
ಕೋಟ: ಗಿಳಿಯಾರು ಯುವಕ ಮಂಡಲದ ಸದಸ್ಯ ಜೆ.ಪಿ ಗಿಳಿಯಾರು ಇವರು ಪೋರ್ ಅಂಡ್ ಪ್ಲೇ ಕ್ರಿಕೆಟರ್ಸ ಮೂಲಕ ಮೂಡುಗಿಳಿಯಾರು ಶಾಲಾ ವಿದ್ಯಾರ್ಥಿಗಳಿಗೆ ಗಣ್ಯರ ಸಮ್ಮುಖದಲ್ಲಿ ಉಚಿತವಾಗಿ ಬ್ಯಾಗ್ ವಿತರಿಸಲಾಯಿತು. ಸಮಾರಂಭ ಶಾಲಾ ಮುಖ್ಯ ಶಿಕ್ಷಕ ರಮೇಶ, ಗಿಳಿಯಾರು ಯುವಕ ಮಂಡಲ ಅಧ್ಯಕ್ಷ ಶೇಖರ್.ಜಿ,ಸ್ಥಾಪಾಕಾಧ್ಯಕ್ಷ ಸುರೇಶ್ ಗಿಳಿಯಾರು, ಕೋಟ ಗ್ರಾ.ಪಂ ಸದಸ್ಯ ಯೋಗೇಂದ್ರ ಪೂಜಾರಿ, ಸಹ ಶಿಕ್ಷಕರು, ಎಸ್ ಡಿ ಎಂ.ಸಿ ಅಧ್ಯಕ್ಷರು, ಸದಸ್ಯರು, ವಿದ್ಯಾರ್ಥಿಗಳ ಪೋಷಕರು ಇದ್ದರು.
Leave a Reply