
ಕೋಟ ವಿವೇಕ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ
ಕೋಟ: ಕೋಟ ವಿವೇಕ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಇತ್ತೀಚಿಗೆ ಸಂಸ್ಥೆಯ ಸಂಭಾಗಣದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಸುಪ್ತ ಪ್ರತಿಭೆಗಳನ್ನು ಅನಾವರಣಗೊಳಿಸಿದರು. ವಿದ್ಯಾರ್ಥಿಗಳಲ್ಲಿ ಸ್ವಂತಿಕೆ ಮತ್ತು ಸೃಜನಶೀಲತೆ ಅಭಿವೃದ್ಧಿ ಹೊಂದಬೇಕು, ವಿದ್ಯಾರ್ಥಿಯ ವೈಯಕ್ತಿಕ ಪ್ರತಿಭೆ ಹೊರಹೊಮ್ಮಬೇಕು ಎಂದು ಮುಖ್ಯೋಪಾಧ್ಯಾಯ ಭಾಸ್ಕರ್ ಆಚಾರ್ಯ ಕರೆ ನೀಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ಪಿ. ಶ್ರೀಪತಿ ಹೇರ್ಳೆಯವರು ಶುಭ ಹಾರೈಸಿದರು.
ಕೋಟ ವಿವೇಕ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ಇತ್ತೀಚಿಗೆ ಸಂಸ್ಥೆಯ ಸಂಭಾಗಣದಲ್ಲಿ ನಡೆಯಿತು.













Leave a Reply