• Sun. Apr 21st, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಅ.19 ಕೋಡಿ ಗ್ರಾಮಪಂಚಾಯತ್‍ನ ಪ್ರಥಮ ಹಂತದ ಗ್ರಾಮ ಸಭೆ

ByKiran Poojary

Oct 18, 2023

Lಕೋಟ: ಕೋಡಿ ಗ್ರಾಮಪಂಚಾಯತ್‍ನ 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯ ಅ.19 ಗುರುವಾರ ಸಮಯ ಪೂ.10.30ಕ್ಕೆ ಸರಿಯಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಳ್ಳಲು ಪಂಚಾಯತ್ ತಿಳಿಸಿದೆ.

Leave a Reply

Your email address will not be published. Required fields are marked *