• Mon. Jul 15th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ನರೇಂದ್ರ ಕುಮಾರ್ ಕೋಟರವರಿಗೆ ಮಂಗಳೂರು ಕಥಬಿಂದುವಿನ ಚೈತನ್ಯ ಶ್ರೀ ಪುರಸ್ಕಾರಕ್ಕೆ ಆಯ್ಕೆ

ByKiran Poojary

Oct 25, 2023

ಕೋಟ: ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕರಾದ ನರೇಂದ್ರ ಕುಮಾರ್ ಕೋಟರವರಿಗೆ ಅವರ ಶೈಕ್ಷಣಿಕ ಚಲನಚಿತ್ರ ಸುಗಂಧಿ ನಿರ್ಮಾಣಕ್ಕಾಗಿ ಮಂಗಳೂರಿನ ಕಥಾ ಬಿಂದುವಿನ ಚೈತನ್ಯಶ್ರೀ ವಿಶೇಷ ರಾಜ್ಯ ಪುರಸ್ಕಾರಕ್ಕೆ ಆಯ್ಕೆ ಮಾಡಿದೆ.

ಕಾರಂತರು ಹಾಗೂ ಯಕ್ಷಗಾನವನ್ನು ಸಮನ್ವಯಗೊಳಿಸುವ ಈ ಚಲನಚಿತ್ರ ಕಲಾತ್ಮಕ ಬೆರಗಿನೊಂದಿಗೆ ನಿರ್ಮಾಣವಾಗಿರುವುದು ಶ್ಲಾಘನೀಯ ವಿಚಾರವೆಂದು ಸಂಸ್ಥೆ ತಿಳಿಸಿದೆ. ಇತ್ತೀಚಿಗಷ್ಟೇ ಕರ್ನಾಟಕ ಸರಕಾರದ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪುರಸ್ಕಾರ ಹಾಗೂ ಕರ್ನಾಟಕ ವಿಶ್ವವಿದ್ಯಾಲಯದ ಕನಕಪೀಠದ ಸಾರ್ವಭೌಮ ಪುರಸ್ಕಾರ ಲಭಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ನರೇಂದ್ರ ಕುಮಾರ್ ಕೋಟರವರಿಗೆ ಮಂಗಳೂರು ಕಥಬಿಂದುವಿನ ಚೈತನ್ಯ ಶ್ರೀ ಪುರಸ್ಕಾರಕ್ಕೆ ಆಯ್ಕೆ.

Leave a Reply

Your email address will not be published. Required fields are marked *