
ಕೋಟ: ಪದವಿಪೂರ್ವ ಶಿಕ್ಷಣ ಇಲಾಖೆಯವರು ನಡೆಸಿದ ವಿವಿಧ ಸ್ಪರ್ಧೆಯಲ್ಲಿ ಕೋಟದ ವಿವೇಕ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಇತ್ತೀಚಿಗೆ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯಲ್ಲಿ ಕಾರ್ತಿಕ್ ಭಾಗವಹಿಸಿ ಪ್ರಶಸ್ತಿ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕುಮಾರಿ ಅನಘ ಭಾಗವಹಿಸಿ ಪ್ರಶಸ್ತಿ ಪಡೆದು ರಾಜ್ಯಮಟ್ಟಾದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಹಿತಾ ಆಚಾರ್ಯ ಭಾಗವಹಿಸಿ ಪ್ರಶಸ್ತಿ ಪಡೆದು ರಾಜ್ಯಮಟ್ಟಾದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
Leave a Reply