• Fri. May 10th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: September 2023

  • Home
  • ಕೋಟ: ಈದ್ ಮಿಲಾದ್ ರ್ಯಾಲಿ: ಹಿಂದೂ ಮುಸ್ಲಿಂ ಸೌಹಾರ್ದದತೆಗೆ ಸಾಕ್ಷಿಯಾದ ಕೋಟತಟ್ಟು ಪಡುಕರೆ

ಕೋಟ: ಈದ್ ಮಿಲಾದ್ ರ್ಯಾಲಿ: ಹಿಂದೂ ಮುಸ್ಲಿಂ ಸೌಹಾರ್ದದತೆಗೆ ಸಾಕ್ಷಿಯಾದ ಕೋಟತಟ್ಟು ಪಡುಕರೆ

ಕೋಟ: ಈದ್ ಮಿಲಾದ್ ರ್ಯಾಲಿ: ಹಿಂದೂ ಮುಸ್ಲಿಂ ಸೌಹಾರ್ದದತೆಗೆ ಸಾಕ್ಷಿಯಾದ ಕೋಟತಟ್ಟು ಪಡುಕರೆ ಕೋಟ: ಲೋಕ ಪ್ರವಾದಿ ಮುಹಮ್ಮದ್ ಪೈಗಂಬರ್ ರವರ ಜನುಮದಿನದ ಪ್ರಯುಕ್ತ ಬ್ರಹ್ಮಾವರ ತಾಲೂಕಿನಕೋಟತಟ್ಟುನಿಂದ ಕೋಡಿ ಕನ್ಯಾಣದವರೆಗೆ ಮುಸ್ಲಿಮರು ಬಹು ಸಂಖ್ಯೆಯಲ್ಲಿ ಮದರಸ ಮಕ್ಕಳು, ಕಿರಿಯರು, ಹಿರಿಯರು ಸೇರಿ…

ಎಸ್.ಕೆ.ಪಿ.ಎ ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷರಾಗಿ ಆನಂದ್ ಎನ್. ಬಂಟ್ವಾಳ ಆಯ್ಕೆ

ಎಸ್.ಕೆ.ಪಿ.ಎ ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷರಾಗಿ ಆನಂದ್ ಎನ್. ಬಂಟ್ವಾಳ ಆಯ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ಕಟ್ಟಡ ಸಮಿತಿಯ ಅಧ್ಯಕ್ಷರಾಗಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಆನಂದ್…

ಬ್ರಹ್ಮಾವರ ವಲಯ ಪ್ರೌಢ ಶಾಲಾ ಸಮಾಜ ವಿಜ್ಞಾನ ಶಿಕ್ಷಕರ ಕಾರ್ಯಾಗಾರ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ , ಬ್ರಹ್ಮಾವರ ವಲಯ ಇವರ ಸಂಯೋಜನೆಯಲ್ಲಿ ಬ್ರಹ್ಮಾವರ ವಲಯದ ಪ್ರೌಢಶಾಲಾ ಸಮಾಜ ವಿಜ್ಞಾನ ವಿಷಯ ಶಿಕ್ಷಕರ ಕಾರ್ಯಗಾರವು ದಿನಾಂಕ 27/9/2023 ರಂದು ಶ್ರೀ ವಿಧ್ಯೇಶ ವಿದ್ಯಾಮಾನ್ಯ ನೇಷನಲ್ ಆಂಗ್ಲ…

ಬೈಂದೂರು: ಗುಜ್ಜಾಡಿ ಶಾಲೆ ಹಳೆ ವಿದ್ಯಾರ್ಥಿ ಸಂಘ (ರಿ) ಅಧ್ಯಕ್ಷರಾಗಿ ರಾಮನಾಥ ಚಿತ್ತಾಲ್ ಆಯ್ಕೆ

ಬೈಂದೂರು: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಜ್ಜಾಡಿ ಇದರ ರಜತ ಮಹೋತ್ಸವ ವರ್ಷದ ಅಧ್ಯಕ್ಷರಾಗಿ ರಾಮನಾಥ ಚಿತ್ತಾಲ್ ಆಗಿದ್ದಾರೆ. ಇವರು ಈ ಹಿಂದೆ 6 ವರ್ಷಗಳ ಕಾಲ ಸ.ಹಿ.ಪ್ರಾ.ಶಾಲೆ ಗುಜ್ಜಾಡಿ ಇದರ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಸೇವೆ…

“ಹುಟ್ಟೂರ ನಮ್ಮೂರ ಸಂಮಾನ”

ದುಬೈಯ ಯು.ಎ.ಇ. ಬ್ರಾಹ್ಮಣ ಸಮಾಜ ಇವರು ಹಮ್ಮಿಕೊಂಡ “ಹುಟ್ಟೂರ ನಮ್ಮೂರ ಸಂಮಾನ” ಸಮಾರಂಭದಲ್ಲಿ ಉಡುಪಿಯ ನಿಕಟ ಪೂರ್ವ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಭಾಗವಹಿಸಿ ಶುಭ ಹಾರೈಸಿದರು. ಶಾಸಕರಾಗಿದ್ದಾಗ ಕೇವಲ ಸರ್ಕಾರದ ಯೋಜನೆಗಳಿಗೆ ಸೀಮಿತವಾಗಿರದೆ ಕೇದಾರೋತ್ಥಾನ ಟ್ರಸ್ಟ್ ಮೂಲಕ…

ಪ್ರತಿಭಟನಾ ನಿರತ ಲಾರಿ ಚಾಲಕ-ಮಾಲಕರ ಬೇಟಿ

ಉಡುಪಿ ಜಿಲ್ಲೆಯ ಕೋಟದ ಮೂರುಕೈನಲ್ಲಿ ಪ್ರತಿಭಟನಾ ನಿರತ ಲಾರಿ ಹಾಗೂ ಟೆಂಪೋ ಚಾಲಕ-ಮಾಲಕರನ್ನು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಭೇಟಿ ಮಾಡಿ ಸಮಸ್ಯೆಗಳನ್ನು ಆಲಿಸಿದರು. ಕಳೆದ ಒಂದು ತಿಂಗಳಿಂದ ರಾಜ್ಯ ಸರಕಾರದ ಜನವಿರೋಧಿ ನೀತಿಗಳಿಂದಾಗಿ ಕಲ್ಲು, ಮಣ್ಣು…

ಶಿಸ್ತುಬದ್ಧ ಜೀವನ ಕ್ರಮದಿಂದ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಸಾಧ್ಯ : ಡಾ! ಸೌಜನ್ಯಾ

ವಿಧ್ಯಾರ್ಥಿಗಳು ತಮ್ಮ ಪ್ರೌಢಾವಸ್ಥೆಯಲ್ಲೇ ಕೆಡುಕು ಒಳಿತುಗಳ ಪರಾಮರ್ಶೆ ನಡೆಸಿ, ದುರಾಭ್ಯಾಸಗಳಿಂದ ದೂರವಿರುವ ಜೊತೆಗೆ ಸುಸಂಸ್ಕೃತಿ, ಸನ್ನಡೆಯನ್ನು ಮೈಗೂಡಿಸಿಕೊಂಡು ವಿದ್ಯಾರ್ಜನೆಗೆ ಹೆಚ್ಚಿನ ಒಲವು ತೋರುವುದು ಅತ್ಯಗತ್ಯ. ಶಿಸ್ತುಬದ್ಧ ಜೀವನ ಕ್ರಮದಿಂದ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಉಡುಪಿ-ದೊಡ್ಡಣಗುಡ್ಡೆ ಡಾ! ಎ.ವಿ.…

ಸಮಾಜ ಸೇವಕ ಈಶ್ವರ್ ಮಲ್ಪೆ ಅವರಿಗೆ ಶ್ರೀವಿನಾಯಕ ಸಾಧನ ಶ್ರೀ ಪುರಸ್ಕಾರ

ಕೋಟ : ಶ್ರೀ ವಿನಾಯಕ ಯುವಕ ಮಂಡಲ ಸಾೈಬ್ರಕಟ್ಟೆ-ಯಡ್ತಾಡಿ ಕೊಡಮಾಡುವ 2023ನೇ ಸಾಲಿನ ಶ್ರೀವಿನಾಯಕ ಸಾಧನ ಶ್ರೀ ಪುರಸ್ಕಾರಕ್ಕೆ ಈಜುಪಟು, ಮುಳುಗು ತಜ್ಞ, ಸಮಾಜ ಸೇವೆಯ ಮೂಲಕ ಸಮಾಜಕ್ಕೆ ಮಾದರಿಯಾಗಿರುವ ಅಪತ್ಭಾಂಧವ ಈಶ್ವರ್ ಮಲ್ಪೆ ಅವರನ್ನು ಆಯ್ಕೆ ಮಾಡಲಾಗಿದೆ. 900 ಕ್ಕೂ…

ಕೋಟ ಸಹಕಾರಿ ವ್ಯವಸಾಯಕ ಸಂಘದ 66ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ
ಶೇ.15% ಡಿವಿಡೆಂಡ್ ಘೋಷಣೆ

ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಘ ಕೋಟ ಇದರ 66ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಸೆ. 24ರ ಭಾನುವಾರ ವಿವೇಕ ಪದವಿ ಪೂರ್ವ ಕಾಲೇಜು, ಕೋಟ ಇದರ ಮಹಾತ್ಮಾ ಗಾಂಧಿ ಸಭಾ ಭವನದಲ್ಲಿ ಜರಗಿತು. ಸಂಘದ ಅಧ್ಯಕ್ಷ ಜಿ.…

ಸಾಲಿಗ್ರಾಮದಲ್ಲಿ ಬೃಹತ್ ಅಂಚೆ ಸಂಪರ್ಕ ಅಭಿಯಾನ

ಕೋಟ: ಅಂಚೆ ಇಲಾಖೆಯಿಂದ ತಮ್ಮ ಕಾರ್ಯದ ನಡುವೆ ಸಾಮಾಜಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದೆ ಎಂದು ಉಡುಪಿ ಜಿಲ್ಲಾ ಅಂಚೆ ಅಧೀಕ್ಷಕ ರಮೇಶ್ ಪ್ರಭು ಹೇಳಿದರು. ಸಾಲಿಗ್ರಾಮ ಶ್ರೀಗುರುನರಸಿಂಹ ದೇವಸ್ಥಾನದ ಜ್ಞಾನಮಂದಿರಲ್ಲಿ ಉಡುಪಿ ಅಂಚೆ ಇಲಾಖೆ ಆಶ್ರಯದಲ್ಲಿ ಸಾಲಿಗ್ರಾಮ ಶ್ರೀಗುರುನರಸಿಂಹ ದೇವಸ್ಥಾನ, ಸಾಲಿಗ್ರಾಮ…