Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸೆ.23ಕ್ಕೆ ಮಣೂರು ಮೀನುಗಾರರ ಸಂಘದ ವಾರ್ಷಿಕ ಮಹಾಸಭೆ

ಕೋಟ: ಮಣೂರು ಮೀನುಗಾರರ ಪ್ರಾಥಮಿಕ ಸೇವಾ ಸಹಕಾರಿ ಸಂಘ ಮಣೂರು ಗ್ರಾಮ ಇದರ 2022-2023ನೇ ಸಾಲಿನ ವಾರ್ಷಿಕ ಮಹಾಸಭೆಯು ಇದೇ ಬರುವ ಸೆ.23 ಶನಿವಾರ ಪೂರ್ವಹ್ನ 10:00ಕ್ಕೆ ಸರಿಯಾಗಿ ಮಣೂರು ಶ್ರೀ ಜಟ್ಟಿಗೇಶ್ವರ ದೇವಸ್ಥಾನದಲ್ಲಿ ರಾಮ ಎಂ. ಬಂಗೇರ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು ಸಂಘ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಘ ಪ್ರಕಟಣೆಯಲ್ಲಿ ತಿಳಿಸಿದೆ,

Leave a Reply

Your email address will not be published. Required fields are marked *