
ಕೋಟ: ಬ್ರಹ್ಮ ಶ್ರೀನಾರಾಯಣಗುರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ಕೋಟ ಇದರ ವತಿಯಿಂದ ಶ್ರೀ ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕೋಟ ಇಲ್ಲಿ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮಗಳು ಜರಗಿದವು.
ವೇ.ಮೂ ಮಹೇಶ್ ಶಾಂತಿ ಕಟಪಾಡಿ ಇವರ ನೇತೃತ್ವದಲ್ಲಿ ಧಾರ್ಮಿಕ ಕೈಂಕರ್ಯಗಳು ನೆರವೆರಿತು. ಸಂಘದ ಅಧ್ಯಕ್ಷೆ ಸುಧಾ ಎ ಪೂಜಾರಿ , ಕಾರ್ಯದರ್ಶಿ ಸ್ಮಿತಾ ರಾಘವೇಂದ್ರ , ಉಪಾಧ್ಯಕ್ಷೆ ರಾಧ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.













Leave a Reply