• Fri. May 10th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: September 2023

  • Home
  • ಸಾಸ್ತಾನ- ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತೋತ್ಸವ

ಸಾಸ್ತಾನ- ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತೋತ್ಸವ

ಕೋಟ: ಬ್ರಹ್ಮ ಬೈದರ್ಕಳ ಬಿಲ್ಲವ ಸೇವಾ ಸಂಘ ಗೋಳಿಗರಡಿ ಸಾಸ್ತಾನ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮದಿನಾಚರಣೆ ಪ್ರಯುಕ್ತ ಗುರು ಪೂಜೆ ಕಾರ್ಯಕ್ರಮ ಗೋಳಿಗರಡಿ ದೈವಸ್ಥಾನದಲ್ಲಿ ನಡೆಯಿತು. ಗೋಳಿಗರಡಿ ದೈವಸ್ಥಾನದ ಪಾತ್ರಿ ಶಂಕರ ಪೂಜಾರಿ ಪೂಜಾ ಕಾರ್ಯಕ್ರಮವನ್ನು ನೆರವೆರಿಸಿದರು…

ಕೋಡಿ- ರಾಜ್ಯ ಸರಕಾರದ ಗೃಹಲಕ್ಷ್ಮೀ ಯೋಜನೆ ಪದರೆಯ ಮೆಲೆ ವೀಕ್ಷಣೆ ಅವಕಾಶ

ಕೋಟ: ಕೋಡಿ ಗ್ರಾಮ ಪಂಚಾಯತ್ ನೇತೃತ್ವದಲ್ಲಿ , ಕೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೋಮ ಬಂಗೇರ ಪ್ರೌಢಶಾಲೆ, ಕೋಡಿಕನ್ಯಾಣ ಇದರ ಸಭಾಂಗಣದಲ್ಲಿ ರಾಜ್ಯ ಸರಕಾರದ ಗೃಹಲಕ್ಷ್ಮೀ ಯೋಜನೆಯ ಚಾಲನಾ ಕಾರ್ಯಕ್ರಮದ ನೇರ ಪ್ರಸಾರವನ್ನು ಪ್ರಾಜೆಕ್ಟರ್ ಮೂಲಕ ಸಾರ್ವಜನಿಕರು ವೀಕ್ಷಣೆಗೆ ಅವಕಾಶ ಕಲ್ಪಿಸಲಾಯಿತು.…

ಪ್ರತಿಷ್ಠಿತ ಯುವ ಬಂಟರ ಸಂಘ ಕುಂದಾಪುರ ಇದರ “ಆಸರೆ” ಹಾಗು ‘ನವಚೇತನ’ ಪೋತ್ಸಾಹಧನ ಸಮಿತಿಯ ಸಂಚಾಲಕರಾಗಿ ಶ್ರೀ ಸಂದೇಶ್ ಶೆಟ್ಟಿ ಸಳ್ವಾಡಿ ಆಯ್ಕೆ

ಕುಂದಾಪುರ: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ನಡೆಯುವ 2023-24ನೇ ಸಾಲಿನ ತಂದೆ ಅಥವಾ ತಾಯಿಯನ್ನು ಕಳೆದುಕೊಂಡ ಬಂಟ ಸಮುದಾಯದ ವಿದ್ಯಾರ್ಥಿಗಳಿಗೆ ನೀಡಲಾಗುವ ‘ಆಸರೆ’ ಪೋತ್ಸಾಹಧನ ಹಾಗು ವಿಕಲಚೇತನ ವಿದ್ಯಾರ್ಥಿಗಳಿಗೆ ನೀಡಲಾಗುವ ‘ನವಚೇತನ’ ಪೋತ್ಸಾಹಧನದ ಸಮಿತಿಯ ಸಂಚಾಲಕರಾಗಿ ಕುಂದಾಪುರದ ಖ್ಯಾತ…

ಸುಶಾಂತ್ ಕೆರಮಠ ಇವರಿಗೆ ಉಪರಾಷ್ಟ್ರಪತಿಯಿಂದ ಪ್ರಶಸ್ತಿ ಪತ್ರದ ಮಾನ್ಯತೆ

ಸುಶಾಂತ್ ಕೆರಮಠ ಇವರಿಗೆ ಉಪರಾಷ್ಟ್ರಪತಿಯಿಂದ ಪ್ರಶಸ್ತಿ ಪತ್ರದ ಮಾನ್ಯತೆ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಇದರ ಕಡಿಯಾಳಿ ವಲಯದ ರೋವರ್ ಘಟಕದ ಸಕ್ರಿಯ ಸದಸ್ಯ ಸುಶಾಂತ್ ಕೆರೆಮಠ ಇವರು ಸಮುದಾಯ ಸೇವೆ, ಸ್ವಚ್ಚತೆ ಹಾಗು‌ ಪರಿಸರ ಸಂಬಂಧಿತ ಸೇವೆಯಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡು,…