• Sun. Apr 28th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Month: November 2023

  • Home
  • ಸನ್ಮಾರ್ಗದಲ್ಲಿ ಸಮಾಜವನ್ನು ನಡೆಸುವ ಜವಾಬ್ಧಾರಿ ನಮ್ಮೆಲ್ಲರ ಜವಾಬ್ಧಾರಿ: ನರೇಂದ್ರ ಕುಮಾರ್ ಕೋಟ

ಸನ್ಮಾರ್ಗದಲ್ಲಿ ಸಮಾಜವನ್ನು ನಡೆಸುವ ಜವಾಬ್ಧಾರಿ ನಮ್ಮೆಲ್ಲರ ಜವಾಬ್ಧಾರಿ: ನರೇಂದ್ರ ಕುಮಾರ್ ಕೋಟ

ಕೋಟ: ಮಕ್ಕಳಿಗೆ ಕಲೆಯ ಬೆಳಕು ತೋರಿದರೆ ಸಮಾಜ ಬೆಳಗುತ್ತದೆ. ಜೊತೆಗೆ ಅವರಿಗಷ್ಟು ಅವಕಾಶ ದೊರೆತರೆ ಕಲಿತ ಕಲೆಗೆ ಸಾರ್ಥಕ್ಯ ದೊರೆತ ಹಾಗೆ. ದೇವರಂತಿರುವ ಮಕ್ಕಳಿಗೆ ಅವಕಾಶ ಕಲ್ಪಿಸಿದರೆ ಮಕ್ಕಳ ಭವಿಷ್ಯ ಭವಿತವ್ಯವಾಗಬೇಕು. ಸನ್ಮಾರ್ಗದಲ್ಲಿ ಸಮಾಜವನ್ನು ಕೊಂಡೊಯ್ಯುವ ಜವಾಬ್ಧಾರಿ ಎಲ್ಲರ ಮೇಲಿದೆ. ಇಂತಹ…

ಡಿಸೆಂಬರ್ 6ಕ್ಕೆ ಕೋಟದಲ್ಲಿ ಬೃಹತ್ ಆಧಾರ್ ಮೇಳ

ಕೋಟ: ಭಾರತೀಯ ಅಂಚೆ ಇಲಾಖೆ ಹಾಗೂ ಪಂಚವರ್ಣ ಯುವಕಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಹಾಗೂ ಕೋಟ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಗೆಳೆಯರ ಬಳಗ ಕಾರ್ಕಡ ಇದರ ಸಹಯೋಗದೊಂದಿಗೆ ಅಂಚೆ ಜನ ಸಂಪರ್ಕ ಅಭಿಯಾನ ಆಧಾರ್…

ಹೆಸಕುತ್ತೂರು ಶಾಲೆಯಲ್ಲಿ ಬೆಳಕು ಮಕ್ಕಳ ಹಬ್ಬದ ಸಡಗರ

ಕೋಟ: ಶಾಲಾ ಮಕ್ಕಳ ಹಬ್ಬದ ಸಡಗರವನ್ನು ಸಂಪೂರ್ಣ ಮಕ್ಕಳದೇ ಕಾರ್ಯಕ್ರಮವಾಗಿಸುವ ಪರಿಕಲ್ಪನೆ ನಿಜಕ್ಕೂ ಅಭಿನಂದನೀಯ. ಗ್ರಾಮೀಣ ಪ್ರದೇಶದಲ್ಲಿದ್ದರೂ ಸದಾ ಹೊಸತನದ ಚಿಂತನೆಗಳೊAದಿಗೆರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿರುವ ಹೆಸಕುತ್ತೂರು ಪ್ರಾಥಮಿಕ ಶಾಲೆ ಇತರೆ ಶಾಲೆಗಳಿಗೆ ಮಾದರಿ” ಎಂದು ವಿಧಾನ ಪರಿಷತ್ ಸದಸ್ಯರಾಗಿರುವ ಕೋಟಾ ಶ್ರೀನಿವಾಸ ಪೂಜಾರಿ…

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ವತಿಯಿಂದ ಉಚಿತ ಚರ್ಮರೋಗ ಮತ್ತು ಕಣ್ಣಿನ ಪೊರೆ ತಪಾಸಣೆ ಶಿಬಿರ

ಕೋಟ: ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಟರೋಗ ನಿಯಂತ್ರಣ ಘಟಕ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಸಾಸ್ತಾನ , ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು…

ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ವತಿಯಿಂದ ಕ್ಯಾನ್ಸರ್ ಪೀಡಿತರಿಗೆ ನೇರವು

ಕೋಟ: ರೋಟರಿ ಕ್ಲಬ್ ಕೋಟ ಸಾಲಿಗ್ರಾವi ವತಿಯಿಂದ ಕ್ಯಾನ್ಸರ್ ಪೀಡಿತರಾಗಿರುವ ಬಡ ಮಹಿಳೆ ತೆಕ್ಕಟ್ಟೆಯ ಕೊರವಡಿ ಹೊಳೆಕಟ್ ನಿವಾಸಿ ಜಯಂತಿ ಅವರಿಗೆ ರೋಟರಿ ಕ್ಲಬ್‌ನ ಬಸವರಾಜ ಅವರ ಸಹಕಾರದೊಂದಿಗೆ ವೈದ್ಯಕೀಯ ವೆಚ್ಚಕ್ಕಾಗಿ ಧನ ಸಹಾಯ ಮತ್ತು ದಿನಸಿ ಸಾಮಗ್ರಿಗಳನ್ನು ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ…

ಮಣಿಪಾಲ : ವಿಭಿನ್ನ ರೀತಿಯಲ್ಲಿ ತನ್ನ ಸೇವೆಯಿಂದ ನಿವೃತ್ತಿ ಪಡೆದ ನವೀನ್ ರಾವ್

ಕಸ್ತೂರ್ಬ ಹಾಸ್ಪಿಟಲ್ ನಲ್ಲಿ ಕಳೆದ 40 ವರ್ಷಗಳಿಂದ ಸೇವೆ ಸಲ್ಲಿಸಿ ಪೈ ಗ್ರೂಪಿನ ಪ್ರಮುಖ ಕೊಂಡಿ ಎಂದರೇ ತಪ್ಪಾಗಲಿಕಿಲ್ಲ, ಕೆಎಂಸಿ ಅಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ಪ್ರೀತಿಪಾತ್ರರು. ಬಡ ರೋಗಿಗಳಿಗೆ, ಆಶಕ್ತರಿಗೆ ಸಹಾಯ ಹಸ್ತ ನೀಡಿದ  ದೇವರು ಇವರು. ತನ್ನದೆ ಆದಂತಹ…

ಕುಂದಾಪುರ: ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆಯ ಗುಮಾಸ್ತ ಮಂಜುನಾಥ್

ಕುಂದಾಪುರ : ಕುಂದಾಪುರ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ನವೆಂಬರ್ 29, ಬುಧವಾರ 15,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಸಿಬ್ಬಂದಿಯ ಕೈಗೆ ಸಿಕ್ಕಿಬಿದ್ದಿದ್ದಾರೆ. ಅರಣ್ಯ ಇಲಾಖೆಯ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬುವವರಿಗೆ ಸೇರಿದ ವಾಹನವನ್ನು ಬಿಡಿಸಲು 15 ಸಾವಿರ ಲಂಚಕ್ಕೆ ಬೇಡಿಕೆ…

ಕಾಳಿಂಗ ನಾವಡ ಪ್ರಶಸ್ತಿಗೆ ಸುರೇಶ್ ರಾವ್ ಬಾರ್ಕೂರು ಆಯ್ಕೆ

ಕೋಟ: ಯಕ್ಷಲೋಕದ ಗಾನದೇವತೆಯ ಕಾಳಿಂಗ ನಾವಡರ ನೆನಪಿನಲ್ಲಿ ಬೆಂಗಳೂರಿನ ಪ್ರತಿಷ್ಟಿತ ಸಾಂಸ್ಕöÈತಿಕ ಸಂಸ್ಥೆಯಾದ ಕಲಾಕದಂಬ ಆರ್ಟ್ ಸೆಂಟರ್ ಪ್ರತೀ ವರ್ಷ ಯಕ್ಷಗಾನದ ಸಾಧಕರೊಬ್ಬರಿಗೆ ಕಾಳಿಂಗ ನಾವಡ ಪ್ರಶಸ್ತಿ ನೀಡುತ್ತಿದೆ. ಹತ್ತು ಸಾವಿರ ನಗದು, ಬೆಳ್ಳಿ ತಟ್ಟೆ, ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆಯನ್ನು…

ಮಕ್ಕಳ ಕನಸುಗಳಿಗೆ ಬಣ್ಣ ತುಂಬುವ ಕೆಲಸವಾಗಬೇಕು-ಬಿ ಆರ್ ಲಕ್ಷಣ ರಾವ್

ಕೋಟ : ಇಂದಿನ ಮಕ್ಕಳು ಮುಂದಿನ ಭವ್ಯ ಭಾರತದ ಅಡಿಪಾಯಗಳು, ಅವರಲ್ಲಿನ ಸೂಪ್ತ ಪ್ರತಿಭೆಗಳನ್ನು ಗುರುತಿಸುವ ವೇದಿಕೆ ಕಲ್ಪಿಸಬೇಕಾದ ಅನಿವಾರ್ಯತೆಯಿದೆ, ಈ ನಿಟ್ಟಿನಲ್ಲಿ ಮಕ್ಕಳನ್ನು ಕೇಂದ್ರೀಕರಿಸಿಕೊAಡು ಥೀಮ್ ಪಾರ್ಕ್ನಲ್ಲಿ ಹಲವಾರು ತರಬೇತಿಗಳನ್ನು ನೀಡುತ್ತಿರುವುದು ಶ್ಲಾಘನೀಯ, ಕಾರಂತರು ಎನ್ನುವುದೇ ಒಂದು ವಿಸ್ಮಯಲೋಕ, ಅವರ…

ಗೋಮಾತೆಗಾಗಿ ಮನಮಿಡಿಯುವ ಯುವಕ ಮಂಡಲದ ಕಾರ್ಯ ಶ್ಲಾಘನೀಯ-ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ.

ಕೋಟ : ಭಾರತೀಯ ಪರಂಪರೆ ಸಂಸ್ಕೃತಿಯಲ್ಲಿ ಗೋಮಾತೆಗೆ ವಿಶೇಷ ಸ್ಥಾನಮಾನವಿದ್ದು, ದೇವರ ಸ್ಪರೂಪವಾಗಿ ಗೋಮಾತೆ ಇಂದು ಜನರ ಭಾವನೆಯಲ್ಲಿ ಹಾಸುಹೊಕ್ಕಾಗಿದೆ. ಇಂತಹ ಗೋಮಾತೆಯ ಹಸಿವು ತಣಿಸುವ ಕೈಂಕಾರ್ಯ ಗೋವಿಗಾಗಿ ಮೇವು ಕಾರ್ಯಕ್ರಮ ಆಯೋಜನೆ ಶ್ಲಾಘನೀಯ, ಇಂತಹ ಸಮಾಜಮುಖಿ ಕಾರ್ಯಕ್ರಮ ಆಯೋಜಿಸಿದ ಶ್ರೀವಿನಾಯಕ…