• Mon. Jul 15th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಗಾಂಜಾ ಸೇವನೆ: ಇಬ್ಬರು ವಶಕ್ಕೆ

ByKiran Poojary

Oct 23, 2023

ಕಾರ್ಕಳ: ಗಾಂಜಾ ಸೇವನೆ ಮಾಡುತ್ತಿದ್ದ ಇಬ್ಬರನ್ನು ಕಾರ್ಕಳ ನಗರ ಪೊಲೀಸರು ಅ.21ರಂದು ವಶಕ್ಕೆ ಪಡೆದು ಪ್ರಕರಣ
ದಾಖಲಿಸಿಕೊಂಡಿದ್ದಾರೆ. ಪೊಲೀಸ್ ಠಾಣಾ ವ್ಯಾಪ್ತಿಯ ಸಾರ್ವಜನಿಕ ರಸ್ತೆ ಬದಿಯಲ್ಲಿ ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡುತ್ತಿದ್ದ ಮಹಮ್ಮದ್ ಆಸೀಫ್(33) ಮತ್ತು ಮಹಮ್ಮದ್(27) ಎಂಬವರನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ವರದಿಯಲ್ಲಿ ಇವರು ಗಾಂಜಾವನ್ನು ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೆÇಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *