• Mon. May 20th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: September 2023

  • Home
  • ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಬೆಂಗ್ರೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಹೆ 2023ರ ಕಾರ್ಯಕ್ರಮ

ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಬೆಂಗ್ರೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಹೆ 2023ರ ಕಾರ್ಯಕ್ರಮ

ಕೋಟ : ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಸಬೆಂಗ್ರೆ ಅಂಗನವಾಡಿ ಕೇಂದ್ರದಲ್ಲಿ ಕೋಡಿ ಗ್ರಾಮ ಪಂಚಾಯತ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಇಲಾಖೆ, ಬ್ರಹ್ಮಾವರ, ಪ್ರಾಥಮಿಕ ಆರೋಗ್ಯ ಕೇಂದ್ರ ಕೋಡಿಬೆಂಗ್ರೆ ಇವರ ಸಹಯೋಗದೊಂದಿಗೆ ಪೋಷಣ್…

ಕೋಟದ ವಿವೇಕ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕೋಟ: ಪದವಿಪೂರ್ವ ಶಿಕ್ಷಣ ಇಲಾಖೆಯವರು ನಡೆಸಿದ ವಿವಿಧ ಸ್ಪರ್ಧೆಯಲ್ಲಿ ಕೋಟದ ವಿವೇಕ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಇತ್ತೀಚಿಗೆ ಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯಲ್ಲಿ ಕಾರ್ತಿಕ್ ಭಾಗವಹಿಸಿ ಪ್ರಶಸ್ತಿ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕುಮಾರಿ ಅನಘ ಭಾಗವಹಿಸಿ ಪ್ರಶಸ್ತಿ…

ತೆಕ್ಕಟ್ಟೆ: ಕೊಮೆ: ಯಕ್ಷಗಾನ ಪೂರ್ವರಂಗ ಪ್ರಾತ್ಯಕ್ಷಿಕೆ ಉದ್ಘಾಟನೆ: ತುತ್ತು ಅನ್ನಕ್ಕೂ ಗತಿ ಇಲ್ಲದ ಎಳೆವೆಯ ಕಾಲದಲ್ಲಿ ಯಕ್ಷಗಾನಕ್ಕೆ ಕಾಲಿಟ್ಟ ಅನೇಕರು ಪ್ರಸಿದ್ಧಿ ಹೊಂದಿದ್ದಾರೆ: ಕೋಟ ಸುರೇಶ ಬಂಗೇರ

ಕೋಟ: ಕರ್ನಾಟಕದ ಕರಾವಳಿಯಲ್ಲಿ ಹುಟ್ಟಿದ ಯಕ್ಷಗಾನ ಕಲೆ ದೇಶ ವಿದೇಶಗಳಲ್ಲೂ ತನ್ನ ವೈಶಿಷ್ಟ್ಯತೆಯಿಂದ ಮೆರೆದಿದೆ. ತುತ್ತು ಅನ್ನಕ್ಕೂ ಗತಿ ಇಲ್ಲದ ಎಳೆವೆಯಲ್ಲಿ ಯಕ್ಷಗಾನಕ್ಕೆ ನನ್ನಂತೆ ಅನೇಕರು ಕಾಲಿಟ್ಟಿದ್ದಾರೆ. ಅದರಿಂದಲೇ ಪ್ರಸಿದ್ಧಿಯನ್ನು ಹೊಂದಿದ್ದಾರೆ. ಬದುಕಿಗಾಗಿ ರಂಗದಲ್ಲಿಯೇ ಯಕ್ಷ ಶಿಕ್ಷಣ ಪಡೆದು, ಅದರಿಂದ ಬಂದ…

ಕೋಟ ಪಂಚವರ್ಣ ಸಂಸ್ಥೆಯ ಸತತ ಮೂರು ತಿಂಗಳ ವನಮಹೋತ್ಸವ ಕಾರ್ಯಕ್ರಮದ ಸಮಾರೋಪ
ಗಿಡಮರದ ಬಗ್ಗೆ ನಿರ್ಲಕ್ಷಿಸಿದರೆ ಕೃತಕ ಆಕ್ಸಿಜನ್ ಸೃಷ್ಠಿ – ಕಲ್ಪನಾ ದಿನಕರ್ ಪೂಜಾರಿ

ಕೋಟ: ಪ್ರತಿಯೊಂದು ಮನೆಯಲ್ಲೂ ಪರಿಸರ ಜಾಗೃತಿ ಮೆರೆಯದಿದ್ದರೆ ಮುಂದಿನ ದಿನಗಳಲ್ಲಿ ಕೃತಕ ಆಕ್ಸಿಜನ್ ಗತಿ ಸೃಷ್ಠಿಯಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಸಾಮಾಜಿಕ ಚಿಂತಕಿ ಪಾಂಡೇಶ್ವರದ ಕಲ್ಪನಾ ದಿನಕರ್ ಹೇಳಿದರು. ಭಾನುವಾರ ಸಾಸ್ತಾನದ ಪಾಂಡೇಶ್ವರ ಹೈನಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ…

ನರೇಂದ್ರ ಕುಮಾರ್ ಕೋಟ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಕೋಟ: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆಯ ಅಧ್ಯಾಪಕ ನರೇಂದ್ರ ಕುಮಾರ್ ಕೋಟ ಅವರಿಗೆ ಈ ಬಾರಿಯ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಸಾಹಿತ್ಯಿಕ ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಇವರಲ್ಲಿ ಸದಾ ಹೊಸತನದ…

ಕಾವಡಿ-ಸಾಹಿತ್ಯ ಪ್ರೇರಣ ಶಿಬಿರ ಕಾರ್ಯಕ್ರಮ

ಕೋಟ: ಸರಕಾರಿ ಪ್ರೌಢಶಾಲೆ ಕಾವಡಿ, ಬ್ರಹ್ಮಾವರ ತಾಲೂಕು ಇಲ್ಲಿ ಆಯೋಜಿಸಲಾದ ಸಾಹಿತ್ಯ ಪ್ರೇರಣ ಶಿಬಿರ ಕಾರ್ಯಕ್ರಮ ಇತ್ತೀಚಿಗೆ ಜರಗಿತು. ಸಂಪನ್ಮೂಲ ವ್ಯಕ್ತಿಗಳಾಗಿ ಸಾಹಿತಿ ಉಪೇಂದ್ರ ಸೋಮಯಾಜಿ, ನಾಗೇಶ ಮಯ್ಯ, ರಾಮಚಂದ್ರ ಐತಾಳ್, ಅಚ್ಯುತಾ ಪೂಜಾರಿ ಚಟುವಟಿಕೆಗಳ ಮೂಲಕ ಸಾಹಿತ್ಯ ಪ್ರೇರಣೆ ನೀಡಿದರು.…

ಮೂಡುಗಿಳಿಯಾರು: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ

ಕೋಟ: ಮೂಡುಗಿಳಿಯಾರು ಸ.ಸಂಯುಕ್ತ ಪ್ರೌಢಶಾಲೆಯಲ್ಲಿ ಕಾರ್ಕಡ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಸೆ.1ರಂದು ಜರಗಿತು. ಕೋಟ ಗ್ರಾ.ಪಂ. ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಕ್ಕಳ ವ್ಯಕ್ತಿತ್ವ ವಿಕಸನ, ಪ್ರತಿಭಾ ಅನಾವರಣಕ್ಕೆ…

ಕೋಟ ಪಡುಕರೆ ಪದವಿ ಕಾಲೇಜಿನಲ್ಲಿ ಉದ್ಯೋಗ ಸಾಮರ್ಥ್ಯ ವೃದ್ಧಿ ಮತ್ತು ಮೃದು ಕೌಶಲ್ಯ ತರಬೇತಿ ಶಿಬಿರ

ಕೋಟ: ಆರ್ಥಿಕ ಅಭಿವೃದ್ಧಿಯ ಪ್ರಯೋಜನ ಫಲವನ್ನು ಸಾಮಾನ್ಯ ಜನರು ಪಡೆಯ ಬೇಕಾದರೆ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸಾಮರ್ಥ್ಯ ವೃದ್ಧಿ ಮತ್ತು ಮೃದು ಕೌಶಲ್ಯತೆಗಳಿಗೆ ಸಂಬಂಧಿಸಿದ ತರಬೇತಿಯನ್ನು ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳುವ ಅವಶ್ಯಕತೆಯಿದೆ. ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ಕಾಲೇಜಿನ ಐ.ಕ್ಯೂ.ಎ.ಸಿ.…

ಪಾಂಡೇಶ್ವರ- ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಬ್ರಹ್ಮಶ್ರೀ ನಾರಾಯಣಗುರು 169ನೇ ಜಯಂತೋತ್ಸವ

ಕೋಟ: ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಮೂಡಹಡು ಇವರ ಆಶ್ರಯದಲ್ಲಿ ಬ್ರಯ್ಮಶ್ರೀ ನಾರಾಯಣಗುರುಗಳ 169ನೇ ಜಯಂತಿ ಕಾರ್ಯಕ್ರಮದ ಪ್ರಯುಕ್ತ ಪ್ರಯುಕ್ತ ಗುರು ಪೂಜೆ ಇತ್ತೀಚಿಗೆ ಪಾಂಡೇಶ್ವರದ ಬಾಬು ಪೂಜಾರಿಯವರ ಮನೆಯಲ್ಲಿ ಜರಗಿತು. ಮಹಿಳಾ ಮಂಡಲ ಸಾಸ್ತಾನ ಪಾಂಡೇಶ್ವರ ಇವರಿಂದ ಭಜನೆ ಕಾರ್ಯಕ್ರಮ…

ಉಡುಪಿಯಲ್ಲಿ”ಕಲರ್ಸ್ ಅಫ್‌ ಶ್ರೀ ಕೃಷ್ಣ ಲೀಲೋತ್ಸವ” ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ

ಉಡುಪಿಯಲ್ಲಿ”ಕಲರ್ಸ್ ಅಫ್‌ ಶ್ರೀ ಕೃಷ್ಣ ಲೀಲೋತ್ಸವ” ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ ಉಡುಪಿ ವಲಯ, ನಿಕ್ಕಾನ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಮತ್ತು ಪ್ರವಾಸೋಧ್ಯಮ ಇಲಾಖೆ ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ರಾಜ್ಯ ಮಟ್ಟದ…