ಕೋಟ ವಲಯ ಲಾರಿ ಚಾಲಕ, ಮಾಲಕರ ಸಂಘ ಉದ್ಘಾಟನೆ
ಕೋಟ: ಕೋಟ ವಲಯ ಲಾರಿ ಚಾಲಕ-ಮಾಲಕರ ಸಂಘದ ಉದ್ಘಾಟನೆ ಅ. 29ರಂದು ವಡ್ಡರ್ಸೆ ಮಹಾಲಿಂಗೇಶ್ವರ ದೇಗುಲದ ಸಭಾಂಗಣದಲ್ಲಿ ಜರಗಿತು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಂಘವನ್ನು ಉದ್ಘಾಟಿಸಿದರು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಮಾತನಾಡಿ ಲಾರಿ ಚಾಲಕ,…
ಕೋಟ ವಿವೇಕ ವಿದ್ಯಾ ಸಂಸ್ಥೆಯ ಅಮೃತ ಮಹೋತ್ಸವ ತರಗತಿ ಕೋಣೆಗಳ ಉದ್ಘಾಟನೆ
ಕೋಟ : ಇಲ್ಲಿನ ಕೋಟ ವಿವೇಕ ವಿದ್ಯಾ ಸಂಸ್ಥೆಯ ಅಮೃತ ಮಹೋತ್ಸವ ಪ್ರಯುಕ್ತ ತರಗತಿ ಕೋಣೆಗಳ ಉದ್ಘಾಟನೆ ಅ.30 ರಂದು ಕೋಟ ವಿವೇಕ ವಿದ್ಯಾ ಸಂಸ್ಥೆಯ ಎಂ.ಜೆ.ಎಂ. ಸಭಾಂಗಣದಲ್ಲಿ ಜರಗಿತು. ಕೆನರಾ ಬ್ಯಾಂಕ್, ಮಣಿಪಾಲ ವೃತ್ತ ಕಚೇರಿ ಮಹಾಪ್ರಬಂಧಕ ಎಂ.ಜಿ.ಪಂಡಿತ್ ಕಾರ್ಯಕ್ರಮ…
“ಗ್ರಾಮ ಸಭೆ”ಯ ಪೂರ್ವಭಾವಿ “ವಾರ್ಡ್ ಸಭೆ”
ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ 1ನೇ ವಾರ್ಡ್ ಬೂತ್ ಸಂಖ್ಯೆ 177ರ “ಗ್ರಾಮ ಸಭೆ”ಯ ಪೂರ್ವಭಾವಿ “ವಾರ್ಡ್ ಸಭೆ” ಇಂದು ಮಂಗಳವಾರ 31/10/2023ದಂದು ಬಂಕೇರಕಟ್ಟ ಅಂಗನವಾಡಿ ಬಳಿ ಜರಗಿತು. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಜಾತ ಯೋಗೀಶ್ ಶೆಟ್ಟಿ, ಉಪಾಧ್ಯಕ್ಷರಾದ…
ಪೊಳಲಿ: ಆಳುಪ ದೊರೆ ಎರಡನೆಯ ಬಂಕಿದೇವನ ಶಾಸನ ಅಧ್ಯಯನ
ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಕಲ್ಕುಟದ ದಾಮೋದರ ಸಪಲಿಗ ಇವರ ಗದ್ದೆಯಲ್ಲಿರುವ ಶಾಸನವನ್ನು ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ಉಪನ್ಯಾಸಕರಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಮತ್ತು ತೃತೀಯ ಬಿ.ಎ ವಿದ್ಯಾರ್ಥಿಯಾದ ವಿಶಾಲ್ ರೈ. ಕೆ ಅವರು ಅಧ್ಯಯನಕ್ಕೆ ಒಳಪಡಿಸಿರುತ್ತಾರೆ.…
ನಿಯಮಿತ ಆರೋಗ್ಯ ತಪಾಸಣೆ ಸದೃಢ ಸ್ವಾಸ್ಥ್ಯ ನಿರ್ವಹಣೆಗೆ ಪೂರಕ : ಡಾ! ನಿ.ಬೀ. ವಿಜಯ ಬಲ್ಲಾಳ್
ನಿಯಮಿತ ಆರೋಗ್ಯ ತಪಾಸಣೆ ಸದೃಢ ಸ್ವಾಸ್ಥ್ಯ ನಿರ್ವಹಣೆಗೆ ಪೂರಕ : ಡಾ! ನಿ.ಬೀ. ವಿಜಯ ಬಲ್ಲಾಳ್ ಅಂಬಲಪಾಡಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಶಿಸ್ತುಬದ್ಧ ಆಹಾರ ಕ್ರಮ, ವ್ಯಾಯಾಮ, ಉಲ್ಲಸಿತ ಮನಸ್ಸಿನ ಜೊತೆಗೆ ನಿಯಮಿತ…
ಕೌಶಿಕ್ ಹೆಬ್ಬಾರ್ ರವರಿಗೆ ನೂರನೇ ಸಂಗೀತ ಕಾರ್ಯಕ್ರಮ ಪೂರೈಸಿದ ಗೌರವ
ಶ್ರೀಯುತ ಕೌಶಿಕ್ ಹೆಬ್ಬಾರ್ (ಖ್ಯಾತ ತಬಲಾ ವಾದಕರು) ಇವರನ್ನು ನೂರನೇ ಸಂಗೀತ ಕಾರ್ಯಕ್ರಮ ಪೂರೈಸಿದ ಸಂಧರ್ಭದಲ್ಲಿ ಗೌರವ ಪೂರ್ವಕವಾಗಿ ಭಜನಾ ಮಂಡಳಿಯ ಪರವಾಗಿ ಅಭಿನಂದಿಸಲಾಯಿತು. ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಶ್ರೀಯುತರು ಚಿಕ್ಕ ವಯಸ್ಸಿನಿಂದಲೇ ಉಡುಪಿ ಜಿಲ್ಲೆ ಕಂಡ ಖ್ಯಾತ…
ರಾಷ್ಟ್ರೀಯ ಮಟ್ಟದ 17 ವರ್ಷ ವಯೋಮಾನದೊಳಗಿನ ಬಾಲಕಿಯರ ಕ್ರಿಕೆಟ್ ಕ್ರೀಡಾ ಕೂಟಕ್ಕೆ ಕುಮಾರಿ ಚಿತ್ರ ಆಯ್ಕೆ
ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ, ಕೆಮ್ಮಣ್ಣು, ಉಡುಪಿ ಜಿಲ್ಲೆ ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿನಿಯಾದ ಕುಮಾರಿ ಚಿತ್ರ ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಇದೀಗ ಬಿಹಾರದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ 17…
ಮಹರ್ಷಿ ವಾಲ್ಮೀಕಿ
ಅಷ್ವಿಜ ಮಾಸದ ಶರತ್ ಪೌರ್ಣಿಮೆ ಯಂದು ತ್ರಿಮೂರ್ತಿಗಳಲ್ಲಿ ಒಬ್ಬರಾದ ಹಾಗೂ ಸೃಷ್ಟಿಕರ್ತರಾದ ಬ್ರಹ್ಮನ ಅಂಶದಿಂದ ಸಾಹಿತ್ಯದ ಸಾರಸ್ವತ ಲೋಕದಲ್ಲಿ ಒಬ್ಬ ಮಹಾನ್ ಹಾಗೂ ಆದಿ ಕವಿಯ ಜನನವು ಧರೆಗೆ ಮಾಣಿಕ್ಯವನ್ನು ವರದಾನಿಸಿತ್ತು. ಈಗ ನಾನು ಹೇಳುತ್ತಿರುವುದು ಸಂಸ್ಕೃತ ಭಾಷೆಯ ಆದಿಕವಿ, ಶ್ಲೋಕಗಳ…
ಪೊಳಲಿ: 8-9 ನೇ ಶತಮಾನದ ಅಪೂರ್ವ ನರಸಿಂಹ ವಿಗ್ರಹ
ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಸಮೀಪದ ಕಲ್ಕುಟದ ಭರತ್ ದೋಟ ಇವರ ಜಾಗದಲ್ಲಿ “ಬಾಕುಲಜ್ಜ” ಎಂದು ಸ್ಥಳೀಯರಿಂದ ಕರೆಯಲ್ಪಡುವ ನರಸಿಂಹ ವಿಗ್ರಹವಿದ್ದು, ಇದನ್ನು ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ಉಪನ್ಯಾಸಕರಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಮತ್ತು ಇಲ್ಲಿನ…
ಬೆಳಗಾವಿ: ಹಣ ದೋಚಿ ಪರಾರಿ, 26 ಗಂಟೆಗಳಲ್ಲಿ ವಿದೇಶಿ ವಂಚಕರ ಗ್ಯಾಂಗ್ ಬಂಧನ
ಬೆಳಗಾವಿ(ಅ.25): ಅಂಗಡಿ ಕೆಸಲಗಾರರ ಗಮನ ಬೇರೆ ಕಡೆ ಸೆಳೆದು ಹಣ ದೋಚಿಕೊಂಡು ಪರಾರಿಯಾಗಿದ್ದ ವಿದೇಶಿ ನಾಲ್ವರು ವಂಚಕರನ್ನು ಘಟನೆ ನಡೆದ ಕೇವಲ 26 ಗಂಟೆಗಳಲ್ಲಿ ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ₹50 ಸಾವಿರ ನಗದು, 7 ಮೊಬೈಲ್ ಹಾಗೂ…