ಕೋಟ ಸಹಕಾರಿ ವ್ಯವಸಾಯ ಸಂಘದ 66ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಜಿ.ಎನ್ ಗಣಪತಯ್ಯ ಇವರ ಪುತ್ರಿ ಕುಮಾರಿ ಮಹಾಲಕ್ಷ್ಮಿ.ಜಿ ಇವರು ಬೆಂಗಳೂರು ವಿಶ್ವವಿದ್ಯಾನಿಲಯವು ನಡೆಸಿದ ಬಿ.ಬಿ.ಎ ಪದವಿಯ ಅಂತಿಮ ಪರೀಕ್ಷೆಯಲ್ಲಿ ಐದನೇ ರ್ಯಾಂಕ್ ಪಡೆದ ಹಿನ್ನಲ್ಲೆಯಲ್ಲಿ ವಿಶೇಷವಾಗಿ ಸನ್ಮಾನಿಸಲಾಯಿತು. ಸಂಘದ ಪದಾಧಿಕಾರಿಗಳು, ನಿರ್ದೇಶಕರು ಉಪಸ್ಥಿತರಿದ್ದರು.
ಮಹಾಲಕ್ಷ್ಮಿ.ಜಿರವರಿಗೆ ಬಿ.ಬಿ.ಎ ಪದವಿಯ ಅಂತಿಮ ಪರೀಕ್ಷೆಯಲ್ಲಿ ಐದನೇ ರ್ಯಾಂಕ್














Leave a Reply