
ಕೋಟ: ಸರಕಾರಿ ಪ್ರೌಢಶಾಲೆ ಕಾವಡಿ, ಬ್ರಹ್ಮಾವರ ತಾಲೂಕು ಇಲ್ಲಿ ಆಯೋಜಿಸಲಾದ ಸಾಹಿತ್ಯ ಪ್ರೇರಣ ಶಿಬಿರ ಕಾರ್ಯಕ್ರಮ ಇತ್ತೀಚಿಗೆ ಜರಗಿತು. ಸಂಪನ್ಮೂಲ ವ್ಯಕ್ತಿಗಳಾಗಿ ಸಾಹಿತಿ ಉಪೇಂದ್ರ ಸೋಮಯಾಜಿ, ನಾಗೇಶ ಮಯ್ಯ, ರಾಮಚಂದ್ರ ಐತಾಳ್, ಅಚ್ಯುತಾ ಪೂಜಾರಿ ಚಟುವಟಿಕೆಗಳ ಮೂಲಕ ಸಾಹಿತ್ಯ ಪ್ರೇರಣೆ ನೀಡಿದರು. ಇಂತಹ ಚಟುವಟಿಕೆಗಳ ಮೂಲಕ ಕಲೆ ಮತ್ತು ಸಾಹಿತ್ಯದ ಪ್ರೇರಣಾ ಕಾರ್ಯಕ್ರಮವು ಯಶಸ್ವಿಯಾಗಿದೆಯೆಂದು ಕನ್ನಡ ಸಾಹಿತ್ಯ ಪರಿಷತ್ ಬ್ರಹ್ಮಾವರ ಘಟಕದ ಶ್ಲಾಘಸಿ ಕೃತಜ್ಞತೆ ಸಲ್ಲಿಸಿದರು. ಶಾಲಾ ಮುಖ್ಯೋಪಾಧ್ಯಾಯನಿ ಜಯಶ್ರೀ ಸ್ವಾಗತಿಸಿ, ನಿರ್ವಹಿಸಿದರು. ಸರಕಾರಿ ಪ್ರೌಢಶಾಲೆ ಕಾವಡಿ, ಬ್ರಹ್ಮಾವರ ತಾಲೂಕು ಇಲ್ಲಿ ಆಯೋಜಿಸಲಾದ ಸಾಹಿತ್ಯ ಪ್ರೇರಣ ಶಿಬಿರ ಕಾರ್ಯಕ್ರಮ ಇತ್ತೀಚಿಗೆ ಜರಗಿತು.
Leave a Reply