• Mon. May 13th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: October 2023

  • Home
  • ಪುತ್ರಿ ಮೇಲೆ ತಂದೆಯಿಂದಲೇ ಅತ್ಯಾಚಾರ ಆರೋಪ: ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲು

ಪುತ್ರಿ ಮೇಲೆ ತಂದೆಯಿಂದಲೇ ಅತ್ಯಾಚಾರ ಆರೋಪ: ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲು

ನೆಲಮಂಗಲ, ಅಕ್ಟೋಬರ್ 25: 17 ವರ್ಷದ ಪುತ್ರಿ ಮೇಲೆ ತಂದೆ ((Father)) ಯಿಂದಲೇ ಅತ್ಯಾಚಾರ ಆರೋಪ ಕೇಳಿಬಂದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲಿ ಹಾಸ್ಟೆಲ್ನಲ್ಲಿದ್ದುಕೊಂಡು ದ್ವಿತೀಯ PU ವಿದ್ಯಾರ್ಥಿನಿ ಓದುತ್ತಿದ್ದು, ದಸರಾ…

ಬೆಂಗಳೂರು: ಪೂಜೆ ಮಾಡಲು ಪಾಟ್‍ನಲ್ಲಿ ಗಾಂಜಾ ಗಿಡ ಬೆಳೆಸಿದ್ದ ಪೇಯಿಂಟರ್ ಜೈಲಿಗೆ..!

ಬೆಂಗಳೂರು(ಅ.26): ಮನೆ ಹೊರ ಆವರಣದಲ್ಲಿ ಬಕೆಟ್‍ನಲ್ಲಿ ಮಣ್ಣು ತುಂಬಿ ಪೂಜೆ ಸಲುವಾಗಿ ಗಾಂಜಾ ಗಿಡವನ್ನು ಬೆಳೆಸಿದ ತಪ್ಪಿಗೆ ಈಗ ಪೇಯಿಂಟರ್ ವೊಬ್ಬ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾನೆ. ಬೈರತಿ ನಿವಾಸಿ ರಾಮ್ ಆಶೀಶ್ ಬಂಧಿತನಾಗಿದ್ದು, ಆರೋಪಿಯಿಂದ 6 ಅಡಿ ಎತ್ತರದ…

ಬೆಳಗಾವಿ: ಸ್ನೇಹಿತೆ ಬಗ್ಗೆ ಅಶ್ಲೀಲ ಕಮೆಂಟ್: ಅಪ್ರಾಪ್ತನ ಕೊಲೆ, ಇಬ್ಬರ ಬಂಧನ

ಬೆಳಗಾವಿ, ಅಕ್ಟೋಬರಿ 25: ಆ ಕೊಲೆ ಪ್ರಕರಣ ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿರುವ ನಗರವನ್ನೇ ಬೆಚ್ಚಿ ಬೀಳಿಸಿತ್ತು. ಹಿಂದೂ ಮುಸ್ಲಿಂ ಅಂತರ್ಜಾತಿ ವಿವಾಹವಾಗಿದ್ದ ದಂಪತಿಯ 14 ವರ್ಷದ ಪುತ್ರನನ್ನು ತಲೆ ಮೇಲೆ ಕಲ್ಲು ಎತ್ತಿ ಕೊಲೆ ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ…

ನಕಲಿ ವೋಟರ್ ಐಡಿ ಹಗರಣ: ಕೇಂದ್ರ ಸಂಸ್ಥೆಯಿಂದ ತನಿಖೆಗೆ ಬಿಜೆಪಿ ಆಗ್ರಹ

ನಕಲಿ ವೋಟರ್ ಐಡಿ ಹಗರಣ: ಕೇಂದ್ರ ಸಂಸ್ಥೆಯಿಂದ ತನಿಖೆಗೆ ಬಿಜೆಪಿ ಆಗ್ರಹ ಬೆಂಗಳೂರು: ನಕಲಿ ವೋಟರ್ ಐಡಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮೂವರನ್ನು ಬಂಧನಕ್ಕೊಳಪಡಿಸಿದ್ದು, ಈ ನಡುವಲ್ಲೇ ಪ್ರಕರಣವನ್ನು ಸಿಬಿಐ ಅಥವಾ ರಾಷ್ಟ್ರೀಯ ತನಿಖಾ…

ಆನೇಕಲ್: ಡಿಯೋ ಬೈಕ್‍ಗಳಿಗೆ ಕನ್ನ ಹಾಕುತ್ತಿದ್ದ ಆರೋಪಿ ಸೆರೆ

ಆನೇಕಲ್: ಅಂದಾಜು 12.40 ಲಕ್ಷ ಬೆಲೆ ಬಾಳುವ 6 ಡಿಯೋ ಬೈಕ್‍ಗಳನ್ನು ಕದ್ದ ಆರೋಪಿಯನ್ನು ಆನೇಕಲ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ತಮಿಳುನಾಡು ಮೂಲದ ಶೇಕ್ ಆಸಿಫ್ (23) ಸದ್ಯಕ್ಕೆ ಆನೇಕಲ್ ಗೌರೇನಹಳ್ಳಿಯಲ್ಲಿ ವಾಸವಿದ್ದ. ಸಹಚರರೊಡನೆ ಕಳ್ಳತನಕ್ಕೆ ಇಳಿಯುತ್ತಿದ್ದ ಈತ ಈ…

ಬೆಂಗಳೂರು: ಮಹಿಳಾ ಉದ್ಯಮಿಗೆ ₹74 ಲಕ್ಷ ಹಣ ವಂಚನೆ, ಪ್ರಕರಣ ದಾಖಲು

ಬೆಂಗಳೂರು: ಪರಿಸರಸ್ನೇಹಿ ಕೈಚೀಲ ತಯಾರಿಸುವ ಯಂತ್ರ ನೀಡುವುದಾಗಿ ಭರವಸೆ ನೀಡಿ, ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಹಣ ಸಂಪಾದನೆ ಮಾಡುವುದಾಗಿ ನಂಬಿಸಿ, ವ್ಯಕ್ತಿಯೋರ್ವ ಮಹಿಳಾ ಉದ್ಯಮಿಗೆ 74 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಸಂಬಂಧ ಅಶೋಕನಗರ…

ಕೋಡಿ ಗ್ರಾಮಪಂಚಾಯತ್ ಗೀತಾ ಖಾರ್ವಿ ಸಾರಥಿ

ಕೋಟ; ಇಲ್ಲಿನ ಕೋಡಿ ಗ್ರಾಮಪಂಚಾಯತ್ ಎರಡುವರೆ ವರ್ಷದ ಅವಧಿಗೆ ನೂತನ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಗುರುವಾರ ನಡೆಯಿತು. ನೂತನ ಅಧ್ಯಕ್ಷರಾಗಿ ಗೀತಾ ಖಾರ್ವಿ ಆಯ್ಕೆಯಾದರೆ ಉಪಾಧ್ಯಕ್ಷರಾಗಿ ಪ್ರಸಾದ್ ಬೇಂಗ್ರೆ ಅವಿರೋಧವಾಗಿ ಆಯ್ಕೆಯಾದರು.ಒಟ್ಟು 12ರ ಸದಸ್ಯರ ಬಲದ ಪಂಚಾಯತ್‍ನಲ್ಲಿ ಬಿಜೆಪಿ 11-1…

ಬಂಟ್ವಾಳ: ಬಿಲ್ಡರ್ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿಯಿಂದ ಕಳ್ಳತನ – ನಗ, ನಗದು ಕದ್ದು ಎಸ್ಕೇಪ್

ಹೆಸರಾಂತ ಬಿಲ್ಡರ್ ಓರ್ವರ ಮನೆಯ ಕೆಲಸಕ್ಕಿದ್ದ ವ್ಯಕ್ತಿಯೋರ್ವ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳುವು ಮಾಡಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಪುದು ಗ್ರಾಮದ ಕೋಡಿಮಜಲು ನಿವಾಸಿಯಾಗಿರುವ…

ಉಪ್ಪಿನಂಗಡಿ : ರಾಷ್ಟ್ರೀಯ ಹೆದ್ದಾರಿ ವಿಸ್ತರಣ ಕಾಮಗಾರಿಯ ಇಂಜಿನೀಯರ್ ಶಂಕಾಸ್ಪದೆ ಸಾವು – ಪ್ರಕರಣ – ದಾಖಲು

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ ವಿಸ್ತರಣ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿರುವ ಏಓಖ ಸಂಸ್ಥೆಯ ಸೈಟ್ ಇಂಜಿನೀಯರ್ ತಾನು ವಾಸ್ತವ್ಯ ಹೂಡಿದ್ದ ಬಂಟ್ವಾಳ ತಾಲೂಕಿನ ಪೆರ್ನೆಯಲ್ಲಿರುವ ಮನೆಯಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ತಮಿಳುನಾಡಿನ ಕೊಲ್ಲ ತಾಲೂಕಿನ ಮಾಧವನ್ ಎಂಬವರ ಮಗ ಅನೂಪ್ (47) ಮೃತಪಟ್ಟವರು. ಅವರು…

ತೊಗರಿ ಗಿಡಗಳ ಬಳಿ ಗಾಂಜಾ ಬೆಳೆದಿದ್ದ ರೈತನ ಬಂಧನ

ಬೀದರ್ ಜಿಲ್ಲೆಯ ವಿಜಯನಗರ ತಾಂಡಾ ಗ್ರಾಮದಲ್ಲಿ ಹೊಲದಲ್ಲಿ ಗಾಂಜಾ ಬೆಳೆದಿದ್ದ ರೈತನನ್ನು ಬಂಧಿಸಲಾಗಿದೆ. ರೈತರು ತಮ್ಮ ಭತ್ತದ ಗದ್ದೆಗಳಲ್ಲಿ ಅಕ್ರಮವಾಗಿ ಗಾಂಜಾ ಹಾಕಿದ್ದಾರೆ. ಆರೋಪಿಯನ್ನು ಶಿವಾಜಿ ರಾಥೋಡ್ ಎಂದು ಗುರುತಿಸಲಾಗಿದ್ದು, ತೆಲಂಗಾಣ ಗಡಿ ಪ್ರದೇಶದಲ್ಲಿ ಜಮೀನು ಹೊಂದಿದ್ದಾರೆ.ರಾಥೋಡ್ ಅವರ ಜಮೀನಿನಲ್ಲಿ 25.54ಲಕ್ಷ…