ಕಡಿಯಾಳಿಯ ಗಣೇಶ ವಿಗ್ರಹ ಹಾಗೂ ಮೂರ್ತಿ ತಯಾರಿಕ ಘಟಕ ಹಾಗೂ ಮಾರಾಟ ಸ್ಥಳಕ್ಕೆ ನಿನ್ನೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.
ಗಣಪತಿ ವಿಗ್ರಹ ತಯಾರಿಕೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಬಳಸದಂತೆ ಮತ್ತು ರಾಸಾಯನಿಕ ಬಣ್ಣಗಳನ್ನು ಬಳಸದಂತೆ ಸೂಚನೆ ನೀಡಿ, ಬಣ್ಣವಿಲ್ಲದ ನೈಸರ್ಗಿಕ ವಿಗ್ರಹಗಳ ತಯಾರಿಕೆಗೆ ಹೆಚ್ಚು ಒತ್ತು ನೀಡಬೇಕು ಎಂದು ತಿಳಿಸಲಾಯಿತು.
ಜಿಲ್ಲೆಯ ಸಾರ್ವಜನಿಕರು ಗಣೇಶ ವಿಗ್ರಹ ಸ್ಥಾಪನೆ ಮತ್ತು ವಿಸರ್ಜನೆ ಸಂದರ್ಭದಲ್ಲಿ ಜಿಲ್ಲೆಯ ಪರಿಸರ ಮತ್ತು ಜಲಮೂಲಗಳು ಕಲುಷಿತ ಗೊಳ್ಳದಂತೆ, ಶಾಂತಿ ಹಾಗೂ ಸೌಹಾರ್ದಯುತವಾಗಿ, ಪರಿಸರ ಸ್ನೇಹಿಯಾಗಿ ಗಣೇಶ ಚತುರ್ಥಿಯನ್ನು ಆಚರಣೆ ಮಾಡುವಂತೆ ಕೋರುತ್ತೇನೆ.
ಕಡಿಯಾಳಿಯ ಗಣೇಶ ವಿಗ್ರಹ ಹಾಗೂ ಮೂರ್ತಿ ತಯಾರಿಕ ಘಟಕ ಹಾಗೂ ಮಾರಾಟ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ














Leave a Reply