News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪುತ್ರಿ ಮೇಲೆ ತಂದೆಯಿಂದಲೇ ಅತ್ಯಾಚಾರ ಆರೋಪ: ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲು

ನೆಲಮಂಗಲ, ಅಕ್ಟೋಬರ್ 25: 17 ವರ್ಷದ ಪುತ್ರಿ ಮೇಲೆ ತಂದೆ ((Father)) ಯಿಂದಲೇ ಅತ್ಯಾಚಾರ ಆರೋಪ ಕೇಳಿಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಪೆÇಲೀಸ್ ಠಾಣಾ…

Read More

ಬೆಂಗಳೂರು: ಪೂಜೆ ಮಾಡಲು ಪಾಟ್‍ನಲ್ಲಿ ಗಾಂಜಾ ಗಿಡ ಬೆಳೆಸಿದ್ದ ಪೇಯಿಂಟರ್ ಜೈಲಿಗೆ..!

ಬೆಂಗಳೂರು(ಅ.26): ಮನೆ ಹೊರ ಆವರಣದಲ್ಲಿ ಬಕೆಟ್‍ನಲ್ಲಿ ಮಣ್ಣು ತುಂಬಿ ಪೂಜೆ ಸಲುವಾಗಿ ಗಾಂಜಾ ಗಿಡವನ್ನು ಬೆಳೆಸಿದ ತಪ್ಪಿಗೆ ಈಗ ಪೇಯಿಂಟರ್ ವೊಬ್ಬ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ…

Read More

ಬೆಳಗಾವಿ: ಸ್ನೇಹಿತೆ ಬಗ್ಗೆ ಅಶ್ಲೀಲ ಕಮೆಂಟ್: ಅಪ್ರಾಪ್ತನ ಕೊಲೆ, ಇಬ್ಬರ ಬಂಧನ

ಬೆಳಗಾವಿ, ಅಕ್ಟೋಬರಿ 25: ಆ ಕೊಲೆ ಪ್ರಕರಣ ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿರುವ ನಗರವನ್ನೇ ಬೆಚ್ಚಿ ಬೀಳಿಸಿತ್ತು. ಹಿಂದೂ ಮುಸ್ಲಿಂ ಅಂತರ್ಜಾತಿ ವಿವಾಹವಾಗಿದ್ದ ದಂಪತಿಯ 14 ವರ್ಷದ ಪುತ್ರನನ್ನು…

Read More

ನಕಲಿ ವೋಟರ್ ಐಡಿ ಹಗರಣ: ಕೇಂದ್ರ ಸಂಸ್ಥೆಯಿಂದ ತನಿಖೆಗೆ ಬಿಜೆಪಿ ಆಗ್ರಹ

ನಕಲಿ ವೋಟರ್ ಐಡಿ ಹಗರಣ: ಕೇಂದ್ರ ಸಂಸ್ಥೆಯಿಂದ ತನಿಖೆಗೆ ಬಿಜೆಪಿ ಆಗ್ರಹ ಬೆಂಗಳೂರು: ನಕಲಿ ವೋಟರ್ ಐಡಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ)…

Read More

ಆನೇಕಲ್: ಡಿಯೋ ಬೈಕ್‍ಗಳಿಗೆ ಕನ್ನ ಹಾಕುತ್ತಿದ್ದ ಆರೋಪಿ ಸೆರೆ

ಆನೇಕಲ್: ಅಂದಾಜು 12.40 ಲಕ್ಷ ಬೆಲೆ ಬಾಳುವ 6 ಡಿಯೋ ಬೈಕ್‍ಗಳನ್ನು ಕದ್ದ ಆರೋಪಿಯನ್ನು ಆನೇಕಲ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ತಮಿಳುನಾಡು ಮೂಲದ ಶೇಕ್ ಆಸಿಫ್…

Read More

ಬೆಂಗಳೂರು: ಮಹಿಳಾ ಉದ್ಯಮಿಗೆ ₹74 ಲಕ್ಷ ಹಣ ವಂಚನೆ, ಪ್ರಕರಣ ದಾಖಲು

ಬೆಂಗಳೂರು: ಪರಿಸರಸ್ನೇಹಿ ಕೈಚೀಲ ತಯಾರಿಸುವ ಯಂತ್ರ ನೀಡುವುದಾಗಿ ಭರವಸೆ ನೀಡಿ, ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಹಣ ಸಂಪಾದನೆ ಮಾಡುವುದಾಗಿ ನಂಬಿಸಿ, ವ್ಯಕ್ತಿಯೋರ್ವ ಮಹಿಳಾ ಉದ್ಯಮಿಗೆ…

Read More

ಕೋಡಿ ಗ್ರಾಮಪಂಚಾಯತ್ ಗೀತಾ ಖಾರ್ವಿ ಸಾರಥಿ

ಕೋಟ; ಇಲ್ಲಿನ ಕೋಡಿ ಗ್ರಾಮಪಂಚಾಯತ್ ಎರಡುವರೆ ವರ್ಷದ ಅವಧಿಗೆ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗುರುವಾರ ನಡೆಯಿತು. ನೂತನ ಅಧ್ಯಕ್ಷರಾಗಿ ಗೀತಾ ಖಾರ್ವಿ ಆಯ್ಕೆಯಾದರೆ ಉಪಾಧ್ಯಕ್ಷರಾಗಿ…

Read More

ಬಂಟ್ವಾಳ: ಬಿಲ್ಡರ್ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿಯಿಂದ ಕಳ್ಳತನ – ನಗ, ನಗದು ಕದ್ದು ಎಸ್ಕೇಪ್

ಹೆಸರಾಂತ ಬಿಲ್ಡರ್ ಓರ್ವರ ಮನೆಯ ಕೆಲಸಕ್ಕಿದ್ದ ವ್ಯಕ್ತಿಯೋರ್ವ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳುವು ಮಾಡಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ…

Read More

ಉಪ್ಪಿನಂಗಡಿ : ರಾಷ್ಟ್ರೀಯ ಹೆದ್ದಾರಿ ವಿಸ್ತರಣ ಕಾಮಗಾರಿಯ ಇಂಜಿನೀಯರ್ ಶಂಕಾಸ್ಪದೆ ಸಾವು – ಪ್ರಕರಣ – ದಾಖಲು

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ ವಿಸ್ತರಣ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿರುವ ಏಓಖ ಸಂಸ್ಥೆಯ ಸೈಟ್ ಇಂಜಿನೀಯರ್ ತಾನು ವಾಸ್ತವ್ಯ ಹೂಡಿದ್ದ ಬಂಟ್ವಾಳ ತಾಲೂಕಿನ ಪೆರ್ನೆಯಲ್ಲಿರುವ ಮನೆಯಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ.…

Read More

ತೊಗರಿ ಗಿಡಗಳ ಬಳಿ ಗಾಂಜಾ ಬೆಳೆದಿದ್ದ ರೈತನ ಬಂಧನ

ಬೀದರ್ ಜಿಲ್ಲೆಯ ವಿಜಯನಗರ ತಾಂಡಾ ಗ್ರಾಮದಲ್ಲಿ ಹೊಲದಲ್ಲಿ ಗಾಂಜಾ ಬೆಳೆದಿದ್ದ ರೈತನನ್ನು ಬಂಧಿಸಲಾಗಿದೆ. ರೈತರು ತಮ್ಮ ಭತ್ತದ ಗದ್ದೆಗಳಲ್ಲಿ ಅಕ್ರಮವಾಗಿ ಗಾಂಜಾ ಹಾಕಿದ್ದಾರೆ. ಆರೋಪಿಯನ್ನು ಶಿವಾಜಿ ರಾಥೋಡ್…

Read More