• Sat. Apr 27th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: September 2023

  • Home
  • ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಇದರ ಆಶ್ರಯದಲ್ಲಿ
    ಮೂಲಭೂತ ಶಿಕ್ಷಣ ಮತ್ತು ಸಾಕ್ಷರತೆ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಇದರ ಆಶ್ರಯದಲ್ಲಿ
ಮೂಲಭೂತ ಶಿಕ್ಷಣ ಮತ್ತು ಸಾಕ್ಷರತೆ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ

ಕೋಟ: ಭಾರತದ ಪ್ರತಿಯೊಬ್ಬ ಪ್ರಜೆಯೂ ಶಿಕ್ಷಣವನ್ನು ಪಡೆಯಬೇಕು ಈ ನಿಟ್ಟಿನಲ್ಲಿ ನಮ್ಮ ಎಲ್ಲಾ ರೋಟರಿ ಕ್ಲಬ್‍ಗಳು ಸಹಕರಿಸಬೇಕು ಎಂದು ರೋಟರಿ ಜಿಲ್ಲೆಯ 2024-25ರ ಸಾಲಿನ ಜಿಲ್ಲಾ ಗವರ್ನರ್ ದೇವಾನಂದ್ ರೋಟರಿ ಸದಸ್ಯರಿಗೆ ಕರೆ ಇತ್ತರು. ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್‍ನ ವತಿಯಿಂದ…

ನಾಲ್ಕೈದು ದಿನಗಳಲ್ಲಿ ಲಾರಿ ಮಾಲಿಕರ ಸಮಸ್ಯೆ ಬಗೆಹರಿಯಲಿದೆ.
ಬಿಜೆಪಿಯವರು ಗೊಂದಲ ಸೃಷ್ಠಿಸುವ ಅಗತ್ಯತೆ ಸಲ್ಲ- ಮೊಳಹಳ್ಳಿ ದಿನೇಶ್ ಹೆಗ್ಡೆ

ಕೋಟ: ಲಾರಿ ಮಾಲಿಕ ಹಾಗೂ ಚಾಲಕ ಸಂಘ ಕೋಟ ವಲಯ ಹಾಗೂ ಜಿಲ್ಲಾದ್ಯಂತ ಲಾರಿ ಮಾಲಿಕರು ನಡೆಯುಸುತ್ತಿರುವ ಪ್ರತಿಭಟನೆ ಶನಿವಾರ ಐದನೇ ದಿನಕ್ಕೆ ಕಾಲಿಸಿದೆ.ಈ ಬಗ್ಗೆ ಉಡುಪಿ ಜಿಲ್ಲೆಯ ಶಾಸಕರು ಜಿಲ್ಲಾಡಳಿತ ಹಾಗೂ ಎಸ್ ಪಿ ಸಮ್ಮುಖದಲ್ಲಿ ಮಾತುಕತೆ ನಡೆಸಿಯೂ ಫಲಪ್ರದವಾಗದ…

ಕುಂದಾಪುರ ಮೀನುಮಾರುಕಟ್ಟೆ ಸನಿಹ ಆರಂಭಗೊಂಡ ಸಮುದ್ಯತಾ ಇನ್ ಆ್ಯಂಡ್ ಸೂಟ್ ಶುಭಾರಂಭ
ಉದ್ಯಮ ರಂಗದಲ್ಲಿ ಸಮುದ್ಯತಾ ಹೊಸ ಭಾಷ್ಯ ಬರೆಯುತ್ತಿದೆ- ಆನಂದ್ ಸಿ ಕುಂದರ್

ಕೋಟ: ಉದ್ಯಮ ರಂಗದಲ್ಲಿ ಸಮುದ್ಯತಾ ಮಾದರಿಯಾಗಿ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆಯುತ್ತಿದೆ ಇದು ಇಂದಿನ ಯುವಸಮೂಹಕ್ಕೆ ದಾರಿದೀಪವಾಗಿದೆ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹೇಳಿದರು. ಕೋಟ ಸಮುದ್ಯತಾ ಗ್ರೂಪ್ಸ್ ಸಂಸ್ಥೆಯ ಇದರ ಭಾಗವಾಗಿ ಕುಂದಾಪುರ ಮೀನುಮಾರುಕಟ್ಟೆ…

ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿ ಈಡಿಗ ಸಮುದಾಯದ ಅಭಿವೃದ್ಧಿಗೆ ನಿಗಮ ಮಂಡಳಿಗೆ ಹಣ ಬಿಡುಗಡೆ ಮಾಡುವಂತೆ ಹಾಗೂ ಸಮಾಜದ ವಿವಿಧ ಬೇಡಿಕೆಗಳಿಗೆ ಮನವಿ

ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಎಸ್ ಮಧು ಬಂಗಾರಪ್ಪ ರವರ ನೇತೃತ್ವದಲ್ಲಿ. ಕರ್ನಾಟಕ ರಾಜ್ಯ ಸರ್ಕಾರದ ಗೌರವಾನ್ವಿತ ಮುಖ್ಯ ಮಂತ್ರಿಗಳಾದ ಮಾನ್ಯ ಶ್ರೀ…

ಕೋಟ- ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಶ್ರಯದಲ್ಲಿ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ” ಆಂದೋಲನ, ಬೀದಿ ನಾಟಕ ಪ್ರದರ್ಶನ

ಕೋಟ: ಕೇಂದ್ರ ಸರಕಾರದ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ” ಆಂದೋಲನದ ಯೋಜನೆಯಡಿ ಉಡುಪಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಶ್ರಯದಲ್ಲಿ ಕೋಟ ಎ.ಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ದಡಿಯಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಗುರುವಾರ ಹಮ್ಮಿಕೊಂಡಿತು. ಕಾರ್ಯಕ್ರಮದಲ್ಲಿ ಉಡುಪಿ…

ಕುಂಭಾಶಿ-ಮಲ್ಲಿಗೆ ಕೃಷಿಯಲ್ಲಿ ಸ್ವಾವಲಂಬಿ ಬದುಕು ಸಾಧ್ಯ – ಜಿ.ಪಂ ಮಾಜಿ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ

ಕೋಟ: ಕೃಷಿಯಲ್ಲಿ ನಾನಾ ರೀತಿಯ ಕೃಷಿಗಳಿರಬಹುದು ಆದರೆ ಮಲ್ಲಿಗೆ ಕೃಷಿಯ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂಬುವುದನ್ನು ಪ್ರೇಮ ಕುಂಭಾಶಿ ತೊರಿಸಿಕೊಟ್ಟಿದ್ದಾರೆ ಎಂದು ಜಿ.ಪಂ ಮಾಜಿ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಹೇಳಿದರು. ಗುರುವಾರ ಕೋಟದ ಪಂಚವರ್ಣ ಯುವಕ ಮಂಡಲ…

ಕನ್ನಡ ಮಾಧ್ಯಮದಲ್ಲಿ ಕಲಿತು ಚಂದ್ರಲೋಕದ ಮೇಲೆ ಬೆಳಕು ಚಲ್ಲಿದ್ದಾರೆ ಕನ್ನಡ ಮಾಧ್ಯಮದ ಮೇಲೆ ಕೀಳರಿಮೆ ಬಿಟ್ಟುಬಿಡಿ —ಕರ್ಣಾಟಕ ಬ್ಯಾಂಕ್ ನಿರ್ದೇಶಕ ಬಾಲಕೃಷ್ಣ ಅಲ್ಸೆ

ಕೋಟ: ಶಾಲೆ ಮತ್ತು ದೇವಸ್ಥಾನಗಳು ಊರಿನ ಹಿರಿಮೆ ಅದೇ ರೀತಿ ಅಲ್ಲಿನ ಅರ್ಚಕರು ಮತ್ತು ಶಿಕ್ಷಕರು ತಮ್ಮ ಕಾರ್ಯವೈಕರಿಯ ತಳಹದಿಯ ಮೇಲೆ ಆ ಎರಡು ಸಂಸ್ಥೆ ಅವಲಂಬಿತವಾಗಿದೆ ಎಂದು ಕರ್ಣಾಟಕ ಬ್ಯಾಂಕ್ ನಿರ್ದೇಶಕ ಬಾಲಕೃಷ್ಣ ಅಲ್ಸೆ ಹೇಳಿದರು. ಶುಕ್ರವಾರ ಸರಕಾರಿ ಹಿರಿಯ…

ನೆಲ ಜಲ ಸಂರಕ್ಷಣೆಗೆ ಜಿಲ್ಲಾಡಳಿತದಿಂದ ನಿರಂತರ ಕಾರ್ಯಕ್ರಮ- ಜಿಲ್ಲಾಧಿಕಾರಿ ವಿದ್ಯಾ ಕುಮಾರಿ

ಕೋಟ: ನೆಲ-ಜಲ ಸಂರಕ್ಷಣೆ ಪ್ರತಿಯೊಬ್ಬರ ಆಧ್ಯ ಕರ್ತವ್ಯ ಈ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ತಿಳಿಸಿದರು. ಅವರು ಉಡುಪಿ ಜಿ.ಪಂ. ನೇತೃತ್ವದಲ್ಲಿ ಕೋಡಿ ಹಾಗೂ ಕೋಟತಟ್ಟು ಗ್ರಾ.ಪಂ. ಆಶ್ರಯದಲ್ಲಿ, ಸಾಲಿಗ್ರಾಮ…

ಎಸ್ ಕೆಪಿಎ ಜಿಲ್ಲಾಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್

ಎಸ್ ಕೆಪಿಎ ಜಿಲ್ಲಾಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಶ್ರೀ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಸಂಚಾಲಕರಾಗಿ…

ಮೂರನೇ ದಿನಕ್ಕೆ ಕಾಲಿರಿಸಿದ ಲಾರಿ ಮಾಲಿಕರ ಹೋರಾಟ
ಎತ್ತಿನಬಂಡಿ, ಕಂಬಳದ ಕೋಣ ಹಿಡಿದು ಪ್ರತಿಭಟಿಸಿದ ಪ್ರತಿಭಟನಾಕಾರರು

ಕೋಟ: ಕಳೆದ ಮೂರು ದಿನಗಳಿಂದ ಕೋಟ ಮೂರ್‍ಕೈ ಬಳಿ ಕೋಟ ವಲಯ ಲಾರಿ ಮಾಲಿಕ ಹಾಗೂ ಚಾಲಕರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪೆÇೀಲಿಸ್ ಇಲಾಖೆಯ ಆದೇಶದ ವಿರುದ್ಧ ಹೋರಾಟ ಮೂರನೆ ದಿನಕ್ಕೆ ಕಾಲಿರಿಸಿದ್ದು ಗುರುವಾರ ಕಂಬಳದ ಕೋಣ ಹಾಗೂ ಎತ್ತಿನ ಬಂಡಿ…