
ಬೆಳೆ ವಿಮೆ ಪ್ರಿಮಿಯಂ ಪಾವತಿಸಲು ಅಗೋಸ್ಟ್ 7 ತನಕ ದಿನಾಂಕ ವಿಸ್ತರಣೆ
ಬಂಟ್ವಾಳ : 2023 – 24ನೇ ಸಾಲಿನ ಮರುವಿನ್ಯಾಸ ಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಅಡಿಕೆ ಮತ್ತು ಕಾಳುಮೆಣಸು, ಬೆಳೆಗಳಿಗೆ ಬೆಳೆ ವಿಮೆ ಪಾವತಿಸುವ ದಿನಾಂಕ ವನ್ನು ಅಗೋಸ್ಟ್ 7 ತನಕ ಕೇಂದ್ರ ಸರಕಾರ ವಿಸ್ತರಣೆ ಮಾಡಿ ಆದೇಶ ಹೊರಡಿಸಿ ಬಾಕಿ ಉಳಿದ ರೈತರಿಗೆ ಅವಕಾಶ ಕಲ್ಪಿಕೊಡಲಾಗಿದೆ.
ಬಾಕಿ ಉಳಿದಿರುವ ರೈತ ಬಾಂಧವರು ವಿಮೆ ಕಂತನ್ನು ಅಗೋಸ್ಟ್ 7 ತನಕ ಪಾವತಿಸಿ ಯೋಜನೆಯ ಪ್ರಯೋಜನ ಪಡೆಯಲು ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟಣೆ ಮೂಲಕಾ ವಿನಂತಿಸಿದ್ದಾರೆ.














Leave a Reply