• Mon. Jul 15th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಚೆಸ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ByKiran Poojary

Nov 4, 2023

ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಡ್ದರ್ಸೆಯ ಶಿಕ್ಷಕಿ ಯಶೋಧ, ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ಚೆಸ್ ಸ್ಪರ್ಧೆಯಲ್ಲಿ 5 ಪಂದ್ಯಗಳನ್ನು ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ನ. 22,2023 ರಂದು ಗೋವಾದಲ್ಲಿ ನಡೆಯುವ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು ಶಾಲೆಯ ಮುಖ್ಯ ಶಿಕ್ಷಕರು ,ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *