ಜಾಖರ್ಂಡ್‍ನ ದಿಯೋಘರ್ ಜಿಲ್ಲೆಯಲ್ಲಿ ಕಾರೊಂದು ಸೇತುವೆಯಿಂದ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದುರಂತ ಘಟನೆ ನಡೆದಿದೆ. ಸೆಲ್ಫಿ ತೆಗೆದುಕೊಳ್ಳುವುದಕ್ಕಾಗಿ ಕುಟುಂಬದ ಸದಸ್ಯರೊಬ್ಬರು ವಾಹನವನ್ನು ಚಲಾಯಿಸಲು ಮುಂದಾಗಿದ್ದು, ವಾಹನ ಚಲಾಯಿಸುವ ವೇಳೆ ಕುಟುಂಬದ ಸದಸ್ಯರು ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೆÇಲೀಸರು ಹೇಳಿದ್ದಾರೆ.
ಇನ್ನು ಸೆಲ್ಫಿ ತೆಗೆದುಕೊಳ್ಳುವ ವೇಳೆ ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಬ್ಯಾರೇಜ್ ಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.
ವಾಹನ ಚಾಲನೆ ವೇಳೆ ಸೆಲ್ಫಿ- ಸೇತುವೆಯಿಂದ ಕೆಳಗೆ ಬಿದ್ದು ಒಂದೇ ಕುಟುಂಬದ ಐವರು ಮೃತ್ಯು
