Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ವರ್ಗಾವಣೆಗೊಂಡ ಮುಖ್ಯ ಶಿಕ್ಷಕಿ ಜ್ಯೋತಿ ಟೀಚರ್‍ಗೆ ಸನ್ಮಾನ

ವರ್ಗಾವಣೆಗೊಂಡ ಮುಖ್ಯ ಶಿಕ್ಷಕಿ ಜ್ಯೋತಿ ಟೀಚರ್‍ಗೆ ಸನ್ಮಾನ

ಕೋಟ : ಇತ್ತಿಚಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರಪಾಡಿ ಇಲ್ಲಿಂದ ಹಂಗಾರಕಟ್ಟೆ ಶಾಲೆಗೆ ವರ್ಗಾವಣೆಗೊಂಡ ಮುಖ್ಯ ಶಿಕ್ಷಕಿ ಜ್ಯೋತಿ ಟೀಚರ್ ಇವರನ್ನು ಚಿತ್ರಪಾಡಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ವತಿಯಿಂದ ಆತ್ಮೀಯವಾಗಿ ಬಿಳ್ಕೋಡುಗೆ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಶಂಕರ್ ದೇವಾಡಿಗ, ಅಕ್ಷರ ರಥ ಸಮಿತಿ ಅಧ್ಯಕ್ಷ ನಾಗರಾಜ್ ಗಾಣಿಗ , ಶಾಲಾ ಶಿಕ್ಷಕ ವೃಂದ, ಪಾಂಚಜನ್ಯ ಸಂಘ ಪಾರಂಪಳ್ಳಿ ಅಧ್ಯಕ್ಷ ಕೃಷ್ಣಮೂರ್ತಿ ಮರಕಾಲ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *