
ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸೇವಾ ಸಂಗಮ ಹಿರಿಯ ಪ್ರಾಥಮಿಕ ಶಾಲೆ ತೆಕ್ಕಟ್ಟೆ ಇಲ್ಲಿನ ವಿದ್ಯಾರ್ಥಿನಿ ಸಮನ್ವಿತಾ ಕರಾಟೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಇವರ ಸಾಧನೆಯನ್ನು ಮುಖ್ಯೋಪಾಧ್ಯಾಯರು, ಆಡಳಿತ ಮಂಡಳಿ ಅಭಿನಂದಿಸಿದೆ.













Leave a Reply