ಕೋಟ: ಇಲ್ಲಿನ ಕೋಟ ಸಮುದಾಯ ಆರೋಗ್ಯ ಕೇಂದ್ರದ ಶವಗಾರ ಇದರ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು.
ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ನೇತ್ರತ್ವದಲ್ಲಿ ಹಂದಟ್ಟು ಮಹಿಳಾ ಬಳಗ ಕೋಟ,ಮಣೂರು ಫ್ರೆಂಡ್ಸ್ ಸಹಯೋಗದೊಂದಿಗೆ ಜೀವನ್ ಮಿತ್ರ ಸೇವಾ ಟ್ರಸ್ಟ್ ಸಂಯೋಜನೆಯೊಂದಿಗೆ 182 ನೇ ವಾರದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿತು.
ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಟ್ರಸ್ಟ್ ನ ಮುಖ್ಯಸ್ಥರು ಮತ್ತಿತರರು ಉಪಸ್ಥಿತರಿದ್ದರು. ಇಲ್ಲಿನ ಕೋಟ ಆರೋಗ್ಯ ಕೇಂದ್ರದ ಶವಗಾರ ಇದರ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು.