
ಕೋಟ: ಶಾಲಾ ಶಿಕ್ಷಣ ಇಲಾಖೆ , ಉಡುಪಿ ಇವರು ವಿ.ಕೆ.ಆರ್ ಆಚಾರ್ಯ ಮೆಮೋರಿಯಲ್ ಪ್ರೌಢಶಾಲೆ ಕುಂಜಾಲು ಇಲ್ಲಿ ನಡೆದ ತಾಲೂಕು ಮಟ್ಟಾದ ಯೋಗಾಸನ ಸ್ಪರ್ಧೆಯಲ್ಲಿ ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 10ಎ ರಿತೇಶ್ ಎನ್ ಪ್ರಥಮ ಸ್ಥಾನ, 10ಬಿ ತರಗತಿಯ ಪ್ರಜ್ವಲ್ ಧ್ವಿತೀಯ ಸ್ಥಾನ ಮತ್ತು 10ಎ ಶ್ರಮಾಂತ್ ಚತುರ್ಥಸ್ಥಾನ ಪಡೆಯುವುದರೊಂದಿಗೆ ಸಮಗ್ರ ತಂಡ ಪ್ರಶಸ್ತಿ ಪಡೆದು ಉಡುಪಿಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರುಗಳನ್ನು ಕೋಟ ವಿವೇಕ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಭಿನಂದಿಸಿದೆ.
Leave a Reply