ಕೋಟ: ಪಾಂಡೇಶ್ವರ ಗ್ರಾಮ ಪಂಚಾಯತ್‍ನಲ್ಲಿ 2022-23ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ಸೆ.14ರಂದು ಜರುಗಿತು, ಕಾರ್ಯಕ್ರಮದಲ್ಲಿ ಜಮಾಬಂದಿ ಅಧಿಕಾರಿಯಾಗಿ ಡಾ.ಕಮಲ ಬೈಲೂರು, ಸಹಾಯಕ ಸಿಬ್ಬಂದಿಯಾಗಿ ಸಿಂಧು ಭೋಜ್ , ಹಾಗೂ ವಿಮಲಾಕ್ಷೀ ಪಾಲ್ಗೊಂಡರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ಸುಶೀಲ ಪೂಜಾರ್ತಿ ವಹಿಸಿದ್ದರು, ಉಪಾಧ್ಯಕ್ಷರಾದ ವೈ.ಬಿ ರಾಘವೇಂದ್ರ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಇದ್ದರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೋಲಾಕ್ಷಿ ಕಾರ್ಯಕ್ರಮ ನಿರ್ವಹಿಸಿದರು.
ಪಾಂಡೇಶ್ವರ ಗ್ರಾಮ ಪಂಚಾಯತ್‍ನಲ್ಲಿ 2022-23ನೇ ಸಾಲಿನ ಜಮಾಬಂದಿ ಕಾರ್ಯಕ್ರಮ ಸೆ.14ರಂದು ಜರುಗಿತು.














Leave a Reply