• Mon. May 13th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: August 2023

  • Home
  • ರೋಟರಿ ಕ್ಲಬ್ ಕೋಟ ಸಿಟಿಯಿಂದ ಸಮವಸ್ತ್ರ, ಸ್ಕೂಲ್ ಬ್ಯಾಗ್ ಕೊಡುಗೆ

ರೋಟರಿ ಕ್ಲಬ್ ಕೋಟ ಸಿಟಿಯಿಂದ ಸಮವಸ್ತ್ರ, ಸ್ಕೂಲ್ ಬ್ಯಾಗ್ ಕೊಡುಗೆ

ಕೋಟ: ರೋಟರಿ ಕ್ಲಬ್ ಕೋಟ ಸಿಟಿ ವತಿಯಿಂದ ಕೋಟತಟ್ಟು ಕಲ್ಮಾಡಿ ಅಂಗನವಾಡಿ ಇಲ್ಲಿನ ಪುಟಾಣಿಗಳಿಗೆ ಸಮವಸ್ತ್ರ ಹಾಗೂ ಸ್ಕೂಲ್ ಬ್ಯಾಗ್‍ಗಳನ್ನು ಮಂಗಳವಾರ ಕೊಡುಗೆಯಾಗಿ ನೀಡಿದರು. ಸ್ಕೂಲ್ ಬ್ಯಾಗ್ ವಿತರಿಸಿ ಮಾತನಾಡಿದ ರೋಟರಿ ಮಾಜಿ ಸಹಾಯಕ ಗವರ್ನರ್ ಚಂದ್ರಶೇಖರ ಮೆಂಡನ್ ರೋಟರಿ ಕ್ಲಬ್…

ಕೋಟ ವಿವೇಕ ವಿದ್ಯಾಸಂಸ್ಥೆಗೆ ಸಮಗ್ರ ತಂಡ ಪ್ರಶಸ್ತಿ

ಕೋಟ: ಶಾಲಾ ಶಿಕ್ಷಣ ಇಲಾಖೆ , ಉಡುಪಿ ಇವರು ವಿ.ಕೆ.ಆರ್ ಆಚಾರ್ಯ ಮೆಮೋರಿಯಲ್ ಪ್ರೌಢಶಾಲೆ ಕುಂಜಾಲು ಇಲ್ಲಿ ನಡೆದ ತಾಲೂಕು ಮಟ್ಟಾದ ಯೋಗಾಸನ ಸ್ಪರ್ಧೆಯಲ್ಲಿ ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 10ಎ ರಿತೇಶ್ ಎನ್ ಪ್ರಥಮ ಸ್ಥಾನ, 10ಬಿ…

ವಡ್ಡರ್ಸೆ- ಸರಕಾರದ ಯೋಜನೆಗಳನ್ನು ಸಮರ್ಪವಾಗಿ ಅಳವಡಿಸಿಕೊಳ್ಳಿ- ಸುರಕ್ಷಾಧಿಕಾರಿ ಯಶೋಧ

ಕೋಟ: ವಡ್ಡರ್ಸೆ ಗ್ರಾಮಪಂಚಾಯತ್ ವ್ಯಾಪ್ತಿಯ ಎಮ್ ಜಿ ಕಾಲೊನಿ ಅಂಗನವಾಡಿಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆ.2ರಂದು ಕಾರ್ಯಕ್ರಮ ನಡೆಯಿತು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಯಶೋಧ ಸ್ತನ್ಯಪಾನದ ಮಹತ್ವದ ಬಗ್ಗೆ ತಿಳಿಸಿ ಸರಕಾರ ಆರೋಗ್ಯದ ಕಾಳಜಿ ನೀಡುವ ದಿಸೆಯಿಂದ ಹೊಸ ಯೋಜನೆಗಳನ್ನು ರೂಪಿಸುತ್ತಿದೆ…

ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಪ್ರಶಸ್ತಿ

ಕೋಟ ಸಹಕಾರಿ ವ್ಯವಸಾಯಕ ಸಂಘಕ್ಕೆ ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಪ್ರಶಸ್ತಿ ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘವು ಪ್ರಾರಂಭಗೊಂಡು 65 ವರ್ಷಗಳ ಸಾರ್ಥಕ ಸೇವೆಯನ್ನು ನೀಡಿ, 66ನೇ ವರ್ಷದಲ್ಲಿ ಯಶಪ್ರದವಾಗಿ ಮುನ್ನೆಡೆಯುತ್ತಿರುವ ಸಂದರ್ಭ ಸಂಘವು 206 ಕೋಟಿಗೂ…

ಆರೋಗ್ಯದ ಅರಿವು ಹದಿ-ಹರೆಯದಲ್ಲಿ ಅತ್ಯಗತ್ಯ:
ಆರೋಗ್ಯ ಕ್ಷೇಮ ಕೇಂದ್ರಕ್ಕೆ ದೇಣಿಗೆ ನೀಡಿದ ಸೀತಾರಾಮ ಆಚಾರ್ ಬನ್ನಾಡಿ

ಕೋಟ: ಸರಕಾರಿ ಪ್ರೌಢ ಶಾಲೆ ವಡ್ಡರ್ಸೆ ಸಂಸ್ಥೆಯು ಗ್ರಾಮೀಣ ಭಾಗಕ್ಕೆ ಶೈಕ್ಷಣಿಕ ಕ್ರಾಂತಿ ಪಸರಿಸಿದೆ. ಶಾಲಾ ಮಕ್ಕಳಿಗೆ ಮೌಲ್ಯದ ಶಿಕ್ಷಣದೊಂದಿಗೆ ಆರೋಗ್ಯದ ಅರಿವು ನಿರಂತರ ನೀಡುತ್ತಿರುವುದು ಸಾರ್ಥಕ್ಯ ಕಾರ್ಯವಾಗಿದೆ ಎಂದು ರೋಟರಿ ಕ್ಲಬ್ ಕೋಟ-ಸಾಲಿಗ್ರಾಮ ಮಾಜಿ ಅಧ್ಯಕ್ಷ ಸೀತಾರಾಮ ಆಚಾರ್ ಹೇಳಿದರು.…

ಕೋಟ ಮೂಡುಗಿಳಿಯಾರು ಬಸ್ಸ್ ಪುನರಾರಂಭ

ಕೋಟ: ಬ್ರಹ್ಮಾವರ ತಾಲ್ಲೂಕು ಕೋಟ -ಮೂಡುಗಿಳಿಯಾರು- ಬೇಳೂರು ಸಂಪರ್ಕ ಸರಕಾರಿ ಬಸ್ಸ್ ಪುನರಾರಂಭ ಆಗಿದ್ದು, ಸಾರ್ವಜನಿಕ ಇದರ ಸದುಪಯೋಗ ಪಡೆಯಬಹುದೆಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರ ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಕೋವಿಡ್ ಸಂದರ್ಭದಲ್ಲಿ ನಿಲುಗಡೆಗೊಂಡ ಸರಕಾರಿ ಬಸ್ಸ್…

“ಸ್ವಯಂಪ್ರೇರಿತ ರಕ್ತ ದಾನ ಶಿಬಿರ”

ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಕೋಟೇಶ್ವರ ಘಟಕ & ಮಹಿಳಾ ಸಂಘಟನೆ.ಜಿ. ಶಂಕರ್ ಪ್ಯಾಮಿಲಿ ಟ್ರಸ್ಟ್ (ರಿ.)ಅಂಬಲಪಾಡಿ,ಉಡುಪಿ ನೇತೃತ್ವದಲ್ಲಿ,ರಕ್ತ ನಿಧಿ ಕೆ. ಎಂ. ಸಿ, ಮಣಿಪಾಲ ಮತ್ತು ಜಿಲ್ಲಾಡಳಿತ ಉಡುಪಿ, ರೋಟರಿ ಕ್ಲಬ್ ಕೋಟೇಶ್ವರ ಹಾಗೂ ಜೈ ಕುಂದಾಪ್ರ…

ಉಡುಪಿ ದಂತ ವೈದ್ಯಕೀಯ ಸಂಘದಿಂದ ರಾಜ್ಯಮಟ್ಟದ ಕಾರ್ಯಗಾರ

ಉಡುಪಿ : ಕಸ್ತೂರ್ಬಾ ಆಸ್ಪತ್ರೆ ಸಮೂಹ ಮಣಿಪಾಲ ಹಾಗೂ ಉಡುಪಿ ಜಿಲ್ಲಾ ಭಾರತೀಯ ದಂತ ವೈದ್ಯಕೀಯ ಸಂಫ ಜಂಟಿ ಆಶ್ರಯದಲ್ಲಿ ಸ್ಥಳೀಯ ಓಷನ್ ಪರ್ಲ್ ಹೋಟೆಲ್‌ನ ಲ್ಲಿ ಮಣಿಪಾಲ ದಂತ ವೈದ್ಯಕೀಯ ಮಹಾವಿದ್ಯಾಲಯದ ಡೀನ್‌ ಡಾll ಮೋನಿಕಾ ಸೋಲೋಮೋನ್ ಮಾಹಿತಿ ಕಾರ್ಯಾಗಾರವನ್ನು…