News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಎಲ್ಲಾ ಪರೀಕ್ಷೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ

ಎಲ್ಲಾ ಪರೀಕ್ಷೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ಕರ್ನಾಟಕದ ಎಲ್ಲಾ ಪರೀಕ್ಷೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ…

Read More

ನಟ ದರ್ಶನ್ ಹಾಗೂ ವಿನಯ್ ಗುರೂಜಿ ವಿರುದ್ಧ ದೂರು ದಾಖಲು

ನಟ ದರ್ಶನ್ ಹಾಗೂ ವಿನಯ್ ಗುರೂಜಿ ವಿರುದ್ಧ ದೂರು ದಾಖಲು ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋμï ಹುಲಿ ಉಗುರು ಧರಿಸಿದ ಆರೋಪದಲ್ಲಿ ಜೈಲು ಸೇರಿದ…

Read More

ವಾಹನ ಚಾಲನೆ ವೇಳೆ ಸೆಲ್ಫಿ- ಸೇತುವೆಯಿಂದ ಕೆಳಗೆ ಬಿದ್ದು ಒಂದೇ ಕುಟುಂಬದ ಐವರು ಮೃತ್ಯು

ಜಾಖರ್ಂಡ್‍ನ ದಿಯೋಘರ್ ಜಿಲ್ಲೆಯಲ್ಲಿ ಕಾರೊಂದು ಸೇತುವೆಯಿಂದ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದುರಂತ ಘಟನೆ ನಡೆದಿದೆ. ಸೆಲ್ಫಿ ತೆಗೆದುಕೊಳ್ಳುವುದಕ್ಕಾಗಿ ಕುಟುಂಬದ ಸದಸ್ಯರೊಬ್ಬರು ವಾಹನವನ್ನು ಚಲಾಯಿಸಲು…

Read More

ಗುಳ್ಳಾಡಿ ಶಾರದೋತ್ಸವದಲ್ಲಿ ಸಮಾಜಸೇವಕ ಮುಳುಗು ತಜ್ಞ ಈಶ್ವರ್ ಮಲ್ಪೆ ಸನ್ಮಾನ

ಕೋಟ: ಬೇಳೂರಿನ ಗುಳ್ಳಾಡಿಯಲ್ಲಿ ನಡೆದ 12ನೇ ವರ್ಷದ ಶಾರದೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮ ಮಂಗಳವಾರ ಸಂಪನ್ನಗೊಂಡಿತು.ಈ ಪ್ರಯುಕ್ತ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮಾಜಸೇವಕ ಮುಳುಗು ತಜ್ಞ ಈಶ್ವರ್ ಮಲ್ಪೆ…

Read More

ರಾಜ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ನರೇಂದ್ರ ಕುಮಾರ್ ಕೋಟರವರಿಗೆ ಮಂಗಳೂರು ಕಥಬಿಂದುವಿನ ಚೈತನ್ಯ ಶ್ರೀ ಪುರಸ್ಕಾರಕ್ಕೆ ಆಯ್ಕೆ

ಕೋಟ: ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕರಾದ ನರೇಂದ್ರ ಕುಮಾರ್ ಕೋಟರವರಿಗೆ ಅವರ ಶೈಕ್ಷಣಿಕ ಚಲನಚಿತ್ರ ಸುಗಂಧಿ ನಿರ್ಮಾಣಕ್ಕಾಗಿ ಮಂಗಳೂರಿನ ಕಥಾ ಬಿಂದುವಿನ ಚೈತನ್ಯಶ್ರೀ ವಿಶೇಷ ರಾಜ್ಯ…

Read More

ಮಕ್ಕಳ ಸುಪ್ತ ಪ್ರತಿಭೆ ಅನಾವರಣಕ್ಕೆ ಸಂಘಟನೆಗಳು ಸಹಕಾರಿ – ಅಲ್ತಾರು ನಾಗರಾಜ್

ಕೋಟ : ಮಕ್ಕಳ ಎಳೆ ವಯಸ್ಸಿನಲ್ಲಿ ಹೊಸ ಚಿಂತನೆಯ ಅವಕಾಶ ಕಲ್ಪಿಸಿ ಅವರಲ್ಲಿನ ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆ ಯುವಕ ಮಂಡಲದಂತಹ ಸಂಘ ಸಂಸ್ಥೆಗಳು ನೆರವಾಗಬೇಕು, ಸಂಘಟನೆಗಳಿಂದ…

Read More

ಸಾಲಿಗ್ರಾಮ- ಹೂವಿನ ಕೋಲಿನಂತಹ ಕಲಾ ಪ್ರಕಾರಗಳು ಕಣ್ಮರೆಯಾಗಬಾರದು – ಡಾ.ಕೆ.ಎಸ್ ಕಾರಂತ

ಸಾಲಿಗ್ರಾಮ- ಹೂವಿನ ಕೋಲಿನಂತಹ ಕಲಾ ಪ್ರಕಾರಗಳು ಕಣ್ಮರೆಯಾಗಬಾರದು – ಡಾ.ಕೆ.ಎಸ್ ಕಾರಂತ ಕೋಟ: ಬಾಲ ಪ್ರತಿಭೆಗಳನ್ನು ರಜಾ ಕಾಲದಲ್ಲಿ ಮನೆ ಮನೆಗೆ ಕರೆದೊಯ್ದು ಹೂವಿನಕೋಲಿನ ರೂಪದಲ್ಲಿ ಧಾರ್ಮಿಕ…

Read More

ಗುಂಡ್ಮಿ – ಶ್ರೀ ಭಗವತೀ ಅಮ್ಮನವರ ದೇವಸ್ಥಾನದಲ್ಲಿ ಲಲಿತಾ ಸಹಸ್ರನಾಮ ಪಾರಾಯಣ ಸಂಪನ್ನ

ಕೋಟ: ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯದ ವತಿಯಿಂದ ಶ್ರೀ ಭಗವತೀ ಅಮ್ಮನವರ ದೇವಸ್ಥಾನ ಗುಂಡ್ಮಿ ಇಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ ಒಂಭತ್ತು ದಿನಗಳಿಂದ ನಡೆಯುತ್ತಿರುವ ಸಾಮೂಹಿಕ ಶ್ರೀ…

Read More

ಮಣೂರು ದೇಗುಲದಲ್ಲಿ ಶರನ್ನವರಾತ್ರಿ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ಕೋಟ: ಶ್ರೀ ಕ್ಷೇತ್ರ ಮಣೂರು ಹೇರಂಬ ಮಹಾಗಣಪತಿ ಹಾಗೂ ಮಹಾಲಿಂಗೇಶ್ವರ,ಪಾರ್ವತಿ ದೇವಿ ದೇಗುಲದಲ್ಲಿ ಶರನ್ನವರಾತ್ರಿ ಅಂಗವಾಗಿ ಪ್ರತಿದಿನ ಸಪ್ತಶತಿ ಚಂಡಿಕಾ ಪಾರಾಯಣ,ಹೂವಿನ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ…

Read More

ವಿಜಯ ದಶಮಿಯಂದು ಶ್ರೀಆದಿಶಕ್ತಿ ಕಾಳೀ ಕ್ಷೇತ್ರ ಪಡುಕೇರಿಯಲ್ಲಿ ಚಂಡಿಕಾಯಾಗ

ನವರಾತ್ರಿ ಉತ್ಸವದ ಕೊನೆಯ ದಿನ ವಿಜಯ ದಶಮಿಯಂದು ಮಂಗಳವಾರ ಶ್ರೀ ಆದಿಶಕ್ತಿ ಕಾಳೀ ಕ್ಷೇತ್ರ ಪಡುಕೇರಿ-ಕುಂದಾಪುರ ಇಲ್ಲಿ ಚಂಡಿಕಾಯಾಗ ನಡೆಯಿತು. ಮಧ್ಯಾಹ್ನ ಶ್ರೀ ಕ್ಷೇತ್ರದ ಶ್ರೀ ಮಹಾಂಕಾಳಿ…

Read More