• Sat. May 4th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಕುಸ್ತಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ByKiran Poojary

Sep 12, 2023

ಕೋಟ: ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಕುಸ್ತಿಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯರಾದ ಪ್ರೇರಣ , ಸಾಯಿಕ್ಷ, ಶ್ರಾವ್ಯ ಅವರು ಬಾಗಲಕೋಟೆಯಲ್ಲಿ ನಡೆಯುವ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಆಯ್ಕೆಯಾಗಿರುತ್ತಾರೆ.

Leave a Reply

Your email address will not be published. Required fields are marked *