
ಕೋಟ: ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತ್ರತ್ವದಲ್ಲಿ ಮಣೂರು ಫ್ರೆಂಡ್ಸ್,ಹಂದಟ್ಟು ಮಹಿಳಾ ಬಳಗ ಕೋಟ,ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಗೀತಾನಂದ ಫೌಂಡೇಶನ್ ಮಣೂರು,ಜನತಾ ಸಂಸ್ಥೆ ಕೋಟ,
ಕರ್ನಾಟಕ ಪಶುವೈದ್ಯಕೀಯ ,ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ ಬೀದರ,ಮೀನುಗಾರಿಕಾ ಮಹಾವಿದ್ಯಾಲಯ ಮಂಗಳೂರು ರಾಷ್ಟ್ರೀಯ ಸೇವಾ ಯೋಜನೆ , ಉಡುಪಿ ಕಿನಾರ ಮೀನುಗಾರರ ಉತ್ಪಾದಕ ಕಂಪನಿ ಲಿಮಿಟೆಡ್, ಕೋಟ ಪಡುಕರೆ ಲಕ್ಷ್ಮೀಸೋಮಬಂಗೇರ ಸ.ಪ್ರ ಕಾಲೇಜು, ಕೋಟ ಗ್ರಾ.ಪಂ ,ಘನ ಹಾಗೂ ದ್ರವ ತ್ಯಾಜ್ಯ ಘಟಕ ಇವರುಗಳ ಸಹಯೋಗದಲ್ಲಿ 177ನೇ ಭಾನುವಾರದ ಪರಿಸರ ಸ್ನೇಹಿ ಅಭಿಯಾನ ಕಾರ್ಯಕ್ರಮ ಇದೇ ಆ.27ರ ಭಾನುವಾರ ಕೋಟದ ಧರ್ಮರತ್ನಾಕರ, ಸಮಾಜಸೇವಕ ಆನಂದ್ ಸಿ ಕುಂದರ್ ರವರ 75ನೇ ವರ್ಷದ ಹುಟ್ಟುಹಬ್ವದ ಅಂಗವಾಗಿ ಈ ಅಭಿಯಾನ ಕೋಟ ಪಡುಕರೆಯಲ್ಲಿ ಬೃಹತ್ ಬೀಚ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಲಿದೆ.














Leave a Reply