Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟ ಪಂಚವರ್ಣ ಸಂಸ್ಥೆಯ 173ನೇ ಪರಿಸರಸ್ನೇಹಿ ಅಭಿಯಾನ
ವನಮಹೋತ್ಸವ ಅರ್ಥಪೂರ್ಣವಾಗಿ ಅನುಷ್ಠಾನಗೊಳ್ಳಲಿ – ಅರವಿಂದ ಶರ್ಮ

ಕೋಟ: ವನಮಹೋತ್ಸವಗಳು ಅರ್ಥಪೂರ್ಣವಾಗಿ ಅನುಷ್ಠಾನಗೊಳ್ಳಬೇಕು ಆ ಮೂಲಕ ಪರಿಸರ ಉಳಿಸುವ ಕಾಯಕ ಮಾಡಬೇಕು ಎಂದು ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಅಧ್ಯಕ್ಷ ಅರವಿಂದ ಶರ್ಮ ಹೇಳಿದರು. ಭಾನುವಾರ…

Read More

ಜುಲೈ 27ರಂದು ಬೆಳಿಗ್ಗೆ 11.00 ಗಂಟೆಗೆ ಕಾಪು ಪೇಟೆಯಲ್ಲಿ ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟನೆಯನ್ನು ಖಂಡಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಬೃಹತ್ ಪ್ರತಿಭಟನೆ

ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಮೂರು ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿನ ಶೌಚಾಲಯದಲ್ಲಿ ಹಿಂದೂ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಿಸಿರುವ ಘಟನೆಯನ್ನು ಖಂಡಿಸಿ, ಪೊಲೀಸ್ ಇಲಾಖೆ…

Read More

‘ಕೇರಳ ಸ್ಟೋರಿ’ಯಂತೆ ಉಡುಪಿ ಸಹಿತ ‘ಕರ್ನಾಟಕ ಸ್ಟೋರಿ’ಗೆ ಸ್ಕೆಚ್ ಹಾಕಲು ಬಿಡೆವು; ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಕರಣದ ಸಮಗ್ರ ತನಿಖೆಗೆ ಕುಯಿಲಾಡಿ ಆಗ್ರಹ

ಜಿಹಾದಿ ಮಾನಸಿಕತೆಯ ಕೆಲವು ವಿದ್ಯಾರ್ಥಿನಿಯರು ಉಡುಪಿ‌ಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ಗಂಭೀರ ಪ್ರಕರಣದಲ್ಲಿ ಭಾಗಿಯಾಗಿದ್ದು, ಕಳೆದ ಒಂದು ವರ್ಷದಿಂದ ನಿರಂತರವಾಗಿ ಈ ಪ್ರಕ್ರಿಯೆ…

Read More

ಕಡಿಯಾಳಿ ವಲಯ ಬ್ರಾಹ್ಮಣ ಸಮಿತಿಯ ವಾರ್ಷಿಕೋತ್ಸವ.

ಕಡಿಯಾಳಿ ವಲಯ ಬ್ರಾಹ್ಮಣ ಸಮಿತಿಯ 26 ನೇ ವಾರ್ಷಿಕೋತ್ಸವವು ವಲಯದ ಅಧ್ಯಕ್ಷರಾದ ಶ್ರೀ ಕುಂಜಿತ್ತಾಯ ಶ್ರೀನಿವಾಸ ಉಪಾಧ್ಯ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಉಡುಪಿ ತಾಲೂಕು…

Read More

ಸಾಸ್ತಾನ- ಮಳೆಯ ನಡುವೆ ಮೆಸ್ಕಾಂ ಸಿಬ್ಬಂದಿಗಳ ಕಾರ್ಯನಿರ್ವಹಣೆ,ವ್ಯಾಪಕ ಪ್ರಶಂಸೆ

ಕೋಟ: ಇಲ್ಲಿನ ಸಾಸ್ತಾನ ಮೆಸ್ಕಾಂ ವ್ಯಾಪ್ತಿಯ ಕಿಣಿಯರ ಕುದ್ರು ಪರಿಸರದಲ್ಲಿ ಬಾರಿ ಗಾತ್ರದ ಮರವೊಂದು ವಿದ್ಯುತ್ ತಂತಿಯ ಮೇಲೆ ಎರಗಿ ಸುಮಾರು ಕಿಮಿಗಳಷ್ಟು ವಿದ್ಯುತ್ ಕೇಬಲ್ ಹಾನಿಗೊಂಡಿದೆ.…

Read More

ತೆಕ್ಕಟ್ಟೆ- ಉಚಿತ ನೇತ್ರ ತಪಾಸಣಾ ಶಿಬಿರ
ನೇತ್ರದಾನ ಸರ್ವಶ್ರೇಷ್ಠ ದಾನವಾಗಿದೆ  — ಅಭಿನಂದನ್ ಶೆಟ್ಟಿ

ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕುಂದಾಪುರ ತಾಲೂಕು ತೆಕ್ಕಟ್ಟೆ ವಲಯ, ಉಡುಪಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

Read More

ಉಡುಪಿ: ಕಾಲೇಜ್ ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ ಪ್ರಕರಣ : ಎಸ್ಪಿ ಸ್ಪಷ್ಟನೆ…!!

ಉಡುಪಿ: ಉಡುಪಿಯ ಕಾಲೇಜ್ ಟಾಯ್ಲೆಟ್ ನಲ್ಲಿ ಮೊಬೈಲ್ ಇರಿಸಿ ಚಿತ್ರೀಕರಣ ಮಾಡಿದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗದಿದ್ದರೂ…

Read More

ಶೇಡಿಮನೆ : ತುಂಬಿ ಹರಿಯುತ್ತಿದ್ದ ನದಿಯ ಪ್ರವಾಹಕ್ಕೆ ಬಿದ್ದು ಮೃತಪಟ್ಟ ಬಾಲಕಿಯ ಮನೆಗೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಬೇಟಿ, ಸಾಂತ್ವಾನ

ಜು.23ರಂದು ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶೇಡಿಮನೆ ಗ್ರಾಮದ ಗಂಗಾಡ ಬೈಲು ಪ್ರದೇಶದ ಬಡ ಕುಟುಂಬದ ಬಾಲಕಿ ರಚನಾ ಶೆಟ್ಟಿ (12 ವರ್ಷ) ತುಂಬಿ ಹರಿಯುತ್ತಿರುವ ನದಿಯ…

Read More

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಖಂಡಿಸಿ ಕುಂದಾಪುರದಲ್ಲಿ ಪ್ರತಿಭಟನೆ

ಮೇ 04 ರಂದು ಕುಕಿ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯ ಮಹಿಳೆಯರ ಅತ್ಯಾಚಾರ, ಕೊಲೆಗಳನ್ನು ಖಂಡಿಸಿ ಇಂದು ಕುಂದಾಪುರದಲ್ಲಿ ಸಿಐಟಿಯು, ಜನವಾದಿ ಮಹಿಳಾ ಸಂಘಟನೆ,ರೈತ ಸಂಘದ ಕಾರ್ಯಕರ್ತರು…

Read More

ಜು.30ಕ್ಕೆ ಇಸ್ರೋದಿಂದ 7 ಉಪಗ್ರಹಗಳ‌ ಉಡಾವಣೆ

ಶ್ರೀಹರಿಕೋಟಾ: ಇತ್ತೀಚೆಗಷ್ಟೇ ಚಂದ್ರಯಾನ-3 ನೌಕೆಯನ್ನು ಯಶಸ್ವಿಯಾಗಿ ಹಾರಿಸಿರುವ ಇಸ್ರೋ ಈಗ ಇನ್ನೊಂದು ವಿಶೇಷ ಉಪಕ್ರಮಕ್ಕೆ ಸಿದ್ಧವಾಗಿದೆ. ಜು.30ಕ್ಕೆ ಅದು ಸಿಂಗಾಪುರದ 7 ಉಪಗ್ರಹಗಳನ್ನು ಕಕ್ಷೆಗೆ ಸೇರಿಸಲಿದೆ. ಡಿಎಸ್‌-ಸಿಂಥೆಟಿಕ್‌…

Read More