• Sun. Apr 28th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: August 2023

  • Home
  • ಕೋಟತಟ್ಟು ಎಸ್ ಎಲ್ ಆರ್ ಎಂ ಘಟಕ ಬೆಂಕಿಗಾಹುತಿ

ಕೋಟತಟ್ಟು ಎಸ್ ಎಲ್ ಆರ್ ಎಂ ಘಟಕ ಬೆಂಕಿಗಾಹುತಿ

ಕೋಟ: ಕೋಟತಟ್ಟು ಗ್ರಾಮಪಂಚಾಯತ್ ನ ಎಸ್ ಎಲ್ ಆರ್ ಎಂ ಘಟಕ ಬೆಂಕಿ ಅವಗಡ ಸಂಭವಿಸಿದೆಗುರುವಾರ ರಾತ್ರಿ 7.30ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಘಟಕದಲ್ಲಿದ್ದ ಬಾರಿ ಪ್ರಮಾಣದ ತ್ಯಾಜ್ಯ ಸುಟ್ಟು ಭಸ್ಮವಾಗಿದೆ. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಪುತ್ರನ್…

ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಂಬಲಪಾಡಿ “ಚಿತ್ರ ಕಲೆ ಸ್ಪರ್ಧೆ”

ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಮತ್ತುಸಾರ್ವಜನಿಕ ಗಣೇಶೋತ್ಸವ ಸಮಿತಿ ಅಂಬಲಪಾಡಿ..“ಚಿತ್ರ ಕಲೆ ಸ್ಪರ್ಧೆ” 17/09/2023 ಆದಿತ್ಯವಾರಬೆಳಿಗ್ಗೆ 11.00ಕ್ಕೆ1ನೇ ವಿಭಾಗ1ರಿಂದ 4ನೇ ತರಗತಿ ಗಣಪತಿ ಚಿತ್ರ ಬಿಡಿಸುವುದು2ನೇ ವಿಭಾಗ:5ರಿಂದ 7ನೇ ತರಗತಿಗಣಪತಿ ಚಿತ್ರ ಬಿಡಿಸುವುದು3ನೇ ವಿಭಾಗ:8ರಿಂದ 10ನೇ ತರಗತಿಬಾಲ ಗಂಗಾಧರ ತಿಲಕ್…

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಬಿಲ್ಲವರ ಸೇವಾ ಸಂಘ ಉಡುಪಿ ರಿ. ಬನ್ನಂಜೆ ಇದರ ಸಹಕಾರದೊಂದಿಗೆ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ…

ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ

ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆಯನ್ನು ಭಜನಾ…

ತೆಕ್ಕಟ್ಟೆ -ಸೇವಾ ಸಂಗಮ ವಿದ್ಯಾ ಕೇಂದ್ರ ತೆಕ್ಕಟ್ಟೆಯಲ್ಲಿ ರಕ್ಷಾ ಬಂಧನ ಆಚರಣೆ

ಕೋಟ: ಸೇವಾ ಸಂಗಮ ವಿದ್ಯಾ ಕೇಂದ್ರ ತೆಕ್ಕಟ್ಟೆಯಲ್ಲಿ ಆ. 30ರ ಬುಧವಾರ ರಕ್ಷಾಬಂಧನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಸಾಮಾಜಿಕ ಚಿಂತಕ ಚಂದ್ರಶೇಖರ್ ಪಡಿಯಾರ್ ದೀಪ ಬೆಳಗಿಸುವುದರ ಮೂಲಕ ಭಾರತ ಮಾತೆಗೆ ಪುಷ್ಪಾರ್ಚನೆ ಗೈದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಈ ಹಬ್ಬ ಅಣ್ಣ-…

ಬಾಳಕುದ್ರು – ಬಿಲ್ಲವ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ

ಬಾಳಕುದ್ರು – ಬಿಲ್ಲವ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕೋಟ: ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜಯಂತೋತ್ಸವದ ಹಿನ್ನಲ್ಲೆಯಲ್ಲಿ ಇಲ್ಲಿನ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳಕುದ್ರು ಹಂಗಾರಕಟ್ಟೆ ಇವರ ಆಶ್ರಯದಲ್ಲಿ ಗುರು ಜಯಂತಿ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ,ಗುರುಪೂಜೆ ಕಾರ್ಯಕ್ರಮ…

ಕೋಟ ಗ್ರಾಮಪಂಚಾಯತ್‍ನಲ್ಲಿ ಗೃಹಲಕ್ಷ್ಮೀ ಯೋಜನೆ ವೀಕ್ಷಣೆ ಅವಕಾಶ, ಕಾರ್ಯಕ್ರಮ ಆಯೋಜನೆ

ಕೋಟ: ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ, ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ 2000/- ಗಳನ್ನು ನೀಡುವ ಗ್ರಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದು. ಈಗಾಗಲೇ ಈ ಯೋಜನೆಯಡಿ ನೋಂದಣಿಯಾಗಿರುವ ಫಲಾನುಭವಿಗಳಿಗೆ, ಆ.30ರಂದು ಮೈಸೂರಿನಲ್ಲಿ ಈಯೋಜನೆಯನ್ನು…

ಸಂಪೂರ್ಣ ಡಿಜಿಟಲ್ ಸಾಕ್ಷರತ ಗ್ರಾಮವಾಗಿ ಕೋಟತಟ್ಟು ಗ್ರಾಮ ಆಯ್ಕೆ , ಪಂಚಾಯತ್ ಅಧ್ಯಕ್ಷ ಸತೀಶ್ ಹರ್ಷ

ಸಂಪೂರ್ಣ ಡಿಜಿಟಲ್ ಸಾಕ್ಷರತ ಗ್ರಾಮವಾಗಿ ಕೋಟತಟ್ಟು ಗ್ರಾಮ ಆಯ್ಕೆ , ಪಂಚಾಯತ್ ಅಧ್ಯಕ್ಷ ಸತೀಶ್ ಹರ್ಷ ಕೋಟ : ಗ್ರಾಮಗಳು ದೇಶದ ಜೀವನಾಡಿ, ದೇಶದ ಸರ್ವತೋಮುಖ ಅಭಿವೃದ್ಧಿಯಲ್ಲಿ ಗ್ರಾಮಗಳ ಅಭಿವೃದ್ಧಿಯು ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಗ್ರಾಮಗಳು ಅಭಿವೃದ್ಧಿ ಹೊಂದಬೇಕಾದರೆ ಗ್ರಾಮದ…

ಪಾಂಡೇಶ್ವರ -ಹೈನುಗಳಿಗೆ ಬಂಜೆತನ ನಿವರಣಾ ಶಿಬಿರ ಆಯೋಜನೆ

ಪಾಂಡೇಶ್ವರ -ಹೈನುಗಳಿಗೆ ಬಂಜೆತನ ನಿವರಣಾ ಶಿಬಿರ ಆಯೋಜನೆ ಕೋಟ: ಸಹಕಾರಿ ಹಾಲು ಉತ್ಪಾದಕರ ಮಹಿಳಾ ಸಂಘ ಪಾಂಡೇಶ್ವರ ಇಲ್ಲಿ ಹೈನುಗಳಿಗೆ ಬಂಜೆತನ ನಿವಾರಣಾ ಶಿಬಿರ ಪಾಂಡೇಶ್ವರ ಪರಿಸರದ ವಿವಿಧ ಭಾಗಗಳಲ್ಲಿ ಗುರುವಾರ ಏರ್ಪಡಿಸಲಾಯಿತು. ದ.ಕ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ…

ಕೋಟ ಹಾಗೂ ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ , ಉಪಾಧ್ಯಕ್ಷರಿಗೆ ಅಭಿನಂದನೆ

ಕೋಟ: ಶ್ರೀ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಕೋಟ ಇದರ ಆಶ್ರಯದಲ್ಲಿ ಕೋಟ ಶ್ರೀ ನಾರಾಯಣಗುರು ಮಂದಿರಲ್ಲಿ ಬ್ರಹ್ಮಶ್ರೀ ನಾರಾಯಣಗುರು 169ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಇತ್ತೀಚಿಗೆ ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆಯಾಗಿ ಆಯ್ಕೆಯಾದ ಜ್ಯೋತಿ ಭರತ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ಪಾಂಡು ಪೂಜಾರಿ,…