ಕೋಟ: ವಿದ್ಯಾ ಮಂದಿರ ಹಿ. ಪ್ರಾ. ಶಾಲೆ ಹಾರಾಡಿ ಇಲ್ಲಿ ಜರುಗಿದ ಬ್ರಹ್ಮಾವರ ತಾಲೂಕು ಪ್ರಾಥಮಿಕ ಶಾಲಾ ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ ಇಲ್ಲಿನ ಹೊಸ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಡದ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ














Leave a Reply