• Mon. Jul 15th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಸಾಸ್ತಾನ ಅನ್ಯೂನ್ಯತ ರಿಕ್ಷಾ ನಿಲ್ದಾಣ ಕನ್ನಡ ರಾಜ್ಯೋತ್ಸವದ ಸಂಭ್ರಮ

ByKiran Poojary

Nov 2, 2023

ಕೋಟ: ಅನ್ಯೂನ್ಯತ ರಿಕ್ಷಾ ನಿಲ್ದಾಣ ಸಾಸ್ತಾನ 50ನೇ ವರ್ಷದ ಕನ್ನಡ ರಾಜ್ಯೋತ್ಸವದ ಸಂಭ್ರಮ ಕಾರ್ಯಕ್ರಮವನ್ನು ಸಾಸ್ತಾನ ಬ್ರಹ್ಮಬೈದರ್ಕಳ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಎಂ.ಸಿ ಚಂದ್ರಶೇಖರ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಚೇತನಾ ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕ ಗಣೇಶ್.ಜಿ ಧ್ವಜಾರೋಹಣ ನೆರವೆರಿಸಿದರು. ಸಾಸ್ತಾನ ಸವಿನಯ ಯುವಕ ಮಂಡಲ ಅಧ್ಯಕ್ಷ ಕೇಶವ ಆಚಾರ್ಯ , ಗೂಡ್ಸ್ ವಾಹನ ಸಂಘದ ಅಧ್ಯಕ್ಷ ಸಂಜೀವ್ ಪೂಜಾರಿ, ಗೋಳಿಬೆಟ್ಟು ಶಾಲಾ ಮುಖ್ಯ ಶಿಕ್ಷಕ ಮಹೇಶ್ ಮೊಗವೀರ, ಶ್ರೀ ಬೊಬ್ಬರ್ಯ ಕಲಾವೇದಿಕೆ ಗೋಳಿಬೆಟ್ಟು ಅಧ್ಯಕ್ಷ ರಾಘವೇಂದ್ರ ಪೂಜಾರಿ, ಅನ್ಯೋನ್ಯತ ರಿಕ್ಷಾ ನಿಲ್ದಾಣ ಅಧ್ಯಕ್ಷ ವಿಜಯ್ ಪೂಜಾರಿ, ಮಾಜಿ ಅಧ್ಯಕ್ಷ ಉದಯ ಭಂಡಾರಿ ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಸದಸ್ಯ ಕೃಷ್ಣ ಬಂಗೇರ ನಿರೂಪಿಸಿದರು.

ಅನ್ಯೂನ್ಯತ ರಿಕ್ಷಾ ನಿಲ್ದಾಣ ಸಾಸ್ತಾನ 50ನೇ ವರ್ಷದ ಕನ್ನಡ ರಾಜ್ಯೋತ್ಸವದ ಸಂಭ್ರಮ ಕಾರ್ಯಕ್ರಮವನ್ನು ಸಾಸ್ತಾನ ಬ್ರಹ್ಮಬೈದರ್ಕಳ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಎಂ.ಸಿ ಚಂದ್ರಶೇಖರ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಚೇತನಾ ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕ ಗಣೇಶ್.ಜಿ, ಸಾಸ್ತಾನ ಸವಿನಯ ಯುವಕ ಮಂಡಲ ಅಧ್ಯಕ್ಷ ಕೇಶವ ಆಚಾರ್ಯ , ಗೂಡ್ಸ್ ವಾಹನ ಸಂಘದ ಅಧ್ಯಕ್ಷ ಸಂಜೀವ್ ಪೂಜಾರಿ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *