Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪಡುಕರೆ- ಅಂಗನವಾಡಿಗೆ ಕುಡಿಯುವ ನೀರಿನ ಹೊಸ ಟ್ಯಾಂಕ್ ಕೊಡುಗೆ

ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ಸೆ.23ರ ಶನಿವಾರ ಕೋಟತಟ್ಟು ಪಡುಕರೆಯ ಅರಮ ದೇವಸ್ಥಾನ ಅಂಗನವಾಡಿಗೆ ಕುಡಿಯುವ ನೀರಿನ ಹೊಸ ಟ್ಯಾಂಕ್ ಅನ್ನು ಗ್ರಾಮ ಪಂಚಾಯತಿ ವತಿಯಿಂದ ನೀಡಲಾಯಿತು.

ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಸತೀಶ್ ಕುಂದರ್, ಸದಸ್ಯರಾದ ವಾಸು ಪೂಜಾರಿ, ರವೀಂದ್ರ ತಿಂಗಳಾಯ, ಅಶ್ವಿನಿ, ವಿದ್ಯಾ ಪಿ, ಕೋಟತಟ್ಟು ಗ್ರಾಮ ಪಂಚಾಯತ್ ಕಾರ್ಯದರ್ಶಿ ಸುಮತಿ ಅಂಚನ್,ಅಂಗನವಾಡಿ ಶಿಕ್ಷಕಿ ಯಶೋದ _ ಸಹಾಯಕಿ ಅರ್ಚನಾ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *