• Mon. May 13th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: July 2023

  • Home
  • ಕುಂದಾಪುರ: ಗಂಧದ ಮರ ಕಡಿತ; ಕೇಸು ದಾಖಲು

ಕುಂದಾಪುರ: ಗಂಧದ ಮರ ಕಡಿತ; ಕೇಸು ದಾಖಲು

ಕುಂದಾಪುರ: ಬೆಳ್ಳಾಲ ಗ್ರಾಮದ ಕಾರಿಬೈಲು ಎಂಬಲ್ಲಿ ಶ್ರೀಗಂಧದ ಮರ ಕಡಿದ ಖಚಿತ ಮಾಹಿತಿ ಮೇರೆಗೆ ಕುಂದಾಪುರ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೇಸು ದಾಖಲಿಸಿ ಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಸೊತ್ತುಗಳ ಒಟ್ಟು ಮೌಲ್ಯ ಸುಮಾರು 2 ಲಕ್ಷ ರೂ. ಎಂದು…

ಬ್ರಹ್ಮ ಬೈದರ್ಕಳ ನಗರ ಬಡಾವಣೆ ನಿವಾಸಿಗಳ ಸಂಘ ಮಹಾಸಭೆ

ಬ್ರಹ್ಮ ಬೈದರ್ಕಳ ನಗರ ಬಡಾವಣೆ ನಿವಾಸಿಗಳ ಸಂಘ ಮಹಾಸಭೆ ಜುಲೈ 23 ರಂದು ಫ್ರೀ ವೀರಭದ್ರ ಕಲಾ ಭವನ, ಕಿನ್ನಿ ಮುಲ್ಕಿ ಇಲ್ಲಿ ಜರಗಿತು. ಶ್ರೀಮತಿ ಅಮೃತ ಕೃಷ್ಣಮೂರ್ತಿ ಆಚಾರ್ಯ ಸದಸ್ಯರು , ಉಡುಪಿ ನಗರಸಭೆ ಇವರು ಅಧ್ಯಕ್ಷತೆ ವಹಿಸಿ ಬಡಾವಣೆಯನ್ನು…

46ನೇ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ರವೀಶ್ ಪೂಜಾರಿ ಕಪ್ಪೆಟ್ಟು ಆಯ್ಕೆ

ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ) ಅಂಬಲಪಾಡಿ ಸಾರ್ವಜನಿಕ ಗಣೇಶೋತ್ಸವ ಸಮಿತಿ‌ ಅಂಬಲಪಾಡಿ ಇದರ 46ನೇ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ರವೀಶ್ ಪೂಜಾರಿ ಕಪ್ಪೆಟ್ಟು ಆಯ್ಕೆ. & ಇತರ ಪಧಾಧಿಕಾರಿಗಳ ಆಯ್ಕೆ ನಡೆಯಿತು. 46ನೇ ಸಾರ್ವಜನಿಕ ಗಣೇಶೋತ್ಸವ ಸಮಿತಿಯ…

ಕೋಟೇಶ್ವರದಲ್ಲಿ ಜಿ.ಎಸ್.ಬಿ. ಚೆಸ್ ಪಂದ್ಯಾಕೂಟ ಉದ್ಘಾಟನೆ

ಕೊಂಕಣ್ ಸ್ಪೋರ್ಟ್ಸ್ ಹಾಗೂ ಕಲ್ಚರಲ್‌ ಅಸೋಸಿಯೇಷನ್(ರಿ) ಕೋಟೇಶ್ವರ ಮತ್ತು ಶ್ರೀ ರಾಮ‌ ಸೇವಾ ಸಂಘ ಕೋಟೇಶ್ವರ ಇವರ ಜಂಟಿ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ಮತ್ತು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್‌ರವರ ಸಹಯೋಗದೊಂದಿಗೆ ಗೌಡ ಸಾರಸ್ವತ ಸಮಾಜ (ಜಿ.ಎಸ್.ಬಿ) ಬಾಂಧವರಿಗೆ…

ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ಋಗ್ವೇದ ಕ್ರಮಪಾರಾಯಣ ಸಂಪನ್ನ

ಕೋಟ: ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ಜು.20ರಿಂದ ಪ್ರಾರಂಭವಾಗಿರುವ ಋಗ್ವೇದ ಕ್ರಮಪಾರಾಯಣವು ಜು. 29ರವರೆಗೆ ಸಂಪನ್ನಗೊಂಡಿತು. 10 ದಿನಗಳ ಕಾಲ ಬೆಳಿಗ್ಗೆ ಮತ್ತು ಸಂಜೆ ನಿರಂತರವಾಗಿ ನಡೆದ ಪಾರಾಯಣವನ್ನು ವೇ.ಮೂ. ಯಜ್ಞೇಶ್ವರ ಐತಾಳ ಮೈಸೂರು, ವೇ.ಮೂ. ಪ್ರದೀಪ ಭಟ್ಟ ಬೆಂಗಳೂರು, ವೆ.…

ವ್ಯಕ್ತಿತ್ವ ಹಾಗೂ ಭಾವೋತ್ಕರ್ಷ ವೃತ್ತಿಪರತೆ, ಸೇವಾ ಉತ್ಕೃಷ್ಟತೆ ಮತ್ತು ಒತ್ತಡ ನಿರ್ವಹಣೆ ಕಾರ್ಯಾಗಾರ

ಕೋಟ: ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ- ಆಪ್ ಸೊಸೈಟಿ ಶಿರೂರು ಮೂರ್ಕೈ ಇವರ ಆಶ್ರಯದಲ್ಲಿ ಕಾಮಧೇನು ವಿವಿಧೋದ್ದೇಶ ಸಹಕಾರಿ ಸಂಘ ಹಂದಟ್ಟು ಕೋಟ ಇವರ ಸಹಯೋಗದಲ್ಲಿ ಜು.29 ರಂದು ಶ್ರೀಮಲ್ಲಿಕಾರ್ಜುನ ಕ್ರೆಡಿಟ್ ಕೋ- ಆಪ್ ಸೊಸೈಟಿ ಶಿರೂರು ಮೂರ್ಕೈ ಇಲ್ಲಿನ ಮಲ್ಲಿಕಾರ್ಜುನ…

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ವತಿಯಿಂದ ಉಚಿತ ನೋಟ್ ಬುಕ್ ಕೊಡುಗೆ

ಕೋಟ: ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ವತಿಯಿಂದ ಧೂಳಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಬುಕಳ ಇಲ್ಲಿನ ವಿದ್ಯಾರ್ಥಿಗಳಿಗೆ ಜು. 20ರಂದು ಉಚಿತ ನೋಟ್ ಪುಸ್ತಕಗಳ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಹಂಗಾರಕಟ್ಟೆ ಸಾಸ್ತಾನ ಕ್ಲಬ್‍ನ ಅಧ್ಯಕ್ಷ ಅರವಿಂದ ಶರ್ಮ ನೋಟ್…

ಮಣೂರು ಪರಿಸರದಲ್ಲಿ ಸ್ಥಳೀಯ ಪಂಚಾಯತ್ ಸಂಘಸಂಸ್ಥೆಗಳ ನೇತ್ರತ್ವದಲ್ಲಿ ವನಮಹೋತ್ಸವ

ಕೋಟ: ಕೋಟ ಗ್ರಾಮ ಪಂಚಾಯತ್ ,ಬಾಳೆಬೆಟ್ಟು ಫ್ರೆಂಡ್ಸ್ ಬಾಳೆಬೆಟ್ಟು, ಭಗತ್ ಸಿಂಗ್ ಯುವ ವೇದಿಕೆ ಕೋಟ, ಗೀತಾನಂದ ಫೌಂಡೇಶನ್ ಮಣೂರು ಪಡುಕರೆ, ಗಿಳಿಯಾರು ಯುವಕ ಮಂಡಲ ಗಿಳಿಯಾರು ,ರೈತ ಧ್ವನಿ ಸಂಘಟನೆ ಕೋಟ ಸಹಯೋಗದಲ್ಲಿ ಮಣೂರು ಬಾಳೆಬೆಟ್ಟು ಪರಿಸರ ಮತ್ತು ಮಣೂರು…

ಪಂಚವರ್ಣ ಮಹಿಳಾ ಮಂಡಲದ ವತಿಯಿಂದ ಆಸಾಡಿ ಒಡ್ರ್ ಕ್ರೀಡಾಕೂಟ
ಗ್ರಾಮೀಣ ಕ್ರೀಡೆಗಳು ಮನೆ ಮನದಲ್ಲಿ ಸದಾ ಪಸರಿಸಬೇಕು- ಜಾನಕಿ ಹಂದೆ

ಕೋಟ: ಮರೆಯಾಗುತ್ತಿರುವ ಗ್ರಾಮೀಣ ಕ್ರೀಡೆಗಳು ಸದಾ ಜನಮನ ಹಾಗೂ ಮನೆಮನೆಯಲ್ಲೂ ಪಸರಿಸಬೇಕು ಆ ಮೂಲಕ ಅದರ ಮೌಲ್ಯಗಳು ಮುಂದಿನ ತಲೆಮಾರಿಗೆ ಕೊಂಡ್ಯೊಯುವ ಕಾರ್ಯಮಾಡುತ್ತಿರುವುದು ಸ್ವಾಗತಾರ್ಹ ಎಂದು ಸಹಕಾರಿ ಧುರೀಣೆ ಎಚ್ ಜಾನಕಿ ಹಂದೆ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ…

ರಸರಂಗ ಕೋಟ ಇವರ ಆಶ್ರಯದಲ್ಲಿಯಕ್ಷಗಾನ ಪ್ರಸಂಗ ಅಧ್ಯಯನ ಕಮ್ಮಟ
ಯಕ್ಷಗಾನದ ಶ್ರೇಷ್ಠತೆ ಅರಿತು ಅದರ ಮೌಲ್ಯಗಳನ್ನು ಉಳಿಸುವಂತ್ತಾಗಲಿ- ಆನಂದ್ ಸಿ ಕುಂದರ್

ಕೋಟ: ಯಕ್ಷಗಾನದ ಮೌಲ್ಯ ಹಾಗೂ ಅದರ ಪರಂಪರೆಯನ್ನು ಉಳಿಸಿ ಬೆಳೆಸುವ ಕಾರ್ಯ ಸಂಘಸಂಸ್ಥೆಗಳು ಮಾಡಬೇಕು ಎಂದು ಕೋಟ ಅಮೃತೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಆನಂದ್ ಸಿ ಕುಂದರ್ ಹೇಳಿದರು. ಶನಿವಾರ ಕೋಟದ ಮಹಿಳಾ ಮಂಡಳದ ಸಭಾಂಗಣದಲ್ಲಿ ರಸರಂಗ ಕೋಟ ಇವರ…