯೆ ಕೂಡ ಅಷ್ಟೇ ಅಗತ್ಯ. ಮನುಷ್ಯರಾಗಿ ಹುಟ್ಟಿದ…

ಸುರೇಶ್ ಗಿಳಿಯಾರು ಇವರಿಗೆ ಜೇಸಿ ಸಮಾಜ ಸೇವಾ ರತ್ನ ಪ್ರಶಸ್ತಿ

ಕೋಟ: ಜೆಸಿಐ ಇಂಡಿಯಾ ವಲಯ 15ರ ಬೆಳವಣಿಗೆ ಮತ್ತು ಅಭಿವೃದ್ಧಿ ಹಾಗೂ ವ್ಯವಹಾರ ಸಮ್ಮೇಳನ ವೃದ್ಧಿ ಜೂನ್ 23 ರಂದು ಜೆಸಿಐ ಶಂಕರನಾರಾಯಣ ಆತಿಥ್ಯದಲ್ಲಿ ಹಾಲಾಡಿಯ ಶಾಲಿನಿ ಜಿ. ಶಂಕರ್ ಕನ್ವೆನ್ಷನ್ ಸೆಂಟರ್ ನಲ್ಲಿ ಜೆಸಿಐ ಕೋಟ ಬ್ರಿಗೇಡಿಯರ್‍ನ ಸ್ಥಾಪಕಾಧ್ಯಕ್ಷರಾದ ಹಲವಾರು…

ಗುಂಡ್ಮಿ ಸರಕಾರಿ ಪ್ರೌಢ ಶಾಲೆ ವಿವಿಧ ಕ್ಲಬ್‍ಗಳ ಉದ್ಘಾಟನೆ

ಕೋಟ: ಸರಕಾರಿ ಪ್ರೌಢ ಶಾಲೆ ಗುಂಡ್ಮಿ ಸಾಸ್ತಾನ ಇಲ್ಲಿ ಈ ಶೈಕ್ಷಣಿಕ ವರ್ಷದ ಶಾಲಾ ವಿವಿಧ ಕ್ಲಬ್‍ಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚಿಗೆ ನೆರವೇರಿತು. ಸಾಲಿಗ್ರಾಮ ಪಟ್ಟಣ ಪಂಚಾಯಿತಿಯ ಮಾಜಿ ಅಧ್ಯಕ್ಷೆ ಸುಲತಾ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು. ಹಂಗಾರಕಟ್ಟೆ ಸಾಸ್ತಾನ ರೋಟರಿ…

ಸಾಸ್ತಾನ ಸಿ.ಎ ಬ್ಯಾಂಕ್ ಚುನಾವಣೆ ಕಾಂಗ್ರೆಸ್ ,ಬಿಜೆಪಿ ಸಮಬಲ; ಪಕ್ಷೇತರ ಅಭ್ಯರ್ಥಿ ನಿರ್ಣಾಯಕ

ಕೋಟ : ಸಾಸ್ತಾನ ಸಹಕಾರಿ ವ್ಯಾವಸಾಯಿಕ ಸಂಘದ ಆಡಳಿತ ಮಂಡಳಿಯ 13 ಸ್ಥಾನಗಳಲ್ಲಿ 12 ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 6, ಕಾಂಗ್ರೆಸ್ ಬೆಂಬಲಿತ 5, ಒಬ್ಬ ಪಕ್ಷೇತರ ಅಭ್ಯರ್ಥಿ ಜಯ ಗಳಿಸಿದ್ದು, ಎಸ್ಟಿ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್…

ಮಣಿಪುರ ಘಟನೆ ಖಂಡಿಸಿ ಅಬ್ದುಲ್ ಕಲಾಂ ಫೌಂಡೇಶನ್ ವತಿಯಿಂದ ಪ್ರತಿಭಟನೆ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಕೆ

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಹಾಗೂ ಮಹಿಳೆಯರ ಬೆತ್ತಲೆ ಮೆರವಣಿಗೆ ಅತ್ಯಾಚಾರ ಪ್ರಕರಣ ಮನುಕುಲ ಹಾಗೂ ಸಮಾಜ ತಲೆ ತಗ್ಗಿಸುವ ವಿಚಾರ ಇದನ್ನು ಖಂಡಿಸಿ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಕರ್ನಾಟಕ ಸಂಸ್ಥೆಯ ವತಿಯಿಂದ ನಗರದ ಹೊರವಲಯದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನ…

ಸುಗಮ ಸಂಗೀತ ಗಾಯಕ ಉಮೇಶ ಮುಂಡಳ್ಳಿಯವರಿಗೆ ಹಿರಿಯ ಚಿತ್ರನಟ ದಿ.ಲೋಕೇಶ್ ಸ್ಮರಣಾರ್ಥ ರಾಜ್ಯ ಪ್ರಶಸ್ತಿ

ಕಾರವಾರ – ಕನ್ನಡ ಚಲನಚಿತ್ರದ ಹೆಸರಾಂತ ನಿರ್ದೇಶಕ ಅಬ್ಬಯ್ಯ ನಾಯ್ಡು ಪುತ್ರ ಶ್ರೇಷ್ಠ ಚಿತ್ರನಟ ಲೋಕೇಶ ಅವರ ಸ್ಮರಣಾರ್ಥ ವಿಶ್ವ ಕನ್ನಡ ಕಲಾ ಸಂಸ್ಥೆ ಬೆಂಗಳೂರು ಇವರು ಕೊಡಮಾಡುವ ೨೦೨೩ ನೇ ಸಾಲಿನ ರಾಜ್ಯ ಪ್ರಶಸ್ತಿಗೆ ಉಮೇಶ ಮುಂಡಳ್ಳಿ ಅವರ ಹೆಸರು…

ಸೌಜನ್ಯ ಗೌಡ ಅತ್ಯಾಚಾರ ಕೊಲೆ ಪ್ರಕರಣ ಕೂಡಲೇ ಮರು ತನಿಖೆಗೆ ಸರ್ಕಾರ ಆದೇಶಿಸಬೇಕು- ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಶಂಕರ್ ಗೌಡ್ರು.ಕೆ.ಆರ್.

ನೆಲಮಂಗಲ-ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಈಗ ನಿರ್ದೋಷಿ ಎಂದು ಬಿಡುಗಡೆಯಾಗಿರುವ ವ್ಯಕ್ತಿ ಸಂತೋಷ ಆರೋಪಿ ಅಥವಾ ಅಪರಾಧಿ ಅಲ್ಲ ಎಂದ ಮೇಲೆ ನಿಜವಾದ ಆರೋಪಿ ಅಥವಾ ಅಪರಾಧಿಯನ್ನು ಬಂಧಿಸುವಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ವಿಫಲವಾಗಿದೆ ಅಥವಾ ಪಟ್ಟ ಭದ್ರ ಹಿತಾಸಕ್ತಿಗಳಿಗೆ /ಬಲಾಢ್ಯರಿಗೆ…