Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬ್ರಹ್ಮಾವರ ಹೋಬಳಿ ಮಟ್ಟದಿಂದ ತಾಲೂಕು ಮಟ್ಟಕ್ಕೆ ಆಯ್ಕೆ

ಕೋಟ: ಇತ್ತೀಚಿಗೆ ಚಿತ್ರಪಾಡಿ ಶಾಲೆಯಲ್ಲಿ ಜರಗಿದ ಹೋಬಳಿ ಮಟ್ಟದ ಕ್ರೀಡಾಕೂಟದ ಕೋಕ್ಕೊ ಪಂದ್ಯಾಟದಲ್ಲಿ ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಹುಡುಗಿಯರು ಪ್ರಥಮ ಸ್ಥಾನ , ಹುಡುಗರ ವಿಭಾಗ ದ್ವಿತೀಯ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *