• Mon. May 20th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: September 2023

  • Home
  • ಕಾರ್ಕಡ- ಬ್ರಹ್ಮಾವರ ಹೋಬಳಿ ಮಟ್ಟದ ಕ್ರೀಡಾಕೂಟ

ಕಾರ್ಕಡ- ಬ್ರಹ್ಮಾವರ ಹೋಬಳಿ ಮಟ್ಟದ ಕ್ರೀಡಾಕೂಟ

ಕೋಟ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬ್ರಹ್ಮಾವರ ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆ ಸಾಲಿಗ್ರಾಮ ಇವರ ಸಹಯೋಗದಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಬ್ರಹ್ಮಾವರ ಹೋಬಳಿ ಮಟ್ಟದ ಕ್ರೀಡಾಕೂಟ ಸೆ. 27 ಬುಧವಾರ ನ್ಯೂ ಕಾರ್ಕಡ ಶಾಲಾ ಮೈದಾನದಲ್ಲಿ…

ಕೋಟ- ಹೋರಾಟ ತೀವ್ರಗೊಳಿಸಿದ ಲಾರಿ ಮಾಲಿಕರು
ಸ್ಥಳಕ್ಕೆ ಶಾಸಕರುಗಳು ಭೇಟಿ

ಕೋಟ: ಕಟ್ಟಡ ಸಾಮಾಗ್ರಿಗಳನ್ನು ಹೊತೊಯುವ ಲಾರಿಗಳು ಕಾನೂನು ಬದ್ಧವಾಗಿ ಸಾಗಾಟ ಮಾಡಬೇಕು ಎಂಬ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೆÇೀಲಿಸ್ ವರಿಷ್ಠಾಧಿಕಾರಿ ಆದೇಶದ ಹಿನ್ನಲ್ಲೆಯಲ್ಲಿ ಕೋಟ ವಲಯ ಲಾರಿ ಮಾಲಕರು ಹಾಗೂ ಚಾಲಕರು ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಕೋಟ ಮೂರ್‍ಕೈ ಬಳಿ ಠಿಕಾಣಿ…

ಸುಜಯೀಂದ್ರ ಹಂದೆಯವರಿಗೆ ಕೈಲಾಸ ಕಲಾಕ್ಷೇತ್ರದ ಅಭಿಮಾನದ ಅಭಿವಂದನೆ

ಕೋಟ: ವೃತ್ತಿಯಲ್ಲಿ ಉಪನ್ಯಾಸಕರಾಗಿ, ಪ್ರವೃತ್ತಿಯಲ್ಲಿ ಅಪ್ಪಟ ಪಾರಂಪರಿಕ ಕಲಾವಿದರಾಗಿ, ಯಕ್ಷ ಗುರುಗಳಾಗಿ, ನಿರ್ದೇಶಕರಾಗಿ, ಭಾಗವತರಾಗಿ, ಗಮಕ ಗಾಯಕರಾಗಿ, ಸಂಘಟಕರಾಗಿ, ಸಾಹಿತಿಯಾಗಿ, ನಟನಾಗಿ, ವಾಗ್ಮಿಯಾಗಿ ಅನುಪಮ ಸಾಧನೆಗೈದ ಏಕವೇವಾದ್ವಿತಿಯ ಪ್ರತಿಭೆಯ ಸುಜಯೀಂದ್ರ ಹಂದೆಯವರ ಶೈಕ್ಷಣಿಕ ಮತ್ತು ಕಲಾವಲಯದ ಕೈಂಕರ್ಯ ನಿರಂತರವಾಗಿ ಸಾಗುತ್ತಿರಲಿ ಎಂದು…

ಕಲಾವಿದ ಸುಜಯೀಂದ್ರ ಹಂದೆಯವರಿಗೆ ಗೌರವ ಸಂಮಾನ

ಕೋಟ : ಶಾಸ್ತ್ರ ಗ್ರಂಥ, ಸ್ತೋತ್ರ ಸಾಹಿತ್ಯ ಮತ್ತು ನೂರಾರು ಯಕ್ಷ ಪ್ರಸಂಗಗಳನ್ನು ತಮ್ಮ ಶ್ರೀಮನ್ಮಧ್ವಸಿದ್ಧಾಂತ ಪ್ರಕಾಶನದ ಅಡಿಯಲ್ಲಿ ಮುದ್ರಿಸಿ ದಾಖಲೆಯನ್ನು ಮೆರೆದ ಪಾವಂಜೆ ಗುರುರಾಯರ 75 ನೇ ಪುಣ್ಯದಿನದ ಸಂಸ್ಮರಣ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮದ ಅಂಗವಾಗಿ ಉಡುಪಿಯ ಶ್ರೀ…

ಕೋಟ ಸರಕಾರಿ ಪದವಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಮಾಹಿತಿ ಕಾರ್ಯಗಾರ

ಕೋಟ: ಲಕ್ಷ್ಮೀಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆ ಇಲ್ಲಿ ಐ.ಕ್ಯೂ.ಎ.ಸಿ ಮತ್ತು ಉದ್ಯೋಗ ಮಾಹಿತಿ ಕೋಶವು ಕುಂದಾಪುರದ ಸ್ಪರ್ಧಾ ಸಾರಥಿ ಅಕಾಡೆಮಿ ಜಂಟಿ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬರುವ ಪ್ರಶ್ನೆ ಪತ್ರಿಕೆ ಮೇಲೆ ಚರ್ಚೆ ಮತ್ತು ಉಪನ್ಯಾಸ…

ಡಾ|| ಶಿವರಾಮ ಕಾರಂತ ಜನ್ಮದಿನೋತ್ಸವ ಕಾರ್ಯಕ್ರಮ ಉದ್ಘಾಟನೆಗೆ ಅ. 3 ರಂದು ಕೋಟಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್

ಕೋಟ : ಕೋಟತಟ್ಟು ಗ್ರಾಮ ಪಂಚಾಯತ್, ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಸಹಯೋಗದಲ್ಲಿ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‍ನಲ್ಲಿ ಅ. 3 ರಿಂದ 10ತನಕ ನಡೆಯಲಿರುವ ಡಾ|| ಶಿವರಾಮ…

ಕೋಟ- ಲಾರಿ ಮಾಲಕ, ಚಾಲಕ ಸಂಘದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ

ಕೋಟ: ಜಿಲ್ಲಾಡಳಿತ ಹಾಗೂ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾಗಿ ಇತ್ತೀಚಿಗೆ ಅಧಿಕಾರ ಸ್ವೀಕರಿಸಿದ ಡಾ.ಅರುಣ್.ಕೆ , ಲಾರಿ ಮಾಲಕರು ಕಾನೂನು ಬದ್ಧವಾಗಿ ಮಣ್ಣು ಇನ್ನಿತರ ಕಟ್ಟಡ ಸಲಕರಣೆ ಸಾಗಿಸಬೇಕು ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಿದೆ ಎಂಬ ಆದೇಶದ ಹಿನ್ನಲ್ಲೆಯಲ್ಲಿ ಕಳೆದೊಂದು ವಾರದಿಂದ…

ಅಪ್ಪೆಮ್ಮನೊಟ್ಟುಗು ಜೋಕ್ಲೆ ತುಳು ಕವಿಗೋಷ್ಠಿ

ಅಪ್ಪೆಮ್ಮನೊಟ್ಟುಗು ಜೋಕ್ಲೆ ತುಳು ಕವಿಗೋಷ್ಠಿ ಅಪ್ಪೆಮ್ಮೆ ತುಳು ನಾಟಕದ ಕೃತಿ ಬಿಡುಗಡೆಯ ಪ್ರಯುಕ್ತ ನಡೆದ ಅಪ್ಪೆಮ್ಮನೊಟ್ಟುಗು ಜೋಕ್ಲೆ ತುಳು ಕವಿಗೋಷ್ಠಿಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಪ್ರೌಢಶಾಲಾ 16ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಉಡುಪಿ ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು , ಮತ್ತು…

ಎಸ್.ಕೆ.ಪಿ.ಎ ಉಡುಪಿ ಸತತ 2ನೇ ಬಾರಿ ಅತ್ಯುತ್ತಮ ವಲಯ ಪ್ರಶಸ್ತಿ

ಎಸ್.ಕೆ.ಪಿ.ಎ ಉಡುಪಿ ಸತತ 2ನೇ ಬಾರಿ ಅತ್ಯುತ್ತಮ ವಲಯ ಪ್ರಶಸ್ತಿ ಸೌತ್ ಕೆನರಾ ಫೋಟೋಗ್ರಾಪರ್ಸ್ ಅಸೋಸಿಯೇಷನ್ ಉಡುಪಿ ವಲಯವು ಅತ್ಯುತ್ತಮ ವಲಯವಾಗಿ ಹೊರ ಹೊಮ್ಮಿದೆ. ವಲಯಾಧ್ಯಕ್ಷ ಜನಾರ್ದನ್ ಕೊಡವೂರು ನೇತೃತ್ವದಲ್ಲಿ ಉಡುಪಿ ವಲಯದ ಸದಸ್ಯರ ಸಹಕಾರದಿಂದ ಸತತ ಎರಡು ವರ್ಷಗಳಿಂದ ಅತ್ಯುತ್ತಮ…

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಭೇಟಿಯಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಯವರನ್ನು ಮುಂಬೈಯಲ್ಲಿ ಭೇಟಿಯಾಗಿ ಚುನಾವಣೆ ಸಂದರ್ಭಲ್ಲಿ ಉಡುಪಿಗೆ ಆಗಮಿಸಿ ಪ್ರಚಾರ ನಡೆಸಿ ತನ್ನ ಗೆಲುವಿಗೆ ಸಹಕರಿಸಿದ ಏಕನಾಥ ಶಿಂಧೆ ಯವರನ್ನು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು. ಜನವರಿಯಲ್ಲಿ ನಡೆಯುವ…